Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹಲ್ಲು ಮುರಿದುಕೊಂಡು ವಿಡಿಯೋ ಮಾಡಿದ ಚಂದನದ ಬೊಂಬೆ ನಿವೇದಿತಾ :ಓಡೋಡಿ ಬಂದ ಚಂದನ್ ಶೆಟ್ಟಿ

Public TV
Last updated: April 4, 2022 6:34 pm
Public TV
Share
1 Min Read
niveditha 1
SHARE

ಬಿಗ್‌ಬಾಸ್ ಖ್ಯಾತಿಯ ನಿವೇದಿತಾ ಗೌಡ ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಬಿಗ್ ಬಾಸ್ ನಿವಿ, ಅವರ ಮನೆಯಲ್ಲಿ ಬಿದ್ದು ಹಲ್ಲು ಮುರಿದುಕೊಂಡಿದ್ದಾರಂತೆ. ಹಾಗಂತ ಸ್ವತಃ ನಿವೇದಿತಾ ಅವರೇ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಅರ‍್ರೇ ಚಂದನದ ಗೊಂಬೆಗೆ ಏನ್ ಆಯ್ತು ಅನ್ಕೋತ್ತಿದ್ದೀರಾ..ಇದಕ್ಕೇಲ್ಲ ಉತ್ತರ ಇಲ್ಲಿದೆ ನೋಡಿ.

chandan shetty niveditha 3ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರೋ ನಿವಿ, ತಮ್ಮ ಸಂತೋಷದ ಕ್ಷಣವನ್ನು ಆಗಾಗ ಇಂಟರ್‌ನೆಟ್‌ನಲ್ಲಿ ಶೇರ್ ಮಾಡುತ್ತಾರೆ. ಈಗಾಗಲೇ ಇನ್ಸ್ಟಾಗ್ರಾಂನಲ್ಲಿ ೧ ಮಿಲಿಯನ್ ಫಾಲೋವರ್ಸ್ ಹೊಂದಿರೋ ನಿವಿ, ಯೂಟ್ಯೂಬ್‌ನಲ್ಲೂ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಈಗ ಅಸಲಿ ಮ್ಯಾಟ್ರು ಏನಪ್ಪಾ ಅಂದ್ರೆ ನಟಿ ನಿವೇದಿತಾ ಹಲ್ಲು ಮುರಿದುಕೊಂಡಿರುವ ವಿಷಯ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.

ಚಂದನ್‌ ಶೆಟ್ಟಿನಿವೇದಿತಾ, ಸಾಕು ನಾಯಿ ಜೊತೆ ಆಟವಾಡ್ತಿರೋವಾಗ ಮೆಟ್ಟಿಲಿನಿಂದ ಮುಗ್ಗರಿಸಿದ ವಿಚಾರವನ್ನು ನಿವಿ ಹೇಳಿಕೊಂಡಿದ್ದಾರೆ. ಈ ವಿಷಯವನ್ನು ಮೊದಲು ಪತಿ ಚಂದನ್‌ಗೆ ಕರೆ ಮಾಡಿ ಹೇಳಿಕೊಂಡಿದ್ದಾರೆ. ಮ್ಯೂಸಿಕ್ ಸ್ಟುಡಿಯೋದಲ್ಲಿ ಬ್ಯುಸಿಯಿದ್ದ ಚಂದನ್ ನಿವಿಗಾಗಿ ಕೆಲಸ ಪಕ್ಕಕಿಟ್ಟು ಓಡೋಡಿ ಬಂದಿದ್ದಾರೆ. ನಂತರ ಮೈಸೂರಿನಲ್ಲಿದ್ದ ತನ್ನ ತಾಯಿಗೂ ಕಾಲ್ ಮಾಡಿ ಹೀಗೆ ಹೇಳಿದ್ದಾರೆ.ಅಚ್ಚರಿಯ ವಿಷಯ ಏನಪ್ಪಾ ಅಂದರೆ ಪತಿಗೆ ಏಪ್ರಿಲ್ ಫೂಲ್ ಮಾಡೋಕೆ ಈಷ್ಟೆಲ್ಲಾ ಸರ್ಕಸ್ ಮಾಡಿದ್ದಾರೆ. ಇದನ್ನು ಓದಿ:ಕನ್ನಡದ ಇಬ್ಬರು ಸೂಪರ್ ಸ್ಟಾರ್ ಚಿತ್ರಕ್ಕೆ `ಮದಗಜ’ ಮಹೇಶ್ ಆ್ಯಕ್ಷನ್ ಕಟ್ :ನಂತರ ಬಾಲಿವುಡ್ ಸಿನಿಮಾ

 

ನಿವಿ ಹೇಳಿದ್ದೇ ನಿಜ ಅಂತಾ ನಂಬಿ ಮನೆಗೆ ಬಂದಿದ್ದ ಪತಿ ಚಂದನ್ ಆ ನಂತರ ಇದು ಫ್ರ್ಯಾಂಕ್ ಎಂದು ತಿಳಿದಿದೆ. ಸದ್ಯ ನಿವೇದಿತಾ ಮಾಡಿರೋ ತಮಾಷೆಯ ವಿಡಿಯೋ ಇಂಟರ್‌ನೆಟ್‌ನಲ್ಲಿ ಸಿಕ್ಕಾಪಟ್ಟೆ ವಿವ್ಸ್ ಗಿಟ್ಟಿಸಿಕೊಳ್ಳುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಆಕ್ಟೀವ್ ಆಗಿರೋ ನಿವಿ ತುಂಟಾಟ ನೆಟ್ಟಿಗರಿಗೆ ಖುಷಿ ಕೊಟ್ಟಿದೆ.

TAGGED:Chandan Shettychandan shetty niveditha gowdasandalwoodಚಂದನ್ ಶೆಟ್ಟಿನಿವೇದಿತಾಬಿಗ್‍ಬಾಸ್
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
12 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
21 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
1 day ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
1 day ago

You Might Also Like

Raichuru
Districts

ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

Public TV
By Public TV
5 hours ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
5 hours ago
Nara Bharat Reddy
Bellary

ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ: ನಾರಾ ಭರತ್‌ ರೆಡ್ಡಿ

Public TV
By Public TV
6 hours ago
Australia vs South Africa WTC final
Cricket

WTC Final – ಬೌಲರ್‌ಗಳ ಅಬ್ಬರಕ್ಕೆ ಮೊದಲ ದಿನವೇ 14 ವಿಕೆಟ್‌ ಪತನ

Public TV
By Public TV
5 hours ago
DK Shivakumar 7
Latest

ಜಾತಿಗಣತಿ ವಿರೋಧಿಸಿದ್ದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ – ಡಿಕೆಶಿ ಪ್ರಶ್ನೆ

Public TV
By Public TV
5 hours ago
Biligiriranga hills
Bengaluru City

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ – ಅಲ್ಲಲ್ಲಿ ಅನಾಹುತ ಸೃಷ್ಟಿ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?