Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾರ್ಮುಜ್‌ಗೆ ಬಂದ್ರೆ ಕತೆ ಮುಗಿಸಿಬಿಡ್ತೀನಿ – ದಿಗ್ಬಂಧನ ಮುರಿಯುವ ಯಾವ್ದೇ ಪ್ರಯತ್ನ ಬೇಡ: ಟ್ರಂಪ್‌ ಬಿಗ್‌ ವಾರ್ನಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಾರ್ಮುಜ್‌ಗೆ ಬಂದ್ರೆ ಕತೆ ಮುಗಿಸಿಬಿಡ್ತೀನಿ – ದಿಗ್ಬಂಧನ ಮುರಿಯುವ ಯಾವ್ದೇ ಪ್ರಯತ್ನ ಬೇಡ: ಟ್ರಂಪ್‌ ಬಿಗ್‌ ವಾರ್ನಿಂಗ್‌

Latest

ಹಾರ್ಮುಜ್‌ಗೆ ಬಂದ್ರೆ ಕತೆ ಮುಗಿಸಿಬಿಡ್ತೀನಿ – ದಿಗ್ಬಂಧನ ಮುರಿಯುವ ಯಾವ್ದೇ ಪ್ರಯತ್ನ ಬೇಡ: ಟ್ರಂಪ್‌ ಬಿಗ್‌ ವಾರ್ನಿಂಗ್‌

Public TV
Last updated: April 14, 2026 10:11 am
Public TV
Share
3 Min Read
Donald Trump Strait Of Hormuz
SHARE

– ಹಾರ್ಮುಜ್‌ ನಮ್ಮ ನಿಯಂತ್ರಣದಲ್ಲೇ ಇದೆ ಎಂದ ಇರಾನ್‌
– ಕೊಲ್ಲಿ ದೇಶಗಳ ಬಂದರು ಸುರಕ್ಷಿತವಾಗಿರಲು ಬಿಡಲ್ಲ; ಪ್ರತಿದಾಳಿ ಎಚ್ಚರಿಕೆ

ಟೆಹ್ರಾನ್/ವಾಷಿಂಗ್ಟನ್‌: ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹಿಡಿತ ಸಾಧಿಸಲು ಮುಂದಾಗಿದ್ದಾರೆ. ಎಲ್ಲ ಬಂದರುಗಳಿಗೆ ಸೋಮವಾರದಿಂದ ಅಮೆರಿಕ ದಿಗ್ಬಂಧನ (Hormuz Blockade) ವಿಧಿಸಿದೆ. ಇದು ಜಾರಿಯಾಗುತ್ತಿದ್ದಂತೆಯೇ, ಇರಾನ್‌ನ ಯಾವುದೇ ಹಡಗು ಹಾರ್ಮುಜ್‌ ಜಲಸಂಧಿ ದಾಟದಂತೆ ಎಚ್ಚರಿಕೆ ನೀಡಿದ್ದಾರೆ.

ನಾವು ವಿಧಿಸಿರುವ ದಿಗ್ಬಂಧನದ ಮುರಿಯುವ ಯಾವುದೇ ಪ್ರಯತ್ನವನ್ನು ಇರಾನ್‌ (Iran) ಮಾಡಬಾರದು, ಒಂದು ವೇಳೆ ಇರಾನ್‌ ಹಾರ್ಮುಜ್‌ಗೆ ಬಂದ್ರೆ, ಪ್ರದೇಶ ಪ್ರವೇಶಿಸಲು ಇರಾನ್‌ನ ಯುದ್ಧನೌಕೆಗಳು ಯತ್ನಿಸಿದ್ರೆ ಕತೆ ಮುಗಿಸಿಬಿಡ್ತೀವಿ ಎಂದು ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಇರಾನ್ ಕೂಡ ತಿರುಗೇಟು ನೀಡಿದೆ. ಇದನ್ನೂ ಓದಿ: 7 ವರ್ಷಗಳಲ್ಲಿ ಫಸ್ಟ್‌ ಟೈಮ್‌ – ಭಾರತಕ್ಕೆ ಬಂತು ಇರಾನಿನ 20 ಲಕ್ಷ ಬ್ಯಾರಲ್‌ ಕಚ್ಚಾ ತೈಲ

Strait of Hormuz 1

ಇರಾನ್‌ ಪ್ರತಿದಾಳಿ ಎಚ್ಚರಿಕೆ
ನಮ್ಮ ಬಂದರುಗಳಿಗೆ (Port) ದಿಗ್ಬಂಧನ ವಿಧಿಸುವ ಅಮೆರಿಕದ ಕ್ರಮವನ್ನ ಕಡಲ್ಗಳ್ಳತನ ಎಂದು ಭಾವಿಸಲಾಗುವುದು ಮತ್ತು ಇದಕ್ಕೆ ಪ್ರತಿಯಾಗಿ ಕೊಲ್ಲಿ ದೇಶಗಳ ಯಾವ ಬಂದರುಗಳೂ ಸುರಕ್ಷಿತವಾಗಿ ಇರಲು ಬಿಡುವುದಿಲ್ಲ ಎಂದು ಇರಾನ್ ಪ್ರತಿದಾಳಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: 1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದಿದ್ದ ಶಾಂತಿ ಮಾತುಕತೆ ಮುರಿದುಬಿದ್ದ ಬಳಿಕ ಟ್ರಂಪ್ ಪ್ರತಿಕ್ರಿಯಿಸಿ, ಹೊರ್ಮುಜ್‌ ಜಲಸಂಧಿಗೆ ದಿಬ್ಬಂಧನ ಹಾಕಲಾಗುವುದು ಎಂದು ಬೆದರಿಕೆ ಒಡ್ಡಿದ್ದರು. ‘ಇರಾನ್‌ನ ಬಂದರುಗಳಿಂದ ಯಾವುದೇ ದೇಶದ ಹಡಗುಗಳಿಗೆ ಹೊರಬರಲು ಅಥವಾ ಬೇರೆ ಕಡೆಗಳಿಂದ ಇರಾನ್ ಬಂದರು ತಲುಪಲು ಬಿಡುವುದಿಲ್ಲ ಎಂದು ಅಮೆರಿಕ ಸೇನೆ ಹೇಳಿತ್ತು. ಇರಾನ್ ಕಾಲಮಾನ ಸೋಮವಾರ ಸಂಜೆ 5.30 ರಿಂದ ದಿಗ್ವಂಧನ ಜಾರಿಗೆ ಬಂದಿದೆ.

Mojtaba Khamenei Donald Trump

ಇರಾನ್‌ನ ರಫ್ತುಗಳನ್ನು ತಡೆದು ದೇಶದ ಆದಾಯದ ಹರಿವನ್ನ ತಡೆಯುವುದು ಟ್ರಂಪ್ ಅವರ ಪ್ಲ್ಯಾನ್. ಇರಾನ್‌ನಿಂದ ಚೀನಾವು ದೊಡ್ಡ ಪ್ರಮಾಣದಲ್ಲಿ ತೈಲ ಖರೀದಿಸುತ್ತದೆ. ಜಲಸಂಧಿಗೆ ದಿಬ್ಬಂಧನ ಹಾಕುವ ಮೂಲಕ ಚೀನಾದ ಮೇಲೆ ಒತ್ತಡ ಹೇರುವುದು, ಆ ಮೂಲಕ ಇರಾನ್‌ನ ಮೇಲೆ ಒತ್ತಡ ಬರುವಂತೆ ಮಾಡುವುದು ಅಮೆರಿಕದ ಮಾಸ್ಟರ್‌ ಪ್ಲ್ಯಾನ್‌ ಎನ್ನಲಾಗಿದೆ. ಸೋಮವಾರ ಒಂದೇ ದಿನ ಅಮೆರಿಕ ದಿಗ್ಬಂಧನ ವಿಧಿಸಿದ್ದರಿಂದ ಇರಾನ್‌ಗೆ ,000 ಕೋಟಿ ರೂ. ಸಂಪತ್ತು ನಷ್ಟವಾಗಿದೆ.

ಅಮೆರಿಕದ ಕ್ರಮಕ್ಕೆ ಚೀನಾ ವಿರೋಧ
ಚೀನಾ ಸೇರಿದಂತೆ ಕೆಲವು ಮಿತ್ರ ದೇಶಗಳ ಹಡಗುಗಳಿಗೆ ಮಾತ್ರವೇ ಹಾರ್ಮುಜ್ ಜಲಸಂಧಿ ದಾಟಲು ಇರಾನ್ ಅನುವು ಮಾಡಿಕೊಡುತ್ತಿತ್ತು. ಜಲಸಂಧಿಗೆ ದಿಗ್ಬಂಧನ ಹಾಕುವ ಅಮೆರಿಕದ ಕ್ರಮಕ್ಕೆ ಚೀನಾ ವಿರೋಧ ವ್ಯಕ್ತಪಡಿಸಿದೆ. ಇದೇ ಮಂಗಳವಾರ ಮತ್ತು ಬುಧವಾರ ನಾನು ಚೀನಾಕ್ಕೆ ಭೇಟಿ ನೀಡಲಿದ್ದೇನೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾರ್ವೊ ಹೇಳಿದ್ದಾರೆ. ಇದನ್ನೂ ಓದಿ: ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌

ಹಾರ್ಮುಜ್‌ ನಮ್ಮ ನಿಯಂತ್ರಣದಲ್ಲೇ ಇದೆ ಎಂದ ಇರಾನ್‌
ಇನ್ನೂ ಅಮೆರಿಕ ದಿಗ್ಬಂಧನ ಹೇಳಿಕೆ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿ ನಮ್ಮ ನಿಯಂತ್ರಣದಲ್ಲೇ ಇದೆ ಎಂದು ನಮ್ಮ ಅಸ್ತಿತ್ವ ಕಡೆಗಣಿಸಿ ಜಲಸಂಧಿಯನ್ನು ದಾಟಲು ಮುಂದಾದರೆ ಗಂಭೀರವಾದ ಮತ್ತು ಅಪಾಯಕಾರಿ ಪರಿಸ್ಥಿತಿ ಎದುರಾಗಲಿದೆ. ಸೇನಾ ಹಡಗುಗಳು ಇಲ್ಲಿ ಇರುವಂತಿಲ್ಲ. ಒಂದು ವೇಳೆ ಅಂಥ ಹಡಗುಗಳು ಕಂಡರೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಇರಾನ್‌ನ ಐಆರ್‌ಜಿಸಿ ಪ್ರತಿದಾಳಿ ನಡೆಸುವ ಎಚ್ಚರಿಕೆ ನೀಡಿದೆ.

TAGGED:donald trumpHormuz BlockadeiranIslamabad DeadlockStrait of HormuzUS Iran Talkಅಮೆರಿಕಅಮೆರಿಕ ಇರಾನ್‌ ಒಪ್ಪಂದಇರಾನ್ಡೊನಾಲ್ಡ್ ಟ್ರಂಪ್ಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
17 minutes ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
32 minutes ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
1 hour ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
2 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
2 hours ago
DK Shivakumar
Bengaluru City

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?