Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಮತ್ತೆ ಕನ್ನಡದ ವಿಚಾರಕ್ಕೆ ಟ್ರೋಲ್ ಆದ ನಿವೇದಿತಾ ಗೌಡ

Public TV
Last updated: August 4, 2022 7:08 pm
Public TV
Share
1 Min Read
niveditha gowda
SHARE

ಕಿರುತೆರೆಯ ದೊಡ್ಮನೆಯ ಶೋನ ಚಂದನದ ಗೊಂಬೆ ನಿವೇದಿತಾ ಗೌಡ ಮತ್ತೆ ಕನ್ನಡದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಸದ್ಯ ಖಾಸಗಿ ವಾಹಿನಿಯಲ್ಲಿ ಮೂಡಿ ಬರುತ್ತಿರುವ `ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ನಿವೇದಿತಾ ಮಾತನಾಡಿರುವ ಈ ಮಾತು ಇದೀಗ ಸಿಕ್ಕಾಪಟ್ಟೆ ಸಂಚಲನ ಮೂಡಿಸುತ್ತಿದೆ.

niveditha gowda 1ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ಸದ್ಯ ಸಿನಿಮಾಗಳಲ್ಲಿ ನಟಿಸಲು ತೆರೆಮರೆಯಲ್ಲಿ ಭರ್ಜರಿ ತಯಾರಿ ಮಾಡಿಕೊಳ್ತಿದ್ದಾರೆ. ಇನ್ನೊಂದ್ ಕಡೆ ಗಿಚ್ಚಿ ಗಿಲಿಗಿಲಿ ಶೋನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಳ್ತಿದ್ದಾರೆ. ಈ ವಾರಾಂತ್ಯದಲ್ಲಿ ಪ್ರಸಾರವಾಗುವ ಸಂಚಿಕೆಯ ಪ್ರೋಮೋ ನೆಟ್ಟಿಗರನ್ನ ಸೆಳೆಯುತ್ತಿದೆ. ಶೋನಲ್ಲಿ ಚಂದನ್ ಶೆಟ್ಟಿ ಸ್ಪೆಷಲ್ ಎಂಟ್ರಿ ಕೊಟ್ಟಿದ್ದಾರೆ.

chandan shetty niveditha gowdaಅತಿಥಿಯಾಗಿ ಚಂದನ್ ಶೆಟ್ಟಿ `ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ನಿರೂಪಕ ನಿಮ್ಮ ಪಾದ ಪೂಜೆ ಆಗಿಲ್ವಾ ಚಂದನ್ ಅಂತಾ ಕೇಳಿದ್ದಾರೆ. ಆಗ ಚಂದನ್, ಇಲ್ಲಾ ಇನ್ನೂ ಆಗಿಲ್ಲ ಎಂದಿದ್ದಾರೆ. ನಿವೇದಿತಾ ಸಂಜೆ ಮನೆಗೆ ಹೋದ್ಮಲೆ ಭೀಮನ ಅಮಮಾಸೆ, ಅವಮಾಸೆ ಮಾಡ್ತಿನಿ ಅಂತಾ ಪದ ಬಳಕೆ ಮಾಡಿದ್ದಾರೆ. ನಟಿ ಶೃತಿ ಅವರು ಈ ಪೂಜೆ ಆಚರಣೆಯನ್ನ ನಿವಿಗೆ ಕೇಳಿದ್ದಾರೆ. ತಟ್ಟೆ ಇಟ್ಟು, ತಟ್ಟೆಯ ಮೇಲೆ ಕಾಲಿಟ್ಟು ನೀರು ಹಾಕಿ, ಉಜ್ಜಬೇಕು ಎಂದಿದ್ದಾರೆ. ನಿವೇದಿತಾ ಅವರ ಈ ಮಾತು ಪ್ರೇಕ್ಷಕರನ್ನ ನಗೆಯಗಡಲಲ್ಲಿ ತೇಲಿಸಿದೆ. ಇದನ್ನೂ ಓದಿ:ಚಿತ್ರರಂಗದಲ್ಲಿ ಶಿವಣ್ಣ- ರವಿಚಂದ್ರನ್ ಬರ್ತಡೇ ಸಂಭ್ರಮಕ್ಕೆ ಭರ್ಜರಿ ಪ್ಲ್ಯಾನ್

Niveditha Gowdaಒಂದ್‌ಕಡೆ ನಿವೇದಿತಾ ಮಾತು ಒಂದಿಷ್ಟು ಜನ ತಮಾಷೆಯಾಗಿ ತೆಗೆದುಕೊಂಡ್ರೆ, ಮತ್ತೊಂದಿಷ್ಟು ಜನ ನಿವಿಯ ಕನ್ನಡ ಕೇಳಿ ಸೋಷಿಯಲ್ ಮೀಡಿಯಾದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Chandan Shettygichi giligili showniveditha gowdasandalwoodಚಂದನ್ ಶೆಟ್ಟಿನಿವೇದಿತಾ ಗೌಡಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

sapthami gowda
ತೆಲುಗಿಗೆ ‘ಕಾಂತಾರ’ ಲೀಲಾ- ‘ಮೂಡ್ ಆಫ್ ತಮ್ಮುಡು’ ಚಿತ್ರದ ಟೀಸರ್ ಔಟ್
7 hours ago
aamir khan
ತಡವಾಗಿ ಆಮೀರ್ ಖಾನ್ ಪ್ರಶಂಸೆ- ಈಗ ಎಚ್ಚರವಾದ್ರಾ ಎಂದು ಪ್ರಶ್ನಿಸಿದ ನೆಟ್ಟಿಗರು
8 hours ago
nikki tamboli
ಬಾಯ್‌ಫ್ರೆಂಡ್ ಜೊತೆಗಿನ ಹಸಿಬಿಸಿ ಪ್ರಣಯದ ಫೋಟೋ ಹಂಚಿಕೊಂಡ ‘ಬಿಗ್ ಬಾಸ್’ ನಿಕ್ಕಿ
9 hours ago
Meenakshi Chaudhary Dhoni
ನಂಗೆ ಧೋನಿ ಮೇಲೆ ಸಕತ್ ಲವ್ – ಮೀನಾಕ್ಷಿ ಚೌಧರಿ ಮನದಾಳದ ಮಾತು‌
10 hours ago

You Might Also Like

War Historian Tom Cooper
Latest

ಪಾಕ್‌ ನ್ಯೂಕ್‌ ವೆಪನ್‌ ಫೆಸಿಲಿಟಿ ಮೇಲೆ ದಾಳಿಯಾಗಿದೆ, ಭಾರತಕ್ಕೆ ಜಯ ಸಿಕ್ಕಿದೆ: ಟಾಮ್‌ ಕೂಪರ್‌

Public TV
By Public TV
48 minutes ago
Weather 1
Bagalkot

17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಜಾರಿ

Public TV
By Public TV
2 hours ago
Davanagere PC Death
Crime

ವಾಹನ ತಪಾಸಣೆ ವೇಳೆ ಲಾರಿ ಹರಿದು ಪೊಲೀಸ್ ಕಾನ್ಸ್‌ಟೇಬಲ್‌ ಸಾವು

Public TV
By Public TV
2 hours ago
Parameshwar
Districts

Tumakuru | ಗಣಿ ಬಾಧಿತ ಪ್ರದೇಶಕ್ಕೆ 1,200 ಕೋಟಿ ರೂ. ಹಂಚಿಕೆ: ಪರಮೇಶ್ವರ್

Public TV
By Public TV
2 hours ago
Donald Trump Special Flight From Qatar
Latest

ಟ್ರಂಪ್‌ಗೆ ಕತಾರ್‌ನಿಂದ 3,400 ಕೋಟಿ ಮೌಲ್ಯದ ಐಷಾರಾಮಿ ವಿಮಾನ ಗಿಫ್ಟ್ – ವಿಶೇಷತೆ ಏನು?

Public TV
By Public TV
2 hours ago
Rain In Bengaluru
Bengaluru City

ಬೆಂಗಳೂರಿನ ಹಲವೆಡೆ ಆಲಿಕಲ್ಲು ಮಳೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?