Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾಖಲೆ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದ ಆಡಿಯೋ ಹಕ್ಕು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದಾಖಲೆ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದ ಆಡಿಯೋ ಹಕ್ಕು

Cinema

ದಾಖಲೆ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದ ಆಡಿಯೋ ಹಕ್ಕು

Public TV
Last updated: July 28, 2024 11:24 am
Public TV
Share
1 Min Read
shivarajkumar 2
SHARE

ಕನ್ನಡದ ಬಹುನಿರೀಕ್ಷಿತ ಸಿನಿಮಾ ‘ಫೈರ್ ಫ್ಲೈ’ (Fire Fly Kannada) ಬಹಳ ವಿಶೇಷವಾಗಿದೆ. ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಎಂಬ ಕಾರಣದ ಜೊತೆಗೆ ಹೆಸರಾಂತ ತಾರೆಯರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನಾಯಕ ಮತ್ತು ನಿರ್ದೇಶಕ ವಂಶಿ (Vamsi) ಸಾರಥ್ಯದಲ್ಲಿ ಮೂಡಿ ಬರ್ತಿರುವ ‘ಫೈರ್ ಫ್ಲೈ’ ಸಿನಿಮಾದ ಆಡಿಯೋ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

FotoJet 74

ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ‘ಫೈರ್ ಫ್ಲೈ’ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ‘ಫೈರ್ ಫ್ಲೈ’ ಆಡಿಯೋ ಹಕ್ಕನ್ನು (Audio Rights) ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಇದನ್ನೂ ಓದಿ:ಸೆನ್ಸಾರ್ ಮುಗಿಸಿದ ವಿನಯ್ ರಾಜ್ ಕುಮಾರ್ ನಟನೆಯ ‘ಪೆಪೆ’ ಚಿತ್ರ

fire fly kannada

‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಪುತ್ರಿ ನಿವೇದಿತಾ (Niveditha Shivarajkumar) ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರುತ್ತಿದ್ದಾರೆ. ವಂಶಿಗೆ ‌’ಲವ್ ಮಾಕ್ಟೈಲ್’ ನಟಿ ರಚನಾ ಇಂದರ್ (Rachana Inder) ನಾಯಕಿಯಾಗಿದ್ದಾರೆ.

ಈ ಚಿತ್ರಕ್ಕೆ ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ.

TAGGED:fire fly kannadaniveditha shivarajkumarsandalwoodನಿವೇದಿತಾ ಶಿವರಾಜ್‌ಕುಮಾರ್‌ಫೈರ್ ಫ್ಲೈ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
44 minutes ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
1 hour ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
1 hour ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
2 hours ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
2 hours ago
Farmer Fertilizer
Bengaluru City

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?