Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನ ಈ ಏರಿಯಾದಲ್ಲಿ ಗಂಡಿಗೆ ಹೆಣ್ಣು, ಹೆಣ್ಣಿಗೆ ಗಂಡು ಸಿಕ್ತಿಲ್ಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನ ಈ ಏರಿಯಾದಲ್ಲಿ ಗಂಡಿಗೆ ಹೆಣ್ಣು, ಹೆಣ್ಣಿಗೆ ಗಂಡು ಸಿಕ್ತಿಲ್ಲ

Bengaluru City

ಬೆಂಗಳೂರಿನ ಈ ಏರಿಯಾದಲ್ಲಿ ಗಂಡಿಗೆ ಹೆಣ್ಣು, ಹೆಣ್ಣಿಗೆ ಗಂಡು ಸಿಕ್ತಿಲ್ಲ

Public TV
Last updated: July 22, 2022 9:01 am
Public TV
Share
2 Min Read
bengaluru 6
SHARE

-ಸ್ಮಶಾನದ ಪಕ್ಕ ಮನೆ ಇರೋದಕ್ಕೆ ಹೆಣ್ಣು ನೋಡೋಕೆ ಬಾರದ ವರ
-ಸುಟ್ಟ ಶವಗಳ ವಾಸನೆಗೆ ಮನೆಗಳನ್ನೆ ತೊರೆಯುತ್ತಿರುವ ಜನ

ಬೆಂಗಳೂರು: ವಧುವಾಗಲಿ, ವರನಾಗಲಿ ಬೆಂಗಳೂರಿಗೆ ಮದುವೆ ಮಾಡಿಕೊಟ್ಟರೆ ಆರಾಮಾಗಿ ಬದುಕುತ್ತಾರೆ ಅಂತ ಪೋಷಕರು ಅಂದುಕೊಳ್ಳುತ್ತಾರೆ. ಆದರೆ ಬೆಂಗಳೂರಿನ ಈ ಏರಿಯಾದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡಲು ಪೋಷಕರು ಪರದಾಡುತ್ತಿದ್ದಾರೆ.

Contents
  • -ಸ್ಮಶಾನದ ಪಕ್ಕ ಮನೆ ಇರೋದಕ್ಕೆ ಹೆಣ್ಣು ನೋಡೋಕೆ ಬಾರದ ವರ -ಸುಟ್ಟ ಶವಗಳ ವಾಸನೆಗೆ ಮನೆಗಳನ್ನೆ ತೊರೆಯುತ್ತಿರುವ ಜನ
  • Live Tv

MARRIAGE

ಬೆಂಗಳೂರಿನ ಚಾಮರಾಜಪೇಟೆ ಬಳಿಯ ನಂಜಾಂಬ ಅಗ್ರಹಾರಕ್ಕೆ ವಧು-ವರರನ್ನ ಕೊಡುತ್ತಲೇ ಇಲ್ಲವಂತೆ. ಅದಕ್ಕೆ ಕಾರಣ ಚಾಮರಾಜಪೇಟೆಯ ಹಿಂದೂ ರುದ್ರಭೂಮಿ. ಹೌದು, ಇಲ್ಲಿ ಮೃತದೇಹಗಳನ್ನು ಕಟ್ಟಿಗೆಯಿಂದ ಸುಡಲಾಗುತ್ತದೆ. ಇದಕ್ಕೆ ಸೂಕ್ತ ವ್ಯವಸ್ಥೆಯನ್ನು ಬಿಬಿಎಂಪಿ ಮಾಡಿಲ್ಲ. ರುದ್ರಭೂಮಿಯ ಹಿಂದೆಯೇ ನಂಜಾಂಬ ಅಗ್ರಹಾರವಿದೆ. ಅಲ್ಲಿನ ಮನೆಗಳಿಗೆ ಬೂದಿ ಮಿಶ್ರಿತ ಹೊಗೆ ಬರುತ್ತಿದೆ. ಜೊತೆಗೆ ಮಕ್ಕಳಿಗೆ 8-10 ವರ್ಷಗಳಿಂದ ವಧು-ವರರನ್ನು ಪತ್ತೆ ಮಾಡಲಾಗದೇ ಪೋಷಕರು ಪರದಾಡುತ್ತಿದ್ದಾರೆ. ಇದನ್ನೂ ಓದಿ: 747 ವೆಬ್‌ಸೈಟ್, 94 ಯುಟ್ಯೂಬ್ ಚಾನೆಲ್‌ಗಳು ಬಂದ್

bengaluru 1 4

ಈ ಏರಿಯಾದಲ್ಲಿ ಮದುವೆ ಆಗುವವರಿಗೂ ಸಮಸ್ಯೆಯಾಗುತ್ತಿದೆ. ಯಾರೂ ಹೆಣ್ಣು ನೋಡುವುದಕ್ಕೆ ಬರುತ್ತಿಲ್ಲ. ಗಂಡಿನ ಮನೆಗೆ ಬಂದವರಿಗೂ ಸಂಬಂಧಗಳು ಕ್ಯಾನ್ಸಲ್ ಆಗುತ್ತಿವೆ. ಮೊದಲು ಮನೆ ಬೇರೆ ಮಾಡಿ ಆಮೇಲೆ ಹೆಣ್ಣು ನೋಡುವುದಕ್ಕೆ ಬರುತ್ತೇವೆ ಅಂತ ಗಂಡಿನ ಕಡೆಯವರು ಹೇಳುತ್ತಿದ್ದಾರೆ. ಹೀಗೇ ಆದರೆ ನಮ್ಮ ಹೆಣ್ಣು ಮಕ್ಕಳ ಗೋಳು ಕೇಳುವವರು ಯಾರು ಅಂತ ಸ್ಥಳೀಯರು ಬಿಬಿಎಂಪಿಗೆ ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರಿನ 8 ವಿದ್ಯಾರ್ಥಿಗಳ ವಿರುದ್ಧ ಫೋಕ್ಸೋ ಕೇಸ್‌

ಸುಟ್ಟ ಶವಗಳ ದಟ್ಟವಾಗ ಹೊಗೆ, ಹೊಗೆಯಿಂದ ಕಪ್ಪಾದ ಗೋಡೆ. ಎಲ್ಲಿ ನೋಡಿದರೂ ಖಾಲಿ ಇರುವ, ಟು ಲೇಟ್ ಬೋರ್ಡ್ ಮನೆಗಳು. ಹೌದು, ಚಾಮರಾಜಪೇಟೆಯ ವಾರ್ಡ್ ನಂಬರ್ 140, ನಜಾಂಬಾ ಅಗ್ರಹಾರದ ಹಲವು ಮನೆಗಳು ಖಾಲಿ, ಖಾಲಿಯಾಗಿವೆ. ಸ್ವಂತ ಮನೆ ಹೊಂದಿದವರು ಕೂಡ, ಬೇರೆ ಏರಿಯಾಗಳಿಗೆ ಹೋಗುತ್ತಿದ್ದಾರೆ. ಕಿಟಕಿಗಳಿಂದ ನೇರವಾಗಿ ಮನೆಗಳಿಗೆ ಈ ಕಪ್ಪಾದ ಹೊಗೆ ಬರುತ್ತಿದೆ. ವಾಸವಿರುವವರು ಬಾಡಿಗೆ ಮನೆಗಳನ್ನು ತೊರೆಯುತ್ತಿರುವುದರಿಂದ ಮನೆಗಳ ಮುಂದೆ ಟು ಲೆಟ್ ಬೋರ್ಡ್‍ಗಳು ನೇತಾಡುತ್ತಿವೆ. ಸುಮಾರು ತಿಂಗಳುಗಳಿಂದ ಮನೆ ಖಾಲಿ ಇದ್ದರೂ ಬಾಡಿಗೆಗೆ ಯಾರೂ ಬರುತ್ತಿಲ್ಲ. ಇನ್ನು ಮನೆಗಳಲ್ಲಿ ಕೂರಲಾಗದೇ, ಊಟ ಮಾಡಲಾಗದೇ, ಇಲ್ಲಿನ ಜನ ಕಿರಿಕಿರಿ ಅನುಭವಿಸುತ್ತಿದ್ದಾರೆ. ಒಟ್ಟಾರೆ ಹಲವು ವರ್ಷಗಳಿಂದ ಹೊಗೆ, ಬೂದಿ ಸಮಸ್ಯೆಯಿಂದ ಜನ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದರ ಜೊತೆಗೆ ತಮ್ಮ ಮಕ್ಕಳಿಗೆ ಗಂಡು, ಹೆಣ್ಣು ಹುಡುಕಲಾಗದೇ ಪರದಾಡುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bbmpbengalurubridegroomNanjamba Agraharaನಂಜಾಂಬ ಅಗ್ರಹಾರಬಿಬಿಎಂಪಿಬೆಂಗಳೂರುವಧುವರ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Narendra Modi 5
Latest

ಇನ್‌ಸ್ಟಾಗ್ರಾಮ್‌ನಲ್ಲಿ 10,00,00,000 ಫಾಲೋವರ್ಸ್‌ ದಾಟಿದ ಮೊದಲ ವಿಶ್ವನಾಯಕ ಮೋದಿ

Public TV
By Public TV
4 minutes ago
Team India
Cricket

Ind Vs Zim | ಟೀಂ ಇಂಡಿಯಾಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ – ಸಂಜು, ಅಕ್ಷರ್‌ ಮತ್ತೆ ಕಣಕ್ಕಿಳಿಯುವ ಸಾಧ್ಯತೆ

Public TV
By Public TV
37 minutes ago
Belagavi Crime
Belgaum

RSS ಹಾಲಿ-ಮಾಜಿ ತಾಲೂಕು ಪ್ರಮುಖರ ಮಧ್ಯೆ ನಾನಾ.. ನೀನಾ ಯುದ್ಧ – ತಲವಾರ್‌ನಿಂದ ಹಲ್ಲೆ, 7 ಜನ ಅರೆಸ್ಟ್

Public TV
By Public TV
40 minutes ago
Mallikarjuna Mutya 3
Districts

ಆ ಬಾಲಕಿ ನನ್ನ ಮಗಳಿದ್ದಂತೆ, ತಂದೆ ಮಗಳನ್ನ ಪ್ರೀತಿ ಮಾಡೋದೇ ತಪ್ಪಾ? – ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌

Public TV
By Public TV
1 hour ago
Mallikarjuna Mutya
Crime

ಬಾಲಕಿ ಜೊತೆ ಅನುಚಿತ ವರ್ತನೆ – ಮುತ್ಯಾ ವಿರುದ್ಧ ಪೋಕ್ಸೋ ಕೇಸ್; ಯಾವುದೇ ಕ್ಷಣದಲ್ಲಿ ಅರೆಸ್ಟ್‌?

Public TV
By Public TV
1 hour ago
Mandya Crime
Crime

ಹಳೆ ವೈಷಮ್ಯಕ್ಕೆ ಕಲ್ಲಿನಿಂದ ಕಾಲು ಜಜ್ಜಿ ಹಲ್ಲೆ – 11 ಆರೋಪಿಗಳು ಅರೆಸ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?