Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭಾ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಮಾ.9 ರಂದು ಚರ್ಚೆ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲೋಕಸಭಾ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಮಾ.9 ರಂದು ಚರ್ಚೆ ಸಾಧ್ಯತೆ

Latest

ಲೋಕಸಭಾ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಮಾ.9 ರಂದು ಚರ್ಚೆ ಸಾಧ್ಯತೆ

Public TV
Last updated: February 11, 2026 10:12 am
Public TV
Share
2 Min Read
OM BIRLA RAHUL GANDHI
SHARE

– ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ವಿಪಕ್ಷಗಳ ಅಸಮಾಧಾನ

ನವದೆಹಲಿ: ಓಂ ಬಿರ್ಲಾ (Om Birla) ಅವರನ್ನ ಲೋಕಸಭಾ ಸ್ಪೀಕರ್ ಹುದ್ದೆಯಿಂದ ಪದಚ್ಯುತಗೊಳಿಸುವ ಪ್ರಕ್ರಿಯೆಗೆ ವಿಪಕ್ಷಗಳು ಚಾಲನೆ ನೀಡಿವೆ. ಹೀಗಾಗಿ ಸ್ಪೀಕರ್‌ ವಿರುದ್ಧದ ಅವಿಶ್ವಾಸ ನಿರ್ಣಯದ (No confidence Motion) ಕುರಿತು ಮಾರ್ಚ್ 9 ರಂದು ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Lok Sabha Speaker Om Birla decided on moral grounds that he will not attend the proceedings of House till disposal of notice: Sources

— ANI (@ANI) February 10, 2026

ವಿಪಕ್ಷ ಸಂಸದರು ಪ್ರಧಾನಿ ಮೋದಿ (PM Modi) ವಿರುದ್ಧ ಅನಿರೀಕ್ಷಿತ ಕೃತ್ಯ ಎಸಗಲು ಸಂಚು ರೂಪಿಸಿದ ಹಾಗೂ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷದವರಿಗೆ ಮಾತನಾಡಲು ಅವಕಾಶ ಕೊಡ್ತಿಲ್ಲ ಅನ್ನೋದು ಇಂಡಿ (INDIA) ಕೂಟದ ಆರೋಪವಾಗಿದೆ. ಸ್ಪೀಕರ್‌ ವಿರುದ್ಧ ಪಕ್ಷಪಾತಿ ಆರೋಪ ಹೊರಿಸಿರುವ ವಿಪಕ್ಷಗಳು, ಕಲಾಪಗಳಲ್ಲಿ ಆಡಳಿತ ಪಕ್ಷಕ್ಕೆ ಉದ್ದೇಶಪೂರ್ವಕವಾಗಿ ಅನುಕೂಲಕರ ವಾತಾವರಣ ನಿರ್ಮಿಸಿಕೊಡುತ್ತಿದ್ದಾರೆ ಎಂದೂ ಆರೋಪಿಸಿವೆ. ಇದನ್ನೂ ಓದಿ: ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

Loksabha

ಅಲ್ಲದೇ ಅವಿಶ್ವಾಸ ನಿರ್ಣಯ ನಿರ್ಧಾರವಾಗುವವರೆಗೂ ಕಲಾಪದ ಅಧ್ಯಕ್ಷತೆಯಿಂದ ಹಿಂದೆ ಸರಿಯುವಂತೆಯೂ ಒತ್ತಾಯಿಸಿವೆ. ಈ ಮಧ್ಯೆ ಓಂ ಬಿರ್ಲಾ ಅವರು ತಮ್ಮ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯ ಇತ್ಯರ್ಥವಾಗುವವರೆಗೆ, ಲೋಕಸಭೆ ಸ್ಪೀಕರ್ ಕುರ್ಚಿಯಲ್ಲಿ ಕುಳಿತುಕೊಳ್ಳದಿರಲು ನಿರ್ಧರಿಸಿದ್ದಾರೆ ಎಂದು ಲೋಕಸಭಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಬಜೆಟ್‌ ಅಧಿವೇಶನದ 2ನೇ ಹಂತದ ಮೊದಲ ದಿನ ಚರ್ಚೆ ನಡೆಸುವ ಸಾಧ್ಯತೆಯಿದೆ. ಕಾಂಗ್ರೆಸ್‌ ಮಂಗಳವಾರ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ನಿರ್ಣಯಕ್ಕೆ 118 ಸಂಸದರು ಸಹಿ ಹಾಕಿದ್ದಾರೆ. ಮಾ.9 ರಂದು ಈ ಬಗ್ಗೆ ಚರ್ಚೆ ನಡೆಯಲಿದೆ. ಇದನ್ನೂ ಓದಿ: ಮೇಜರ್‌ ನರವಣೆ ʻಅಪ್ರಕಟಿತ ಆತ್ಮಚರಿತ್ರೆʼ ಎಬ್ಬಿಸಿದ ಬಿರುಗಾಳಿ – 2020 ಆಗಸ್ಟ್‌ 31ರ ರಾತ್ರಿಗೂ ಮುನ್ನ ಏನಾಯ್ತು?

ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ವಿರೋಧ ವ್ಯಕ್ತಪಡಿಸಿದೆ. ಇದರ ನಡುವೆಯೂ ಕಾಂಗ್ರೆಸ್‌ ಸೇರಿದಂತೆ ಇತರ ವಿರೋಧ ಪಕ್ಷಗಳು ಸ್ಪೀಕರ್‌ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆಯ ನೊಟೀಸ್‌ ನೀಡಿವೆ.

TAGGED:Lok Sabha Speakerno-confidence motionOm BirlaPM ModiRahul Gandhiಓಂ ಬಿರ್ಲಾನರೇಂದ್ರ ಮೋದಿರಾಹುಲ್ ಗಾಂಧಿಲೋಕಸಭೆ ಸ್ಪೀಕರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories
Rashmika Vijay
ಮೋಜು, ಮಸ್ತಿ, ಡ್ಯಾನ್ಸ್ ಅದೊಂದು ಅದ್ಭುತ ರಾತ್ರಿ – ಸಂಗೀತ್ ಫೋಟೋ ಹಂಚಿಕೊಂಡ ವಿಜಯ್, ರಶ್ಮಿಕಾ
Cinema Latest Top Stories

You Might Also Like

davanagere jain couple and two young women take sanyasa diksha in historic ceremony
Davanagere

ಬೆಣ್ಣೆ ನಗರಿ ದಾವಣಗೆರೆಯಲ್ಲಿ ಆಧ್ಯಾತ್ಮದ ಅಲೆ – ಉದ್ಯಮಿ ದಂಪತಿ, ಇಬ್ಬರು ಯುವತಿಯರಿಂದ ಸನ್ಯಾಸ ದೀಕ್ಷೆ

Public TV
By Public TV
26 seconds ago
RCB 3
Bengaluru City

ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಈಗ ಅಧಿಕೃತ, ಬೆಂಗಳೂರಿನಲ್ಲೇ 5 ಪಂದ್ಯ ಆಡಲಿದೆ ಆರ್‌ಸಿಬಿ

Public TV
By Public TV
19 minutes ago
Bhadravati BEO falls into Lokayukta trap after accepting bribe
Crime

ಶಿಕ್ಷಕನಿಂದ 1 ಲಕ್ಷ ರೂ. ಲಂಚ ಪಡೆಯುವಾಗ ಭದ್ರಾವತಿ ಬಿಇಒ ʻಲೋಕಾʼ ಬಲೆಗೆ

Public TV
By Public TV
32 minutes ago
crude oil
Latest

ಭಾರತದಲ್ಲಿದೆ 25 ದಿನಗಳಿಗೆ ಆಗುವಷ್ಟು ಕಚ್ಚಾ ತೈಲ

Public TV
By Public TV
48 minutes ago
Narasimha Swamy Temple bidar
Bidar

ವರ್ಷದ ಮೊದಲ ಚಂದ್ರಗ್ರಹಣ – ಬೀದರ್‌ನ ಪ್ರಮುಖ ದೇವಾಲಯಗಳು ಬಂದ್

Public TV
By Public TV
52 minutes ago
Attukal Pongala
Latest

ಕೇರಳದ ಸ್ತ್ರೀಯರ ಶಬರಿಮಲೆ ಖ್ಯಾತಿಯ ಆಟ್ಟುಕಲ್ ಪೊಂಗಾಲ ಉತ್ಸವ – ಲಕ್ಷಾಂತರ ಮಹಿಳೆಯರು ಭಾಗಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?