Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾರೋ ಒಂದಿಬ್ಬರು ಹೇಳಿದ ತಕ್ಷಣ ಸಿಎಂ ಬದಲಾವಣೆ ಆಗುವುದಿಲ್ಲ: ಬಿ.ವೈ ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಯಾರೋ ಒಂದಿಬ್ಬರು ಹೇಳಿದ ತಕ್ಷಣ ಸಿಎಂ ಬದಲಾವಣೆ ಆಗುವುದಿಲ್ಲ: ಬಿ.ವೈ ವಿಜಯೇಂದ್ರ

Districts

ಯಾರೋ ಒಂದಿಬ್ಬರು ಹೇಳಿದ ತಕ್ಷಣ ಸಿಎಂ ಬದಲಾವಣೆ ಆಗುವುದಿಲ್ಲ: ಬಿ.ವೈ ವಿಜಯೇಂದ್ರ

Public TV
Last updated: August 11, 2022 11:37 am
Public TV
Share
1 Min Read
BY VIJAYENDRA
SHARE

ರಾಯಚೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಎಲ್ಲಾ ಕೇವಲ ಊಹಾಪೋಹಾ, ಯಾರೋ ಒಂದಿಬ್ಬರು ಹೇಳಿದ ತಕ್ಷಣವೇ ಸಿಎಂ ಬದಲಾವಣೆ ಆಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

BASAVARAJ BOMMAI 5

ಮಂತ್ರಾಲಯದಲ್ಲಿ ಕುಟುಂಬ ಸದಸ್ಯರೊಂದಿಗೆ ರಾಯರ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರ ಹಾಗೂ ರಾಜ್ಯದ ಅಧ್ಯಕ್ಷರು ಸಹ ಸಿಎಂ ಮುಂದುವರಿಕೆ ಬಗ್ಗೆ ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎನ್ನುವ ನಂಬಿಕೆಯಿದೆ. ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯಪ್ರವಾಸ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿಗರ ಮನಸ್ಥಿತಿಯಲ್ಲಿ ಅತಂತ್ರವಿದೆ, ನಾನು ಮತ್ತಷ್ಟು ಗಟ್ಟಿಯಾಗಿದ್ದೇನೆ: ಬೊಮ್ಮಾಯಿ

bs yediyurappa

ರಾಜ್ಯಾಧ್ಯಕ್ಷರು, ಸಿಎಂ ನೇತೃತ್ವದಲ್ಲಿ ಒಂದು ತಂಡ, ಯಡಿಯೂರಪ್ಪ ನೇತೃತ್ವದಲ್ಲಿ ಒಂದು ತಂಡ ಹೀಗೆ ಯೋಜನೆ ರೂಪಿಸಲಾಗುತ್ತಿದೆ ರಾಜ್ಯ ನಾಯಕರೆಲ್ಲಾ ಸೇರಿ ರಾಜ್ಯ ಪ್ರವಾಸದ ಬಗ್ಗೆ ಅಂತಿಮ ರೂಪುರೇಷೆ ಸಿದ್ಧಪಡಿಸುತ್ತಾರೆ. ತಂದೆಯವರು ಹಿಂದಿನಿಂದಲೂ ರಾಯರ ದರ್ಶನ ಪಡೆದುಕೊಂಡ ಬಳಿಕ ಒಳ್ಳೆ ಕೆಲಸಕ್ಕೆ ಮುಂದಾಗಿದ್ದಾರೆ. ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕವೇ ಪ್ರೇರಣೆ ಸಿಕ್ಕಿರುವುದು. ಹೀಗಾಗಿ ರಾಯರ ಆರಾಧನಾ ಸಂದರ್ಭದಲ್ಲಿ ಕುಟುಂಬ ಸಮೇತರಾಗಿ ಬಂದಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನ ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿದ್ದೇನೆ: ಬಿಎಸ್‍ವೈ

Live Tv
[brid partner=56869869 player=32851 video=960834 autoplay=true]

TAGGED:Basavaraj BommaibjpBS YediyurappaBY Vijayendrakarnatakaಬಸವರಾಜ ಬೊಮ್ಮಾಯಿಬಿ.ವೈ.ವಿಜಯೇಂದ್ರಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
14 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
25 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
45 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
53 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
1 hour ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?