Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ರಾಜಕೀಯಕ್ಕೆ ಎಂಟ್ರಿ – ಜೆಡಿಯು ಪಕ್ಷಕ್ಕೆ ಸೇರ್ಪಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ರಾಜಕೀಯಕ್ಕೆ ಎಂಟ್ರಿ – ಜೆಡಿಯು ಪಕ್ಷಕ್ಕೆ ಸೇರ್ಪಡೆ

Latest

ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ರಾಜಕೀಯಕ್ಕೆ ಎಂಟ್ರಿ – ಜೆಡಿಯು ಪಕ್ಷಕ್ಕೆ ಸೇರ್ಪಡೆ

Public TV
Last updated: March 8, 2026 6:10 pm
Public TV
Share
1 Min Read
Nitish Kumar Son Nishant Kumar Joins JDU
SHARE

ಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ (Nitish Kumar) ಪುತ್ರ ನಿಶಾಂತ್ ಕುಮಾರ್ (Nishant Kumar) ಇಂದು ಜೆಡಿಯು (JDU) ಸೇರುವ ಮೂಲಕ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ್ದಾರೆ. ಪಾಟ್ನಾದ ಜೆಡಿಯು ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಶಾಂತ್ ಸದಸ್ಯತ್ವ ಸ್ವೀಕರಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಬದುಕಲು ಪ್ರಯತ್ನಿಸುತ್ತೇನೆ. ನನ್ನ ತಂದೆ ನಿತೀಶ್ ಕುಮಾರ್ ರಾಜ್ಯಸಭೆಗೆ ಪ್ರವೇಶಿಸಲು ನಿರ್ಧರಿಸಿದ್ದಾರೆ. ಅದು ಅವರ ವೈಯಕ್ತಿಕ ನಿರ್ಧಾರ. ನಾನು ಆ ನಿರ್ಧಾರವನ್ನು ಸ್ವೀಕರಿಸುತ್ತೇನೆ ಮತ್ತು ಗೌರವಿಸುತ್ತೇನೆ. ನಾವೆಲ್ಲರೂ ನನ್ನ ತಂದೆ ನಿತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

ಪಕ್ಷದ ಕಾರ್ಯಕರ್ತರ ಆಶಯದಂತೆ ಸಂಘಟನೆ ಬಲಪಡಿಸಲು ನಾನು ಶ್ರಮಿಸುತ್ತೇನೆ. ಬಿಹಾರದಲ್ಲಿ ತಮ್ಮ ತಂದೆ ಮಾಡಿದ ಕೆಲಸವನ್ನು ಜನರಿಗೆ ತಲುಪಿಸಲು ಮತ್ತು ಅವರ ಹೃದಯದಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಕಲಿ ಪೊಲೀಸರನ್ನು ಕಳುಹಿಸಿ ಸ್ನೇಹಿತನ ಮನೆ ರಾಬರಿ – ಸ್ಟ್ಯಾಂಪ್‌ ವೆಂಡರ್ ಅರೆಸ್ಟ್

TAGGED:BiharjduNishant Kumarnitish kumarpatnaಜೆಡಿಯುನಿತೀಶ್ ಕುಮಾರ್ನಿಶಾಂತ್ ಕುಮಾರ್ಪಾಟ್ನಾಬಿಹಾರ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Attack on Iranian oil facilities US objects to Israels actions
Latest

ಇರಾನ್‌ ತೈಲ ಕೇಂದ್ರಗಳ ಮೇಲೆ ದಾಳಿ – ಇಸ್ರೇಲ್‌ ಕೃತ್ಯಕ್ಕೆ ಅಮೆರಿಕ ಆಕ್ಷೇಪ

Public TV
By Public TV
2 minutes ago
Mallikarjuna Mutya 3
Districts

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

Public TV
By Public TV
14 minutes ago
Karwar Container Car Accident
Crime

ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಕಂಟೇನರ್ ಚಾಲಕ – ಮಗು ಸಾವು

Public TV
By Public TV
39 minutes ago
Ballari Police Arrest A Minor Who Had Attacked 8 Children and Hostel Warden With Iron Rod
Bellary

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Public TV
By Public TV
43 minutes ago
Zameer Ahmed and SS Mallikarjun
Bengaluru City

SS ಮಲ್ಲಿಕಾರ್ಜುನ್‌ Vs ಜಮೀರ್ – ಟಿಕೆಟ್ ಕೇಳೋದು ನಮ್ಮ ಹಕ್ಕು: ಜಮೀರ್ ಟಾಂಗ್

Public TV
By Public TV
44 minutes ago
DK Shivakumar and Gaurav Gogoi
Karnataka

ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಕೆಶಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?