Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
Last updated: February 16, 2026 7:12 pm
Public TV
Share
1 Min Read
Nikhil Kumaraswamy 1
SHARE

ವಿಜಯಪುರ: ರಾಜ್ಯ ಸರ್ಕಾರ 1000 ದಿನಗಳ ಸಂಭ್ರಮ ಆಚರಿಸಿದೆ. ಆದರೆ ಇವರ ಸಾಧನೆ ಕೇವಲ ಸಾಲದ ಹೊರೆ ಅಷ್ಟೇ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, 1000 ದಿನ ರಾಜ್ಯ ಸರ್ಕಾರ ಪೂರೈಸಿದೆ ಎಂದು ಸಂಭ್ರಮಿಸುತ್ತಿದ್ದಾರೆ. ಪ್ರತಿನಿತ್ಯ ಗದ್ದುಗೆ ಗುದ್ದಾಟ ನಡೆಯುತ್ತಿದೆ. ಒಂದೆ ಕಡೆ ರಾಜ್ಯ ಸೊರಗಿ ಹೋಗಿದೆ. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಹೊರಟಿದ್ದಾರೆ. ಒಂದು ದಿನಕ್ಕೆ 300 ಕೊಟಿ ರೂ. ಸಾಲ ಮಾಡ್ತಿದ್ದಾರೆ. ಇವರ ಸಾಧನೆ ಸಾಲದ ಹೊರೆ ಆಗಿದೆ ಅಷ್ಟೇ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

ಜಿಡಿಎಸ್ ಬೆಳ್ಳಿ ಹಬ್ಬ ಆಚರಣೆ ಹಿನ್ನೆಲೆ ಫೆ.27 ರಂದು ವಿಜಯಪುರದಲ್ಲಿ ಜಿಡಿಎಸ್ ಬೃಹತ್ ಸಮಾವೇಶ ಆಯೋಜನೆ ಮಾಡಿದೆ. ವಿಜಯಪುರ ನಗರದ ಸಿಂದಗಿ ನಾಕಾ ಬಳಿ ಸಮಾವೇಶ ನಡೆಯಲಿದೆ. 7 ಜಿಲ್ಲೆಯ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

TAGGED:congressjdsnikhil kumaraswamypolitics
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Sanjaya Baru Mamata Banerjee
Latest

ರಾಹುಲ್‌ ಬದಲು ಮಮತಾ ಇಂಡಿ ಕೂಟ ಮುನ್ನಡೆಸಲಿ: ಸಿಂಗ್‌ ಮಾಧ್ಯಮ ಸಲಹೆಗಾರ ಸಂಜಯ ಬಾರು

Public TV
By Public TV
19 minutes ago
Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
58 minutes ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
1 hour ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
2 hours ago
NEHA FAYAZ 1
Court

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಮತ್ತೆ ಹಿನ್ನೆಡೆ – 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Public TV
By Public TV
2 hours ago
Mani Shankar Aiyar and Rahul Gandhi
Latest

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?