Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: LPG ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ – ಕೇಂದ್ರ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | LPG ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ – ಕೇಂದ್ರ ಸ್ಪಷ್ಟನೆ

Bengaluru City

LPG ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ – ಕೇಂದ್ರ ಸ್ಪಷ್ಟನೆ

Public TV
Last updated: March 25, 2026 12:54 pm
Public TV
Share
1 Min Read
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
SHARE

ನವದೆಹಲಿ: ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆಯಾಗಿದೆ ಎಂಬ ವರದಿ ತಪ್ಪಾಗಿದ್ದು, ಯಾವುದೇ ರೀತಿಯ ಬದಲಾವಣೆಗಳಾಗಿಲ್ಲ ಎಂದು ಕೇಂದ್ರ ಸರ್ಕಾರ (Central Govt) ಸ್ಪಷ್ಟನೆ ನೀಡಿದೆ.

ಈ ಕುರಿತು ಇಂಡಿಯನ್ ಆಯಿಲ್ (Indian Oil) ಪೋಸ್ಟ್ ಹಂಚಿಕೊಂಡಿದ್ದು, ಎಲ್‌ಪಿಜಿ ರಿಫೀಲ್ ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆಗಳಾಗಿವೆ ಎಂಬ ವರದಿಗಳು ತಪ್ಪಾಗಿವೆ. ಸದ್ಯ ಜಾರಿಯಲ್ಲಿರುವ ಅವಧಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ದೇಶಾದ್ಯಂತ ಎಲ್‌ಪಿಜಿ ಸರಬರಾಜಿನಲ್ಲಿಯೂ ಯಾವುದೇ ಸಮಸ್ಯೆ ಇಲ್ಲ. ಸ್ಟಾಕ್ ಇದೆ ಎಂದು ತಿಳಿಸಿದೆ. ಇದನ್ನೂ ಓದಿ: ಇಂದಿನಿಂದ ಗ್ಯಾಸ್ ಬುಕ್ಕಿಂಗ್‌ಗೆ ಹೊಸ ನಿಯಮ – ಗಡುವು ಮುಗಿಯೋ ಮೊದಲೇ ಬುಕ್ ಮಾಡಿದ್ರೆ ಅಕೌಂಟ್ ಬ್ಲಾಕ್

There is no shortage of petrol or diesel.

Rumours circulating online can create unnecessary concern and disrupt normal supply patterns. IndianOil outlets are well-stocked and fully operational.

We urge citizens to avoid panic buying and rely only on verified information.… pic.twitter.com/xWc1L4BpUY

— Indian Oil Corp Ltd (@IndianOilcl) March 25, 2026

ಪಿಎಂಯುವೈ (ಉಜ್ವಲ್ ಗ್ಯಾಸ್) 45 ದಿನ, ನಗರ ಪ್ರದೇಶಕ್ಕೆ 25 ದಿನ ಹಾಗೂ ಗ್ರಾಮೀಣ ಭಾಗಕ್ಕೆ 45 ದಿನ ಇದರಲ್ಲಿ ಯಾವುದೇ ಬದಲಾವಣೆಯಿಲ್ಲ. ದಯವಿಟ್ಟು ಅಧಿಕೃತವಾಗಿ ಕಂಪನಿಗಳಿಂದ ಬರುವ ಮಾಹಿತಿಗಳ ಮೇಲೆ ಗಮನಹರಿಸಿ. ಗಾಬರಿಯಲ್ಲಿ ಗ್ಯಾಸ್ ಬುಕ್ ಮಾಡಬೇಡಿ ಎಂದು ಬರೆದುಕೊಂಡಿದೆ.

TAGGED:ಇಂಡಿಯನ್ ಆಯಿಲ್ಕೇಂದ್ರ ಸರ್ಕಾರಗ್ಯಾಸ್ ಬುಕ್ಕಿಂಗ್ನವದೆಹಲಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
23 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
55 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?