Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನರವಾಣೆ ಅಪ್ರಕಟಿತ ಪುಸ್ತಕ ವಿವಾದ| ಎಫ್‌ಐಆರ್‌ ದಾಖಲು, ನಾವು ಪ್ರಕಟಿಸಿಯೇ ಇಲ್ಲವೆಂದ ಪೆಂಗ್ವಿನ್‌ ಇಂಡಿಯಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನರವಾಣೆ ಅಪ್ರಕಟಿತ ಪುಸ್ತಕ ವಿವಾದ| ಎಫ್‌ಐಆರ್‌ ದಾಖಲು, ನಾವು ಪ್ರಕಟಿಸಿಯೇ ಇಲ್ಲವೆಂದ ಪೆಂಗ್ವಿನ್‌ ಇಂಡಿಯಾ

Latest

ನರವಾಣೆ ಅಪ್ರಕಟಿತ ಪುಸ್ತಕ ವಿವಾದ| ಎಫ್‌ಐಆರ್‌ ದಾಖಲು, ನಾವು ಪ್ರಕಟಿಸಿಯೇ ಇಲ್ಲವೆಂದ ಪೆಂಗ್ವಿನ್‌ ಇಂಡಿಯಾ

Public TV
Last updated: February 10, 2026 7:47 am
Public TV
Share
2 Min Read
Four Stars of Destiny Book MM Naravane
SHARE

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ (MM Naravane) ಅವರ ಅಪ್ರಕಟಿತ ಆತ್ಮಚರಿತ್ರ ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ (Four Stars of Destiny) ಪುಸ್ತಕವನ್ನು ಸಾಮಾಜಿಕ ಜಾಲತಾಣ ಮತ್ತು ಸುದ್ದಿ ವೇದಿಕೆಯಲ್ಲಿ ಪ್ರಕಟಿಸಿದ್ದಕ್ಕೆ ದೆಹಲಿ ಪೊಲೀಸರು (Delhi Police) ಎಫ್‌ಐಆರ್‌ ದಾಖಲಿಸಿದ್ದಾರೆ

ಮಿಲಿಟರಿಗೆ ಸಂಬಂಧಿಸಿದಂತೆ ಯಾವುದೇ ಪುಸ್ತಕ ಪ್ರಕಟವಾಗುವುದಿದ್ದರೂ ಅದಕ್ಕೆ ರಕ್ಷಣಾ ಇಲಾಖೆಯಿಂದ ಅನುಮತಿ ಪಡೆದಿರಬೇಕು. ಅನುಮತಿ ಪಡೆಯದೇ ಈ ಪುಸ್ತಕ ಕೆಲ ಆನ್‌ಲೈನ್‌ ತಾಣಗಳಲ್ಲಿ ಮಾರಾಟಕ್ಕೆ ಇಟ್ಟಿರುವ ವಿಚಾರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕೇಸ್‌ ದಾಖಲಿಸಿದ್ದಾರೆ.

ವಿವಾದ ಜೋರಾಗುತ್ತಿದ್ದಂತೆ ತಡರಾತ್ರಿ ಪುಸ್ತಕದ ಪ್ರಕಾಶಕ ಸಂಸ್ಥೆ ಪೆಂಗ್ವಿನ್ ರಾಂಡಮ್ ಹೌಸ್ (Penguin Random House India) ನಾವು ಪುಸ್ತಕದ ಯಾವುದೇ ಪ್ರತಿಗಳನ್ನು ಪ್ರಕಟಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಈ ಪುಸ್ತಕವು ಪ್ರಕಟಣೆಗೆ ಬಂದಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ. ಮುದ್ರಣ ಅಥವಾ ಡಿಜಿಟಲ್ ರೂಪದಲ್ಲಿ ಪುಸ್ತಕದ ಯಾವುದೇ ಪ್ರತಿಗಳನ್ನು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಪ್ರಕಟಿಸಿಲ್ಲ, ವಿತರಿಸಿಲ್ಲ, ಮಾರಾಟ ಮಾಡಿಲ್ಲ ಅಥವಾ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿಲ್ಲ ಎಂದು ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

Statement from the publisher. pic.twitter.com/pksacg3EeT

— Penguin India (@PenguinIndia) February 9, 2026

ಮುದ್ರಣ, ಪಿಡಿಎಫ್ ಅಥವಾ ಡಿಜಿಟಲ್ ಸ್ವರೂಪದಲ್ಲಿ ಪ್ರಸ್ತುತ ಚಲಾವಣೆಯಲ್ಲಿರುವ ಪುಸ್ತಕದ ಯಾವುದೇ ಆವೃತ್ತಿಯು ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದ್ದು ಮತ್ತು ಅದನ್ನು ತಕ್ಷಣವೇ ನಿಲ್ಲಿಸಬೇಕು. ಕಾನೂನುಬಾಹಿರ ಮತ್ತು ಅನಧಿಕೃತವಾಗಿ ವಿಷಯವನ್ನು ಪ್ರಸಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪ್ರಕಾಶಕರು ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಸುತ್ತಿದ್ದಾಗ ರಾಹುಲ್‌ ಗಾಂಧಿ (Rahul Gandhi) ಮಾಜಿ ಸೇನಾ ಮುಖ್ಯಸ್ಥ ಎಂಎಂ ನರಾವಣೆ ಅವರ ಅಪ್ರಕಟಿತ ಆತ್ಮಚರಿತ್ರೆಗೆ ಸಂಬಂಧಿಸಿದಂತೆ ನಿಯತಕಾಲಿಕವೊಂದು ಪ್ರಕಟಿಸಿದ ಲೇಖನವನ್ನು ಪ್ರಸ್ತಾಪಿಸಿದ್ದರು.

ಈ ಹೇಳಿಕೆಗೆ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಿರಣ್‌ ರಿಜಿಜು ರಾಹುಲ್‌ ಭಾಷಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸ್ಪೀಕರ್‌ ಓಂ ಬಿರ್ಲಾ ಅವರು ಅಪ್ರಕಟಿತ ಪುಸ್ತಕ ಲೇಖನದ ಬಗ್ಗೆ ನಿಯಮ 349(1) ಅನ್ವಯ ಮಾತನಾಡಲು ಅವಕಾಶ ಇಲ್ಲ ಎಂದು ಹೇಳಿದ್ದರು. ಸ್ಪೀಕರ್‌ ಅವರು ರಾಹುಲ್‌ ಗಾಂಧಿ ಭಾಷಣಕ್ಕೆ ಅವಕಾಶ ನೀಡದ್ದಕ್ಕೆ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿ ಕೋಲಾಹಲ ಎಬ್ಬಿಸಿದ್ದರು.

TAGGED:Delhi PoliceFour Stars of DestinyMM NaravaneRahul Gandhiಎಂಎಂ ನರವಾಣೆದೆಹಲಿ ಪೊಲೀಸ್ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Nanjangudu
Districts

ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ

Public TV
By Public TV
12 minutes ago
Israeli Strikes
Latest

ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್‌, ಕ್ಷಿಪಣಿ ಸುರಿಮಳೆ; ಇಸ್ರೇಲ್‌ನಿಂದಲೂ ಪ್ರತಿದಾಳಿ

Public TV
By Public TV
19 minutes ago
MB Patil 2
Districts

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
39 minutes ago
Bengaluru Couple Stranded In Abu Dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
1 hour ago
Donald Trump 1
Latest

ಒಂದೇ ಹೊಡೆತದಲ್ಲಿ ಇರಾನ್‌ನ 48 ನಾಯಕರು ಉಡೀಸ್‌ – ಟ್ರಂಪ್‌ ಮಾಹಿತಿ

Public TV
By Public TV
2 hours ago
Haveri Techie Family Stranded In Abu Dhabi
Districts

ಇರಾನ್ – ಇಸ್ರೇಲ್ ಯುದ್ಧ; ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ಟೆಕ್ಕಿ ಕುಟುಂಬ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?