Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಮುದ್ದಿನ ಮಗನೊಂದಿಗೆ ಆಟವಾಡುತ್ತ ಕಾಲ ಕಳೆದ ರಾಕಿ ಭಾಯ್

    ಮುದ್ದಿನ ಮಗನೊಂದಿಗೆ ಆಟವಾಡುತ್ತ ಕಾಲ ಕಳೆದ ರಾಕಿ ಭಾಯ್

    ಲಾಕ್‍ಡೌನ್ ಉಲ್ಲಂಘಿಸಿದವರಿಗೆ 3 ದಿನ ಜೈಲು, 500 ರೂ. ದಂಡ

    ನಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡಬೇಡಿ – 6 ಸಚಿವರಿಂದ ಕೋರ್ಟ್‍ಗೆ ಅರ್ಜಿ

    ಎಸ್‌ವಿ ಫಿದಾ ಕರ್ನಾಟಕ ಐಕಾನ್- ಧೀರಜ್, ಭಾವನಾ, ನಮ್ರತಾಗೆ ಪ್ರಥಮ ಸ್ಥಾನ

    ಎಸ್‌ವಿ ಫಿದಾ ಕರ್ನಾಟಕ ಐಕಾನ್- ಧೀರಜ್, ಭಾವನಾ, ನಮ್ರತಾಗೆ ಪ್ರಥಮ ಸ್ಥಾನ

    ಪ್ರೀತಿಸಿದಾಕೆ ಕರೆ ಸ್ವೀಕರಿಸಿಲ್ಲ- ಮನನೊಂದ ಯುವಕ ಆತ್ಮಹತ್ಯೆಗೆ ಶರಣು

    ಪ್ರೀತಿಸಿದಾಕೆ ಕರೆ ಸ್ವೀಕರಿಸಿಲ್ಲ- ಮನನೊಂದ ಯುವಕ ಆತ್ಮಹತ್ಯೆಗೆ ಶರಣು

    ಹೆಚ್ಚುತ್ತಿವೆ ಕೊರೊನಾ ಪ್ರಕರಣಗಳು- ಇಂದು 677 ಕೇಸ್ ಪತ್ತೆ

    ಹೆಚ್ಚುತ್ತಿವೆ ಕೊರೊನಾ ಪ್ರಕರಣಗಳು- ಇಂದು 677 ಕೇಸ್ ಪತ್ತೆ

    ಮನೆ ನಿರ್ಮಾಣದ ವೇಳೆ ವಿದ್ಯುತ್ ಶಾಕ್ – ಕಾರ್ಮಿಕ ಸಾವು

    ಮನೆ ನಿರ್ಮಾಣದ ವೇಳೆ ವಿದ್ಯುತ್ ಶಾಕ್ – ಕಾರ್ಮಿಕ ಸಾವು

    ರೈತರೊಂದಿಗೆ ಭಾವನಾತ್ಮಕವಲ್ಲ, ರಕ್ತ ಸಂಬಂಧವಿದೆ: ದರ್ಶನ್

    ರೈತರೊಂದಿಗೆ ಭಾವನಾತ್ಮಕವಲ್ಲ, ರಕ್ತ ಸಂಬಂಧವಿದೆ: ದರ್ಶನ್

    ಆಸ್ಪತ್ರೆಯ ಪಾರ್ಕಿಂಗ್ ಜಾಗದಲ್ಲಿ ಹೊತ್ತಿ ಉರಿದ ಕಾರು – ಭಯಭೀತರಾದ ಜನ

    ಆಸ್ಪತ್ರೆಯ ಪಾರ್ಕಿಂಗ್ ಜಾಗದಲ್ಲಿ ಹೊತ್ತಿ ಉರಿದ ಕಾರು – ಭಯಭೀತರಾದ ಜನ

    ನವ ದಂಪತಿಯ ಬೈಕ್ ತಪ್ಪಿಸಲು ಹೋಗಿ ತಡೆಗೋಡೆಗೆ ಬಸ್ ಡಿಕ್ಕಿ- ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

    ನವ ದಂಪತಿಯ ಬೈಕ್ ತಪ್ಪಿಸಲು ಹೋಗಿ ತಡೆಗೋಡೆಗೆ ಬಸ್ ಡಿಕ್ಕಿ- ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

    ನವಜಾತ ಶಿಶುಗಳ ಮಾರಾಟ ಜಾಲವನ್ನು ಭೇದಿಸಿದ ಮಂಗಳೂರು ಪೊಲೀಸರು

    ನವಜಾತ ಶಿಶುಗಳ ಮಾರಾಟ ಜಾಲವನ್ನು ಭೇದಿಸಿದ ಮಂಗಳೂರು ಪೊಲೀಸರು

    ಬೇಸಿಗೆ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ

    ಬೇಸಿಗೆ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ

    ಬಿಸಿಲಿನ ತಾಪಕ್ಕೆ ಕೆರೆಯಲ್ಲಿದ್ದ ಮೊಸಳೆಗಳು ಸಾವು

    ಬಿಸಿಲಿನ ತಾಪಕ್ಕೆ ಕೆರೆಯಲ್ಲಿದ್ದ ಮೊಸಳೆಗಳು ಸಾವು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ನಮ್ಮ ತಂದೆ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ: ನಿಖಿಲ್ ಕಣ್ಣೀರು

Public Tv by Public Tv
1 year ago
Reading Time:1min read
ನಮ್ಮ ತಂದೆ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ: ನಿಖಿಲ್ ಕಣ್ಣೀರು

– ಅನರ್ಹರ ಗೆಲುವು, ಆದರೆ ಮತದಾರರ ಸೋಲು

ಚಿಕ್ಕಬಳ್ಳಾಪುರ: ಕೆ.ಆರ್ ಪೇಟೆಯಲ್ಲಿ ಜೆಡಿಎಸ್ ಸೋಲಿಗೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಈ ಫಲಿತಾಂಶವನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ರೈತರ ಸಾಲಮನ್ನಾ ಮಾಡಿದ ಕುಮಾರಸ್ವಾಮಿಯನ್ನು ಜನ ಕೈ ಹಿಡಿಯಲಿಲ್ಲ. ನಮ್ಮ ತಂದೆ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ ಎಂದು ಪ್ರಶ್ನಿಸಿ ಕಣ್ಣೀರು ಹಾಕಿದ್ದಾರೆ.

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಈ ಉಪಚುನಾವಣೆಯ ಫಲಿತಾಂಶ ನಾವು ನಿರೀಕ್ಷೆ ಮಾಡಿರಲಿಲ್ಲ. ಫಲಿತಾಂಶ ನೋಡಿ ಮನಸ್ಸಿಗೆ ತುಂಬಾ ದುಃಖ ಆಗುತ್ತೆ. ನಮ್ಮ ತಂದೆ ಕುಮಾರಣ್ಣ 38 ಸ್ಥಾನ ಪಡೆದು ಸಿಎಂ ಆಗಿದ್ದರು. ಬಹುಮತ ಇಲ್ಲದಿದ್ರೂ ಹೇಳಿದ ಹಾಗೆ ಅವರು ರೈತರ ಸಾಲಮನ್ನಾ ಮಾಡಿದ್ದರು. ರೈತರ ಸಾಲಮನ್ನಾ ಮಾಡುವ ಕಾಯಕ ಮಾಡಿ ಉಪಚುನಾವಣೆಗೆ ಬಂದೆವು. ಆದರೆ ರಾಜ್ಯದ ಜನರು ಕುಮಾರಣ್ಣನ ಕೈ ಹಿಡಿಯಲಿಲ್ಲ ಎಂದರು.

ಉಪಚುನಾವಣೆಯ ಫಲಿತಾಂಶ ಕಂಡು ಕುಮಾರಣ್ಣ ತುಂಬಾ ನೋವುಪಟ್ಟುಕೊಂಡರು. ಕೆ.ಆರ್ ಪೇಟೆ ಜನ ಸಹ ನಮ್ಮನ್ನು ಕೈ ಬಿಟ್ಟರು ಯಾಕೆ ಎಂದು ಗೊತ್ತಿಲ್ಲ? ರಾಜ್ಯದ ಜನತೆಗೆ ನಮ್ಮ ತಂದೆ ಏನು ಅನ್ಯಾಯ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಕಣ್ಣೀರು ಹಾಕಿದರು.

ಇಂದು ಕುಮಾರಣ್ಣನ ಆರೋಗ್ಯ ಸ್ಥಿತಿ ಹೇಳಲು ಇಷ್ಟಪಡಲ್ಲ. ಏಕೆಂದರೆ ಕನಿಕರ ಪಡೆದು ಮತ ಹಾಕಿಸಿಕೊಳ್ಳುವ ನೀಚರೂ ನಾವಲ್ಲ. ಕುಮಾರಸ್ವಾಮಿಯವರು ಕಳೆದ ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಾರೆ. ಹಾಗಾಗಿ ಕಾರ್ಯಕ್ರಮ ಬೇಗ ಮುಗಿಸಲು ಅಗುತ್ತಾ ಎಂದು ಆಗಲೇ ಕೇಳಿದೆ. ಏಕೆಂದರೆ ನಮ್ಮ ತಂದೆ ಒಬ್ಬರೇ ಮನೆಯಲ್ಲಿದ್ದಾರೆ. ಮಗನಾಗಿ ನನ್ನ ತಂದೆ ಮೇಲೆ ನನಗೆ ಕಾಳಜಿ ಇದೆ. ಆದರೆ ನನ್ನ ಆರೋಗ್ಯದ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಹೇಳಿದರು.

ಇದೇ ವೇಳೆ ನನ್ನ ತಂದೆ ಎರಡನೇ ಬಾರಿಗೆ ಹೃದಯಶಸ್ತ್ರ ಚಿಕಿತ್ಸಗೆ ಓಳಗಾಗಿದ್ದಾರೆ. 14 ದಿನಗಳ ಕಾಲ ಚುನಾವಣಾ ಪ್ರಚಾರದ ವೇಳೆ ಅವರು ಒಂದು ಕ್ಷಣ ಮಲಗಿಲ್ಲ. 15 ಕ್ಷೇತ್ರದ ಜನ ಅನರ್ಹರಿಗೆ ಪಾಠ ಕಲಿಸುತ್ತಾರೆ ಎಂದು ನನ್ನ ಬಳಿ ಹೇಳುತ್ತಿದ್ದರು. ಇದು ಅನರ್ಹರ ಗೆಲುವು ಇರಬಹುದು, ಆದರೆ ಇದು ಮತದಾರರ ಸೋಲು ಎಂದು ನಿಖಿಲ್ ಫಲಿತಾಂಶ ನೋಡಿ ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ತಂದೆ ನಟನಾದ ನಿನ್ನ ರಾಜಕೀಯಕ್ಕೆ ಎಳಿಬೇಕಾ ಎಂದು ಪ್ರಸ್ತಾಪ ಮಾಡುತ್ತಿರುತ್ತಾರೆ. ಇಂದು ಸಾವಿರಾರು ಕೋಟಿ ಖರ್ಚು ಮಾಡಿ ಬಿಜೆಪಿಯವರು ಚುನಾವಣೆ ಎದುರಿಸಿದ್ದಾರೆ. ಆದರೆ ನಾವು ಪ್ರಾದೇಶಿಕ ಪಕ್ಷ, ರೈತರ ಪಕ್ಷ, ಬಡವರ ಪಕ್ಷ, ಅಷ್ಟು ದುಡ್ಡು ಖರ್ಚು ಮಾಡುವುದಕ್ಕೆ ನಮ್ಮತ್ರ ಶಕ್ತಿ ಇಲ್ಲ. ನಮ್ಮನ್ನು ನಂಬಿರುವ ಜೆಡಿಎಸ್ ಕಾರ್ಯಕರ್ತರಿಗಾಗಿ ಏನಾದ್ರೂ ಆಗಲಿ ಅವರಿಗೋಸ್ಕರ ನಾನು ನನ್ನ ರಾಜಕಾರಣ ಮುಂದುವರಿಸುತ್ತೇನೆ ಎಂದರು.

ಮಂಡ್ಯ ಚುನಾವಣೆಗೆ ನಾನು ನಿಲ್ಲಬೇಕು ಎನ್ನುವ ವಿಷಯ ನನಗೆ ಗೊತ್ತಿರಲಿಲ್ಲ. ಆ ಜಿಲ್ಲೆಯ 8 ಮಂದಿ ಶಾಸಕರು ಎಂಎಲ್‍ಸಿಗಳ ಒತ್ತಾಯ ಭಾವನೆಗಳಿಂದ ನಾನು ಸ್ಪರ್ಧೆ ಮಾಡಿದ್ದೆ. ಆದರೆ ಚುನಾವಣೆಯಲ್ಲಿ ಸೋತೆ ಎಂಬ ದುಃಖ ಭಾವನೆ ನನಗಿಲ್ಲ. ಆ ಚುನಾವಣೆಯಿಂದ ನನಗೆ ಸಾಕಷ್ಟು ಅನುಭವ ಆಗಿದೆ. ಎಷ್ಟೇ ಚುನಾವಣೆಗಳನ್ನ ನಡೆಸಿದ್ರೂ ಅಂತಹ ಅನುಭವ ಸಿಗಲಾರದು. ನಾವು ಗೆದ್ದಿದ್ದೇ ನಮ್ಮಲ್ಲಿನ ಲೋಪದೋಷಗಳು ಅರ್ಥ ಆಗ್ತಿರಲಿಲ್ವೇನೋ? ಸೋತ ಕಾರಣ ಬಹಳಷ್ಟು ವಿಚಾರಗಳನ್ನು ಯೋಚನೆ ಮಾಡುತ್ತೇನೆ. ಆದರೆ ನನಗೆ ಮತ ಹಾಕಿದ ಮಂಡ್ಯದ ಐದು ಮುಕ್ಕಾಲು ಲಕ್ಷ ಜನರ ಋಣ ನನ್ನ ಮೇಲಿದೆ. ಮಂಡ್ಯನ ಬಿಟ್ಟು ಹೋಗುವುದಕ್ಕೆ ಸಾಧ್ಯವಿಲ್ಲ ಎಂದು ನಿಖಿಲ್ ತಿಳಿಸಿದರು.

Tags: byelectionchikkaballapurKumaraswamynikhil kumaraswamyPublic TVಉಪಚುನಾವಣೆಕುಮಾರಸ್ವಾಮಿಚಿಕ್ಕಬಳ್ಳಾಪುರನಿಖಿಲ್ ಕುಮಾರಸ್ವಾಮಿಪಬ್ಲಿಕ್ ಟಿವಿ
ShareTweetPin
  • Privacy Policy
  • Terms of Service

© 2021 Public TV

No Result
View All Result
  • #572605 (no title)
  • About us
  • About Us
  • adtest
  • Advertise
  • Authors List
  • Belaku
  • Blog
  • Blog
  • Bookmarks
  • Cart
  • Checkout
  • Coming Soon
  • Constituency wise
  • Contact
  • Contact us
  • Contact Us
  • Districtwise
  • Education Top Ad
  • Election Results
  • Entertainment
  • Fashion
  • Feedback
  • Frontend Submission
  • Full-Width Page
  • Full-Width Page
  • gallery
  • HARYANA
  • Home
  • Home
  • Home
  • HomeJ
  • India-States
  • Karnataka Lok Sabha Constituencies
  • Latest News
  • Latest News
  • LiveApp
  • Map
  • Meet The Team
  • mmore
  • My account
  • My Bookmarks
  • NATIONAL
  • newsfinal
  • Photo Gallery
  • Privacy Policy
  • Public TV – Watch Kannada Breaking News & Headlines Live TV Online
  • Public TV – Watch Kannada News Live TV Online, Kannada News Channel Kannada news | Public TV Kannada | Latest news in Kannada | Breaking news in Kannada | Breaking News in Kannada | Headlines in Kannada | Kannada News Live | Watch Live News TV | Watch Kannada Breaking News & Headlines Live TV Online
  • Results 2013 vs 2018
  • Results 2018
  • Sample
  • Sample Page
  • Sample Page
  • Sample Page
  • Sample Page
  • Sample Page2
  • Scrolling Advertisement
  • Shop
  • Sitemap
  • Soledad_Home
  • Sports
  • SSLC
  • Tech
  • Terms and Conditions
  • Terms of Service
  • test
  • test live ad
  • test232
  • Travel
  • Typography
  • video
  • Videos

© 2021 Public TV