Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಿಫ್ಟ್ ಕಾರ್ಡ್ ಹಂಚಿ ನನಗೆ ಅನ್ಯಾಯ ಮಾಡಿದ್ರು: ಸೋಲಿನ ಬಗ್ಗೆ ನಿಖಿಲ್ ಭಾವುಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗಿಫ್ಟ್ ಕಾರ್ಡ್ ಹಂಚಿ ನನಗೆ ಅನ್ಯಾಯ ಮಾಡಿದ್ರು: ಸೋಲಿನ ಬಗ್ಗೆ ನಿಖಿಲ್ ಭಾವುಕ

Districts

ಗಿಫ್ಟ್ ಕಾರ್ಡ್ ಹಂಚಿ ನನಗೆ ಅನ್ಯಾಯ ಮಾಡಿದ್ರು: ಸೋಲಿನ ಬಗ್ಗೆ ನಿಖಿಲ್ ಭಾವುಕ

Public TV
Last updated: April 4, 2024 7:07 pm
Public TV
Share
2 Min Read
NIKHIL
SHARE

– ನನಗೆ 76,000 ಜನ ಆಶೀರ್ವಾದ ಮಾಡಿದ್ದೀರಿ
– ಡಾ.ಮಂಜುನಾಥ್ ಅವರನ್ನು ರಾಜಕೀಯ ಹುಡುಕಿಕೊಂಡು ಬಂದಿದೆ

ರಾಮನಗರ: 2019ರ ಲೋಕಸಭಾ ಚುನಾವಣೆಯ ಸೋಲಿನ ನೋವು ಜನರಿಗಿದೆ. ನಾನು ಆಗ ರಾಜಕೀಯದಲ್ಲಿ ಏನೂ ಅರಿಯದವನು, ಆಗ ರಾಜಕೀಯದ ಷಡ್ಯಂತ್ರಕ್ಕೆ ಬಲಿಯಾದೆ. ನನ್ನ ವಿರುದ್ಧ ಗಿಫ್ಟ್ ಕಾರ್ಡ್ ಹಂಚಿ, ಮೋಸ ಮಾಡಿ ರಾಮನಗರದಲ್ಲಿ ಸೋಲಿಸಿದರು ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕಣ್ಣೀರು ಹಾಕಿದ್ದಾರೆ. ನನ್ನ ಸೋಲಿಗೆ ಜನ ಉತ್ತರ ಕೊಡಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ.

Dr.CN Manjunath

ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ನಾಮಪತ್ರ ಸಲ್ಲಿಕೆ ಬಳಿಕ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ವೇಳೆ, ನಮ್ಮ ತಂದೆಯವರ ಹೆಸರಲ್ಲಿ ಸಾಕಷ್ಟು ಜನ ಶಾಸಕರಾಗಿದ್ದಾರೆ. ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಯಾಕೆ ಸೋತರು ಎಂದು ಸಾಕಷ್ಟು ಜನ ಪ್ರಶ್ನೆ ಮಾಡ್ತಾರೆ. ನನಗೆ 76,000 ಜನ ಆಶೀರ್ವಾದ ಮಾಡಿದ್ದೀರಿ ಎಂದು ಅವರು ಭಾವುಕರಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರ 27 ಲಕ್ಷ ಮತದಾರರನ್ನು ಹೊಂದಿರುವ ದೊಡ್ಡ ಕ್ಷೇತ್ರ. ಡಾ.ಮಂಜುನಾಥ್‍ರವರ (Dr.C.N Manjunath) ವೈದ್ಯಕೀಯ ಸೇವೆ ಅಜರಾಮರ. ಕುಮಾರಣ್ಣ ಎರಡು ಬಾರಿ ಸಿಎಂ ಆಗಲು ರಾಮನಗರ ಜನತೆ ಕಾರಣ. ಕುಮಾರಣ್ಣ ನಿಮ್ಮ ಮನೆಮಗ, ಈ ಜೆಲ್ಲೆಯ ಜನ ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ಜನ್ಮ ಕೊಟ್ಟಿದ್ದೀರಿ. ಕೊನೆ ಉಸಿರು ಇರುವ ತನಕ ನಿಮ್ಮನ್ನು ಮರೆಯುವುದಿಲ್ಲ. ಮಂಡ್ಯದಲ್ಲಿ ಸ್ಥಳೀಯ ನಾಯಕರಿಗೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದರು. ಅಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಕುಮಾರಣ್ಣ ನಿಲ್ಲುವಂತೆ ಒತ್ತಾಯ ಹೇರಲಾಯಿತು ಎಂದು ಅವರು ಹೇಳಿದ್ದಾರೆ.

ನನ್ನನ್ನು ಸ್ಪರ್ಧಿಸುವಂತೆ ಜನ ಒತ್ತಾಯ ಮಾಡಿದ್ದರು. ನಮ್ಮ ಪಕ್ಷವನ್ನ ಉಳಿಸಿ, ಕಟ್ಟಿ ಬೆಳೆಸಲು ನಾನು ಸ್ಪರ್ಧೆಯಿಂದ ದೂರ ಉಳಿದೆ. ನಾನು ಪಕ್ಷಕ್ಕಾಗಿ ಕಾರ್ಯಕರ್ತನ ರೀತಿ ಕೆಲಸ ಮಾಡುತ್ತೇನೆ. ನನ್ನ ಸೋಲು ಎರಡು ಬಾರಿ ಆಗಿದೆ. ನನಗೆ ನೋವಿದೆ, ನಾನು ಯಾರಿಗೆ ಅನ್ಯಾಯ ಮಾಡಿದ್ದೇನೆ? ದೇವರು ಯಾಕೆ ಹೀಗೆ ಮಾಡಿದ? ನಾನು ಸ್ಪರ್ಧೆ ಮಾಡುವುದಾದರೆ ರಾಮನಗರದಲ್ಲೇ ಮಾಡುತ್ತೇನೆ. ರಾಮನಗರ ಬಿಟ್ಟು ಎಲ್ಲೂ ಹೋಗಲ್ಲ. ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಸಜ್ಜನ ವ್ಯಕ್ತಿ. ಅಂಥವರು ರಾಜಕೀಯಕ್ಕೆ ಬೇಕು ಎಂದರು.

ಡಾ.ಮಂಜುನಾಥ್ ಅವರ ವೈದ್ಯಕೀಯ ಸೇವೆ ಎಲ್ಲರಿಗೂ ಚಿರಪರಿಚಿತ. ಅವರನ್ನು ನಿಲ್ಲಿಸಬೇಕು ಎಂದು ಕೇಂದ್ರದ ಬಿಜೆಪಿ (BJP) ನಾಯಕರು ಒತ್ತಾಯಿಸಿದ್ದರು. ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಆಗಬೇಕು ಎಂದು ಒಪ್ಪಿಸಿದ್ದು (H.D Kumaraswamy) ಕುಮಾರಣ್ಣ. ಅವರನ್ನು ಗೆಲ್ಲಿಸಬೇಕು ಎಂದು ಎಲ್ಲಾ ತೀರ್ಮಾನ ಮಾಡಿದ್ದಾರೆ. ಅವರು ರಾಜಕಾರಣವನ್ನು ಹಡುಕಿ ಬಂದಿಲ್ಲ, ರಾಜಕಾರಣವೇ ಅವರನ್ನು ಹುಡುಕಿಕೊಂಡು ಬಂದಿದೆ. ಇಲ್ಲಿ ಜನರಿಗೆ ಕುಕ್ಕರ್ ಸೀರೆ ಹಂಚಿ ರಾಜಕೀಯ ಮಾಡ್ತಿದ್ದಾರೆ. ಕಾಂಗ್ರೆಸ್ ನಾಯಕರು ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಇಲ್ಲಿನ ಸಂಸದರು ದೇಶವನ್ನು ವಿಭಜನೆ ಮಾಡುವ ಹೇಳಿಕೆ ಕೊಡ್ತಾರೆ. ಇಲ್ಲಿ ಎರಡು ವಿಚಾರ ಇದೆ. ಒಂದು ಕಡೆ ದುಡ್ಡು, ಮತ್ತೊಂದು ಕಡೆ ಮಾನವೀಯತೆ. ಯಾರನ್ನು ಗೆಲ್ಲಿಸಬೇಕು ಎಂದು ನೀವು ನಿರ್ಧಾರ ಮಾಡಿ ಎಂದು ಅವರು ಜನರಿಗೆ ಮನವಿ ಮಾಡಿದ್ದಾರೆ.

TAGGED:Dr. CN Manjunathh d kumaraswamyLok Sabha elections 2024nikhil kumaraswamyramanagaraಜೆಡಿಎಸ್ನಿಖಿಲ್ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
7 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
19 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
1 hour ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?