Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಪ್ರತಿನಿಧಿಯಾಗುವವರೆಗೂ ಗುದ್ದಲಿ ಹಿಡಿಯಲ್ಲ- ನಿಖಿಲ್ ಕುಮಾರಸ್ವಾಮಿ ಶಪಥ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜನಪ್ರತಿನಿಧಿಯಾಗುವವರೆಗೂ ಗುದ್ದಲಿ ಹಿಡಿಯಲ್ಲ- ನಿಖಿಲ್ ಕುಮಾರಸ್ವಾಮಿ ಶಪಥ

Districts

ಜನಪ್ರತಿನಿಧಿಯಾಗುವವರೆಗೂ ಗುದ್ದಲಿ ಹಿಡಿಯಲ್ಲ- ನಿಖಿಲ್ ಕುಮಾರಸ್ವಾಮಿ ಶಪಥ

Public TV
Last updated: October 29, 2022 9:11 am
Public TV
Share
1 Min Read
nikhil kumaraswamy
SHARE

ಮಂಡ್ಯ: ಮಂಡ್ಯದಲ್ಲೇ (Mandya) ಮತ್ತೆ ಸ್ಪರ್ಧಿಸಲು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಬಯಸಿದ್ದು, ಜನಪ್ರತಿನಿಧಿಯಾಗುವವರೆಗೆ ಗುದ್ದಲಿ ಹಿಡಿಯಲ್ಲ ಎಂದು ಶಪಥ ಮಾಡಿದ್ದಾರೆ.

ಮಂಡ್ಯದ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರಿನಲ್ಲಿ ಮಾತನಾಡಿದ ಅವರು, ಜನರು ನನಗೊಂದು ಅವಕಾಶ ನೀಡುತ್ತಾರೆ. ಆಗ ಬಂದು ನಾನು ಮಂಡ್ಯದಲ್ಲಿ ಗುದ್ದಲಿ ಪೂಜೆ ಮಾಡುತ್ತೇನೆ. ಅಲ್ಲಿಯವರೆಗೆ ನಾನು ಯಾವುದೇ ಕಾಮಗಾರಿಗೂ ಗುದ್ದಲಿ ಪೂಜೆ ಮಾಡುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸಿಲಿಂಡರ್ ಸೋರಿಕೆಯಾಗಿ ಬೆಂಕಿ- ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿ ಸಾವು

JDS 1

ಮಂಡ್ಯ ಜನರ ಪ್ರೀತಿ ನನ್ನ ಇದೆ. ಅವರು ಎಂದಿಗೂ ನಮ್ಮನ್ನು ಕೈಬಿಡಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‍ ಅನ್ನು (JDS) ಗೆಲ್ಲಿಸಿ ಎನ್ನುವ ಮೂಲಕ ಮಂಡ್ಯದಲ್ಲಿ ಮತ್ತೊಂದು ಚುನಾವಣೆ ಎದುರಿಸಲು ನಿಖಿಲ್ ಕುಮಾರಸ್ವಾಮಿ ಸಿದ್ಧರಾಗುತ್ತಿರುವುದಾಗಿ ಹೇಳಿದರು. ಇದನ್ನೂ ಓದಿ: ಯಾರ ಹೊಟ್ಟೆಯಲ್ಲಾದ್ರೂ ಮತ್ತೊಮ್ಮೆ ಹುಟ್ಟಿ ಬಾರಪ್ಪ- ವೃದ್ಧೆ ಕಣ್ಣೀರು

Live Tv
[brid partner=56869869 player=32851 video=960834 autoplay=true]

TAGGED:jdsmandyanikhil kumaraswamyಜೆಡಿಎಸ್ನಿಖಿಲ್ ಕುಮಾರಸ್ವಾಮಿಮಂಡ್ಯ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
51 seconds ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
6 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
18 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
23 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
30 minutes ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?