Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿನ್ನ ಪ್ರೀತಿ, ತ್ಯಾಗ ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ: ಪತ್ನಿಗೆ ನಿಖಿಲ್ ಲವ್ಲಿ ವಿಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಿನ್ನ ಪ್ರೀತಿ, ತ್ಯಾಗ ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ: ಪತ್ನಿಗೆ ನಿಖಿಲ್ ಲವ್ಲಿ ವಿಶ್

Cinema

ನಿನ್ನ ಪ್ರೀತಿ, ತ್ಯಾಗ ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ: ಪತ್ನಿಗೆ ನಿಖಿಲ್ ಲವ್ಲಿ ವಿಶ್

Public TV
Last updated: April 17, 2025 4:46 pm
Public TV
Share
1 Min Read
nikhil kumarswamy
SHARE

‘ಸೀತಾರಾಮ ಕಲ್ಯಾಣ’, ‘ಜಾಗ್ವಾರ್’ ಸಿನಿಮಾಗಳು ಹಾಗೂ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ನಿಖಿಲ್ ಕುಮಾರಸ್ವಾಮಿ (Nikhil Kumarswamy) ಮದುವೆಯಾಗಿ ಇಂದಿಗೆ 5 ವರ್ಷಗಳು ಕಳೆದಿವೆ. ಹಾಗಾಗಿ ಸೋಷಿಯಲ್‌ ಮೀಡಿಯಾದಲ್ಲಿ ನನ್ನ ಜೀವನದಲ್ಲಿ ಸಿಕ್ಕಿರುವ ಅತ್ಯಮೂಲ್ಯ ಉಡುಗೊರೆ ಎಂದು ಪತ್ನಿಗೆ ಪ್ರೀತಿಯಿಂದ ನಿಖಿಲ್ ವಿಶ್ ಮಾಡಿದ್ದಾರೆ. ಇದನ್ನೂ ಓದಿ:ರೀಲ್ಸ್ ಕೇಸ್: ನಿನ್ನೆ ಜೈಲು ಪಾಲು – ಇಂದು ರಜತ್‌ಗೆ ಜಾಮೀನು

Nikhil Kumaraswamy 2 1ನೀನು ನನ್ನ ಜೀವನದಲ್ಲಿ ಸಿಕ್ಕಿರುವ ಅತ್ಯಮೂಲ್ಯ ಉಡುಗೊರೆ, ನಿನ್ನ ಪ್ರೀತಿ, ಶಕ್ತಿ, ತ್ಯಾಗ ಮತ್ತು ಕೃಪೆ ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಾಗದಷ್ಟು ನೀನು ನನಗೆ ಸ್ಫೂರ್ತಿಯಾಗಿರುವೆ. ನೀನು ನನ್ನ ಜೀವನಕ್ಕೆ ಬೆಳಕು ತಂದಿರುವುದಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ನಿಮ್ಮೊಂದಿಗೆ ಜೀವನದ ಈ ಪ್ರಯಾಣದಲ್ಲಿ ಜೊತೆಯಾಗಿ ನಡೆಯಲು ನಾನು ತುಂಬಾ ಧನ್ಯನಾಗಿದ್ದೇನೆ. ಪ್ರತಿದಿನವೂ ನಾನು ನಿನ್ನನ್ನು ಹೆಚ್ಚು ಹೆಚ್ಚು ಪ್ರೀತಿಸುತ್ತೇನೆ, ನಮಗೆ ವಾರ್ಷಿಕೋತ್ಸವದ (Wedding Anniversary) ಶುಭಾಶಯಗಳು ಎಂದು ನಿಖಿಲ್ ಶುಭಕೋರಿದ್ದಾರೆ.

 

View this post on Instagram

 

A post shared by Nikhil Kumaraswamy (@nikhilgowda_jaguar)

2020ರಂದು ರೇವತಿ (Revathi) ಜೊತೆ ನಿಖಿಲ್ ಅದ್ಧೂರಿಯಾಗಿ ಮದುವೆಯಾದರು. ಗುರುಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದೆ. ಇವರ ದಾಂಪತ್ಯಕ್ಕೆ ಮುದ್ದಾದ ಗಂಡು ಮಗು ಸಾಕ್ಷಿಯಾಗಿದ್ದಾನೆ. ಇದನ್ನೂ ಓದಿ:ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಮಾಡಿ: ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹ

Nikhil Kumaraswamy 4 1

ನಿನ್ನೆಯಷ್ಟೇ (ಏ.16) ಬನಶಂಕರಿ ದೇವಸ್ಥಾನಕ್ಕೆ ತೆರಳಿ ನಿಖಿಲ್ ದಂಪತಿ ವಿಶೇಷ ಪೂಜೆ ಸಲ್ಲಿಸಿದ್ದರು.

TAGGED:nikhil kumarswamyRevathisandalwoodಜಾಗ್ವಾರ್ನಿಖಿಲ್ ಕುಮಾರಸ್ವಾಮಿರೇವತಿ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
28 minutes ago
Rs 1 lakh to close a pothole in Bengaluru GBAs expensive pothole business exposed 2
Bengaluru City

ಅಬ್ಬಬ್ಬಾ.. ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು 1 ಲಕ್ಷ!- ಬಯಲಾಯ್ತು ಜಿಬಿಎ ‘ದುಬಾರಿ’ ಗುಂಡಿ ಬಿಸಿನೆಸ್!

Public TV
By Public TV
44 minutes ago
BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
1 hour ago
Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
2 hours ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
2 hours ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?