Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಬ್ಬ ಹೆಣ್ಣು ಮಗಳಾಗಿ ಇನ್ನೊಬ್ಬ ಹೆಣ್ಮಗಳ ಬಗ್ಗೆ ಮಾತಾಡೋದು ಸರಿಯಲ್ಲ: ಆರೋಪದ ಬಗ್ಗೆ ನಿಖಿಲ್ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಒಬ್ಬ ಹೆಣ್ಣು ಮಗಳಾಗಿ ಇನ್ನೊಬ್ಬ ಹೆಣ್ಮಗಳ ಬಗ್ಗೆ ಮಾತಾಡೋದು ಸರಿಯಲ್ಲ: ಆರೋಪದ ಬಗ್ಗೆ ನಿಖಿಲ್ ಪ್ರತಿಕ್ರಿಯೆ

Districts

ಒಬ್ಬ ಹೆಣ್ಣು ಮಗಳಾಗಿ ಇನ್ನೊಬ್ಬ ಹೆಣ್ಮಗಳ ಬಗ್ಗೆ ಮಾತಾಡೋದು ಸರಿಯಲ್ಲ: ಆರೋಪದ ಬಗ್ಗೆ ನಿಖಿಲ್ ಪ್ರತಿಕ್ರಿಯೆ

Public TV
Last updated: March 31, 2019 12:42 pm
Public TV
Share
1 Min Read
MND NIKIL
SHARE

ಮಂಡ್ಯ: ಒಬ್ಬ ಹೆಣ್ಣು ಮಗಳಾಗಿ ಇನ್ನೊಬ್ಬ ಹೆಣ್ಣು ಮಗಳ ಬಗ್ಗೆ ಮಾತಾನಾಡುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ಕಚೇರಿಯ ದುರ್ಬಳಕೆ ಆರೋಪದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.

ಮದ್ದೂರು ತಾಲೂಕಿನ ನಿಡಘಟ್ಟದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಇಷ್ಟು ಕೇವಲವಾಗಿ ಮಾತನಾಡುವುದು ನನ್ನ ಪ್ರಕಾರ ಸರಿಯಲ್ಲ. ಒಬ್ಬ ಹೆಣ್ಣು ಮಗಳ ಬಗ್ಗೆ ಅದರಲ್ಲೂ ಅತ್ಯಂತ ಪ್ರಾಮಾಣಿಕವಾಗಿ, ಬದ್ಧತೆಯಿಂದ ಕೆಲಸ ಮಾಡುತ್ತಿರುವ ಅಧಿಕಾರಿಯ ಬಗ್ಗೆ ಅವರು ಒಬ್ಬ ಹೆಣ್ಣು ಮಗಳಾಗಿ ಮಾತನಾಡುವುದು ಸರಿಯಿಲ್ಲ ಎಂದು ಸುಮಲತಾ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

NIKHIL SUMALATHA

ಆರೋಪ ಮಾಡಿದವರು ಸಾಕ್ಷಿ ನೀಡಲಿ. ಸಾಕ್ಷಿ ಇಲ್ಲದಿದ್ದರೆ ಆರೋಪ, ಆರೋಪವಾಗಿಯೇ ಉಳಿಯುತ್ತದೆ. ಒಬ್ಬ ಅಧಿಕಾರಿ ಬಗ್ಗೆ ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ, ಸಾಕ್ಷಿ ನೀಡಬೇಕು. ಏನಾದರೂ ಸಮಸ್ಯೆ ಇದ್ದರೆ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ಹಾಗಾಗಿ ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದು ನಿಖಿಲ್ ಹೇಳಿದರು.

ನಾವು ನೇರವಾಗಿ ಮತದಾರರ ಪ್ರಭುಗಳ ಬಳಿ ಹೋಗಿ ನಮ್ಮ ಸರ್ಕಾರ ಬಂದು 9 ತಿಂಗಳಾಗಿದೆ. ಈ ಹಿನ್ನೆಲೆಯಲ್ಲಿ ಇದುವರೆಗೂ ಮಾಡಿರುವ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿದ್ದೇನೆ. ಅದು ಬಿಟ್ಟು ನಾವು ಬೇರೆಯವರ ಬಗ್ಗೆ ನಾನು ಆರೋಪ ಮಾಡಿಲ್ಲ ಎಂದರು.

TAGGED:Lok Sabha electionmandyaNikhilPublic TVSumalathaನಿಖಿಲ್ಪಬ್ಲಿಕ್ ಟಿವಿಮಂಡ್ಯಲೋಕಸಭಾ ಚುನಾವನೆಸುಮಲತಾ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Khaemnei Location
Latest

ವರ್ಷಾನುಗಟ್ಟಲೆ ಟ್ರಾಫಿಕ್‌ ಕ್ಯಾಮೆರಾ‌ ಹ್ಯಾಕ್‌, ಮೊಬೈಲ್‌ ನೆಟ್‌ವರ್ಕ್‌ ಟ್ರ್ಯಾಕ್‌ – ಖಮೇನಿ ಹತ್ಯೆಗೆ ಇಸ್ರೇಲ್‌ ರಣತಂತ್ರ ಹೇಗಿತ್ತು?

Public TV
By Public TV
18 minutes ago
Oil Price
Latest

Iran Israel War | ಬ್ಯಾರಲ್‌ಗೆ 100 ಡಾಲರ್‌ ಸಮೀಪಿಸಿದ ತೈಲ ಬೆಲೆ

Public TV
By Public TV
22 minutes ago
Savitha Shan
Crime

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ

Public TV
By Public TV
51 minutes ago
Iran
Latest

Iran Israel War | ಇರಾನ್‌ ನಲ್ಲಿ 176 ಮಕ್ಕಳು ಸೇರಿ 700 ಕ್ಕೂ ಹೆಚ್ಚು ಜನ ಸಾವು – ಅಮೆರಿಕ

Public TV
By Public TV
2 hours ago
a young man was brutally killed after being hit by a car in holenarasipura hassan
Crime

ಹಾಸನ | ನಿಧಾನ ಕಾರ್ ಓಡಿಸು ಎಂದಿದ್ದಕ್ಕೆ ‌ಡಿಕ್ಕಿ ಹೊಡೆಸಿ ಯುವಕನ ಬರ್ಬರ ಹತ್ಯೆ, ಮೂವರಿಗೆ ಗಂಭೀರ ಗಾಯ

Public TV
By Public TV
2 hours ago
BANASHANKARI TEMPLE
Bengaluru City

ಗ್ರಹಣ ಆರಂಭಕ್ಕೂ ಮುನ್ನ ಬೆಂಗಳೂರಿನ ದೇವಾಲಯಗಳು ಬಂದ್‌ – ಯಾವ ದೇವಸ್ಥಾನದಲ್ಲಿ ಏನೇನು ಕಾರ್ಯಕ್ರಮ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?