Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿ ಡಿಸಿ ದ್ವಂದ್ವ ನಿಲುವು-ರಮೇಶ್ ಜಾರಕಿಹೊಳಿ ಸಕ್ಕರೆ ಕಾರ್ಖಾನೆಗೆ ಸ್ಪೆಷಲ್ ಟ್ರೀಟ್‍ಮೆಂಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿ ಡಿಸಿ ದ್ವಂದ್ವ ನಿಲುವು-ರಮೇಶ್ ಜಾರಕಿಹೊಳಿ ಸಕ್ಕರೆ ಕಾರ್ಖಾನೆಗೆ ಸ್ಪೆಷಲ್ ಟ್ರೀಟ್‍ಮೆಂಟ್

Belgaum

ಬೆಳಗಾವಿ ಡಿಸಿ ದ್ವಂದ್ವ ನಿಲುವು-ರಮೇಶ್ ಜಾರಕಿಹೊಳಿ ಸಕ್ಕರೆ ಕಾರ್ಖಾನೆಗೆ ಸ್ಪೆಷಲ್ ಟ್ರೀಟ್‍ಮೆಂಟ್

Public TV
Last updated: June 24, 2019 7:13 am
Public TV
Share
2 Min Read
BLG DC F
SHARE

ಬೆಳಗಾವಿ: ಜಿಲ್ಲೆಯಲ್ಲಿ 24 ಸಕ್ಕರೆ ಕಾರ್ಖಾನೆಗಳಿವೆ. ಇಲ್ಲಿಗೆ ಕಬ್ಬು ಕಳುಹಿಸುವ ರೈತರು ಪ್ರತಿ ವರ್ಷ ಹೋರಾಟ ಮಾಡಿ ಇಲ್ಲವೇ ಸಕ್ಕರೆ ಕಾರ್ಖಾನೆಗೆ ಅಲೆದು ಅಲೆದು ಹಣ ಪಡೆಯುವ ಸ್ಥಿತಿ ಮಾತ್ರ ತಪ್ಪುತ್ತಿಲ್ಲ. ಇದೀಗ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಹಣ ಕೊಡದ 9 ಸಕ್ಕರೆ ಕಾರ್ಖಾನೆಗಳ ಮುಟ್ಟುಗೋಲಿಗೆ ಆದೇಶ ಮಾಡಿದೆ. ಕಳೆದ ನಾಲ್ಕು ವರ್ಷದಿಂದ ಬಾಕಿ ಹಣ ಉಳಿಸಿಕೊಂಡು ಬಂದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ವಿರುದ್ಧ ಮಾತ್ರ ಯಾವುದೇ ಕ್ರಮವಾಗಿಲ್ಲ. ಜಿಲ್ಲಾಧಿಕಾರಿಗಳ ಇಬ್ಬಗೆಯ ನೀತಿ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

BLG Sugarcane Farmers

ಕುಂದಾನಗರಿ ಬೆಳಗಾವಿಯಲ್ಲಿ ಅತೀ ಹೆಚ್ಚು ಸಕ್ಕರೆ ಕಾಖಾನೆಗಳಿದ್ದು, ಹೆಚ್ಚು ಕಬ್ಬು ಬೆಳೆಯುವ ರೈತರಿದ್ದಾರೆ. ಕಾರ್ಖಾನೆಗಳಿಗೆ ಕಬ್ಬು ಕಳುಹಿಸಿ 6 ತಿಂಗಳು ಕಳೆದರೂ ಇನ್ನೂ ಸಾಕಷ್ಟು ರೈತರಿಗೆ ಕಬ್ಬಿನ ಬಿಲ್ ಸಿಕ್ಕಿಲ್ಲ. ಹೀಗಾಗಿ ರೈತರು ಹೋರಾಟ ನಡೆಸಿದರು. ಇದಾದ ಬಳಿಕ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಕಬ್ಬು ಬಾಕಿ ಪಾವತಿಸದ ಕಾರ್ಖಾನೆಗಳನ್ನು ಮುಟ್ಟುಗೋಲು ಹಾಕುವಂತೆ ಆದೇಶಿಸಿದರು. ಎಲ್ಲಾ ಕಾರ್ಖಾನೆಗಳಂತೆ ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯ ಸಕ್ಕರೆ ಕಾರ್ಖಾನೆ ಕೂಡ 7 ಕೋಟಿಗೂ ಅಧಿಕ ಹಣ ಬಾಕಿ ಉಳಿಸಿಕೊಂಡಿದೆ. ಆದರೆ ಡಿಸಿಗೆ ಪತ್ರ ಬರೆದು ನಾವು ಯಾವುದೇ ಬಾಕಿ ಉಳಿಸಿಕೊಂಡಿಲ್ಲ ಅಂತ ತಿಳಿಸಿದೆ. ಜಿಲ್ಲಾಧಿಕಾರಿ ಕೂಡ ಯಾವುದೇ ಪರಿಶೀಲನೆ ನಡೆಸದೆ ಸಕ್ಕರೆ ಆಯುಕ್ತರಿಗೆ ವರದಿ ಕೊಟ್ಟಿದ್ದಾರೆ. ಇದಕ್ಕೆ ರಮೇಶ್ ಜಾರಕಿಹೊಳಿ ಒತ್ತಡವೇ ಕಾರಣ ಅಂತ ಹೇಳಲಾಗ್ತಿದೆ.

BLG DC a

ಮುಟ್ಟುಗೋಲು ಹಾಕಲು ಆದೇಶಿಸಿರುವ ಉಳಿದ 9 ಕಾರ್ಖಾನೆಗಳು ಜಾರಕಿಹೊಳಿ ಬ್ರದರ್ಸ್ ಕಾರ್ಖಾನೆ ಲಿಸ್ಟ್‍ನಲ್ಲಿ ಇಲ್ಲ. ಹೀಗಾಗಿಯೇ ಈ ಕಾರ್ಖಾನೆಗಳ ಮುಟ್ಟುಗೋಲು ಹಾಕುವ ಸಾಹಸಕ್ಕೆ ಡಿಸಿ ಕೈ ಹಾಕಿದ್ದಾರೆ ಎಂಬ ಅನುಮಾನ ಮೂಡಿದೆ. 2018ರಲ್ಲಿ ರೈತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಹೋರಾಟ ಮಾಡಿದ್ರೂ ಸೌಭಾಗ್ಯ ಸಕ್ಕರೆ ಕಾರ್ಖಾನೆ ಬಾಗಿಲು ಹಾಕಲು ಮುಂದಾಗಿರಲಿಲ್ಲ.

sugar cane

ಬೆಳಗಾವಿ ಜಿಲ್ಲೆಯಲ್ಲಿರುವ 24 ಸಕ್ಕರೆ ಕಾರ್ಖಾನೆಗಳ ಪೈಕಿ ಜನಪ್ರತಿನಿಧಿಗಳ ಸಕ್ಕರೆ ಕಾರ್ಖಾನೆಗಳೇ ಹೆಚ್ಚಾಗಿವೆ. ಹೀಗಾಗಿ ಅವರು ಮಾಡಿದ್ದೇ ರೂಲ್ಸು, ಕೊಟ್ಟಾಗಲೇ ರೈತರು ಹಣ ತೆಗೆದುಕೊಳ್ಳಬೇಕೆಂಬ ನೀತಿ ಇರುವಂತಿದೆ. ಸದ್ಯ 9 ಕಾರ್ಖಾನೆಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಡಿಸಿ ಅವರ ನಡೆ ಮೆಚ್ಚುವಂತಹದ್ದೆ, ಆದ್ರೆ ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯಿಂದ ಹಣ ಬರಬೇಕಿದ್ದರೂ ಮರೆ ಮಾಚುತ್ತಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:belagavifarmersPublic TVRamesh jarakiholisugar factoryಪಬ್ಲಿಕ್ ಟಿವಿಬೆಳಗಾವಿರಮೇಶ್ ಜಾರಕಿಹೊಳಿರೈತರುಸಕ್ಕರೆ ಕಾರ್ಖಾನೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
3 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
3 hours ago
01 25
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-1

Public TV
By Public TV
3 hours ago
02 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-2

Public TV
By Public TV
4 hours ago
03 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-3

Public TV
By Public TV
4 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?