ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ (Kollur Mookambika Temple) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಭೇಟಿ ನೀಡಿದ್ದಾರೆ.
ಮೂಕಾಂಬಿಕೆ ದೇವಿಯ ದರ್ಶನ ಪಡೆದು, ದೇವಾಲಯವನ್ನು ವೀಕ್ಷಿಸಿದರು. ಬಳಿಕ ದೇವಾಲಯದ ಮುಂಭಾಗದ ಗರುಡಗಂಭದ ಮುಂದೆ ದೇವಾಲಯದ ಅರ್ಚಕರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ನಂತರ ದೇವಾಲಯದ ಆಡಳಿತ ಮಂಡಳಿಯಿಂದ ಸಚಿವೆಗೆ ಗೌರವಿಸಲಾಯಿತು. ಇದನ್ನೂ ಓದಿ: ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ
ದೇವಾಲಯ ಭೇಟಿಯ ಬಳಿಕ, ಅಲ್ಲಿಂದ ಉಡುಪಿಯ ಕಾರ್ಯಕ್ರಮವೊಂದಕ್ಕೆ ಅವರು ತೆರಳಿದರು. ಇದನ್ನೂ ಓದಿ: ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ

