Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಳಂಬ ಸಾಕು, ಕಾರಣ ಬೇಡ, ಕಟಾಕಟ್ ಗ್ಯಾರಂಟಿ ಹಣ ವರ್ಗಾಯಿಸಿ: ಸರ್ಕಾರಕ್ಕೆ ನಿಖಿಲ್ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಳಂಬ ಸಾಕು, ಕಾರಣ ಬೇಡ, ಕಟಾಕಟ್ ಗ್ಯಾರಂಟಿ ಹಣ ವರ್ಗಾಯಿಸಿ: ಸರ್ಕಾರಕ್ಕೆ ನಿಖಿಲ್ ಆಗ್ರಹ

Bengaluru City

ವಿಳಂಬ ಸಾಕು, ಕಾರಣ ಬೇಡ, ಕಟಾಕಟ್ ಗ್ಯಾರಂಟಿ ಹಣ ವರ್ಗಾಯಿಸಿ: ಸರ್ಕಾರಕ್ಕೆ ನಿಖಿಲ್ ಆಗ್ರಹ

Public TV
Last updated: February 26, 2025 11:38 am
Public TV
Share
1 Min Read
Nikhil Kumaraswamy
SHARE

ಬೆಂಗಳೂರು: ಗ್ಯಾರಂಟಿ ಯೋಜನೆ (Guarantee Scheme) ಹಣ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಕ್ರೋಶ ಹೊರಹಾಕಿದ್ದಾರೆ.

ಎಕ್ಸ್‌ನಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ, ವಿಳಂಬ ಸಾಕು, ಕಾರಣ ಬೇಡ, ಕಟಾಕಟ್ ಹಣ ವರ್ಗಾಯಿಸಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಡ್ರೈವಿಂಗ್ ಬಗ್ಗೆ ಚಾಲಕರಿಗೆ ಸರಿಯಾಗಿ ತರಬೇತಿ ಕೊಡಿ – ಸಾರ್ವಜನಿಕರಿಂದ ಬಿಎಂಟಿಸಿಗೆ ದೂರು

Siddaramaiah 1

 

ಟ್ವೀಟ್ ಏನು?
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು. ಪ್ರತೀ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು. ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯನವರು 4 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ಆದರೆ ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ

ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ ‘ಮ್ಯಾಜಿಕ್’ ಆಗಿ ಹಣ ಜಮವಾಗುತ್ತದೆ. ಪ್ರತಿ ಬಾರಿಯೂ ತಾಂತ್ರಿಕ ಸಮಸ್ಯೆಯ ನೆಪ ಒಡ್ಡುವುದು ನಿಜಕ್ಕೂ ಹಾಸ್ಯಾಸ್ಪದವಾಗಿದೆ. ಬೆಂಗಳೂರು, ಭಾರತದ ಸಿಲಿಕಾನ್ ಕ್ಯಾಪಿಟಲ್, ಜಾಗತಿಕ ತಂತ್ರಜ್ಞಾನ ಕೇಂದ್ರದಲ್ಲಿ ಡಿಬಿಟಿ ವರ್ಗಾವಣೆ ಸರಿಪಡಿಸಲಾಗುವುದಿಲ್ಲವೇ? ಇದನ್ನೂ ಓದಿ: ರಾಮನಗರ | ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ – 30 ಎಕರೆ ಸುಟ್ಟು ಭಸ್ಮ

ಮುಂಬರುವ ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಕ್ಯಾಲೆಂಡರ್ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ, ಸಮಯಕ್ಕೆ ಸರಿಯಾಗಿ ಡಿಬಿಟಿ ವರ್ಗಾವಣೆ ಖಚಿತಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮೊನಾಲಿಸಾ ಸಿನಿಮಾ ವಿವಾದ – ಐವರ ವಿರುದ್ಧ ಬಿತ್ತು ಕೇಸ್‌

TAGGED:bengalurucongressGUARANTEE SCHEMEnikhil kumaraswamysiddaramaiahಕಾಂಗ್ರೆಸ್ಗ್ಯಾರಂಟಿ ಹಣನಿಖಿಲ್ ಕುಮಾರಸ್ವಾಮಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
6 minutes ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
31 minutes ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
1 hour ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
1 hour ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
2 hours ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?