Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ

Bengaluru City

ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
Last updated: April 28, 2026 3:25 pm
Public TV
Share
1 Min Read
nikhil kumaraswamy actor chetan
SHARE

ಬೆಂಗಳೂರು: ಡಾ.ರಾಜ್‌ಕುಮಾರ್ (Dr.Rajkumar) ಎಂದರೆ ಆರು ಕೋಟಿ ಕನ್ನಡಿಗರ ಭಾವನೆ. ಅಣ್ಣಾವ್ರ ಬಗ್ಗೆ ಹಗುರವಾಗಿ ಮಾತನಾಡುವುದು ಅಹಂಕಾರದ ಪರಮಾವಧಿ. ಹೆಸರಿನಲ್ಲಿ ಅಹಿಂಸೆ ಇರಬಹುದು. ಆದರೆ, ನಿಮ್ಮ ಪ್ರತಿಯೊಂದು ಮಾತೂ ಕನ್ನಡಿಗರ ಭಾವನೆಗಳಿಗೆ ಮಾಡುವ ಹಿಂಸೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನಟ ಚೇತನ್ ಅಹಿಂಸಾ (Chetan Ahimsa) ಅವರಿಗೆ ತಿರುಗೇಟು ನೀಡಿದ್ದಾರೆ.

ಡಾ. ರಾಜ್‌ಕುಮಾರ್ ಕುರಿತು ಚೇತನ್ ಮಾಡಿದ್ದ ಪೋಸ್ಟ್‌ಗೆ Xನಲ್ಲಿ ತಿರುಗೇಟು ನೀಡಿದ ಅವರು, ಗೋಕಾಕ್ ಚಳವಳಿಯ ಮೂಲಕ ಕನ್ನಡಕ್ಕೆ ಅಸ್ಮಿತೆ ತಂದುಕೊಟ್ಟ ಧೀಮಂತ ವ್ಯಕ್ತಿತ್ವದ ಬಗ್ಗೆ ಟೀಕಿಸುವ ಮೊದಲು ಇತಿಹಾಸ ತಿಳಿದುಕೊಳ್ಳಿ ಎಂದು ಸಲಹೆ ನೀಡಿದರು.‌ ಇದನ್ನೂ ಓದಿ: ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌

ಸಾರ್ವಜನಿಕ ಜೀವನದಲ್ಲಿ ಟೀಕೆಗಳು ಸಹಜವಾದರೂ ಅವುಗಳಿಗೆ ಒಂದು ಘನತೆ ಇರಬೇಕು. ನಮ್ಮ ಕುಟುಂಬದ ಮೇಲಿನ ವೈಯಕ್ತಿಕ ದಾಳಿ ಅಥವಾ ಸೋಲು-ಗೆಲುವಿನ ಮಾತುಗಳನ್ನು ನಾವು ಸದಾ ವಿನಮ್ರತೆಯಿಂದಲೇ ಸ್ವೀಕರಿಸುತ್ತೇವೆ. ಪ್ರಜಾಪ್ರಭುತ್ವದಲ್ಲಿ ಅಂತಿಮ ತೀರ್ಪುಗಾರರು ಜನರೇ ಹೊರತು, ಸಮಾಜದಲ್ಲಿ ದ್ವೇಷ ಬಿತ್ತುವ ವ್ಯಕ್ತಿಗಳಲ್ಲ. ಸಂಸ್ಕಾರ ಮನೆಯಿಂದ ಬರಬೇಕು. ಟೀಕೆಗಳು ಜನರ ಪ್ರೀತಿಯ ಅಡಿಪಾಯದ ಮೇಲಿರಬೇಕು. ಕೇವಲ ಪ್ರಚಾರದ ಹಪಾಹಪಿಯಿಂದಲ್ಲ ಎಂದು ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

TAGGED:actor ChetanDr.Rajkumarnikhil kumaraswamyಡಾ.ರಾಜ್‍ಕುಮಾರ್ನಟ ಚೇತನ್ನಿಖಿಲ್ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
13 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
14 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
35 minutes ago
PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
1 hour ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
2 hours ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?