Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಬಗ್ಗೆ ದಾಖಲೆಗಳಿಲ್ಲ, ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ

Public TV
Last updated: December 1, 2021 12:23 pm
Public TV
Share
2 Min Read
Farmers Protest
SHARE

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ರೈತರು ಮೃತಪಟ್ಟಿರುವ ಬಗ್ಗೆ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಅವರು ಸಂಸತ್‌ನಲ್ಲಿ ಲಿಖಿತ ಪ್ರತಿಕ್ರಿಯೆ ನೀಡಿದ್ದಾರೆ.

ಸಂಸತ್‌ ಅಧಿವೇಶನದಲ್ಲಿ ರೈತರ ಪ್ರತಿಭಟನೆ ಕುರಿತು ಪ್ರತಿಪಕ್ಷಗಳು ಧ್ವನಿ ಎತ್ತಿದವು. ಪ್ರತಿಭಟನೆ ವೇಳೆ ಸಾವಿಗೀಡಾದ ರೈತರ ಕುಟುಂಬಗಳಿಗೆ ಹಣಕಾಸು ನೆರವು ನೀಡಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದವು. ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವರು, ಈ ಸಂಬಂಧ ಕೃಷಿ ಇಲಾಖೆಯಲ್ಲಿ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪರಿಹಾರ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಆಫ್ರಿಕಾ ಸೇರಿದಂತೆ ಇತರೆ ದೇಶಗಳಿಂದ ಬಂದ 6 ಮಂದಿಗೆ ಕೊರೊನಾ

Narendra Singh Tomar

ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಒಂದು ವರ್ಷದಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ವರ್ಷದ ಅವಧಿಯಲ್ಲಿ ಸುಮಾರು 700 ರೈತರು ಪ್ರತಿಭಟನಾ ಸ್ಥಳದಲ್ಲಿ ಮೃತಪಟ್ಟಿದ್ದಾರೆಂದು ರೈತ ನಾಯಕರು ಹಾಗೂ ಪ್ರತಿಪಕ್ಷಗಳು ಹೇಳಿವೆ.

ರೈತರ ಪ್ರತಿಭಟನೆಗೆ ಮಣಿದು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಅವರು ಘೋಷಿಸಿದರು. ನಂತರ ಸಂಸತ್‌ ಅಧಿವೇಶನದಲ್ಲಿ ಕಾಯ್ದೆಗಳನ್ನು ಹಿಂಪಡೆಯುವ ಮಸೂದೆ ಅಂಗೀಕಾರಕ್ಕೆ ಕೇಂದ್ರ ಸರ್ಕಾರ ಮುಂದಾಯಿತು. ಚರ್ಚೆಗೆ ಒಳಪಡಿಸದೇ ಮಸೂದೆಗಳ ಅಂಗೀಕಾರ ಸರಿಯಲ್ಲ. ಪ್ರತಿಭಟನೆ ವೇಳೆ ನೂರಾರು ರೈತರು ಸಾವನ್ನಪ್ಪಿದ್ದಾರೆ. ಅವರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು. ಹೀಗಾಗಿ ಮಸೂದೆಯನ್ನು ಚರ್ಚೆಗೆ ಒಳಪಡಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು. ಪ್ರತಿಪಕ್ಷಗಳ ವಿರೋಧದ ನಡುವೆಯೂ ಮಸೂದೆಗೆ ಅಂಗೀಕಾರ ನೀಡಲಾಯಿತು. ಇದನ್ನೂ ಓದಿ: ಮೈತ್ರಿ ಬಗ್ಗೆ ಪ್ರಧಾನಿ ಮೋದಿ, ಅಮಿತ್‌ ಶಾ ಜೊತೆ ಮಾತನಾಡಿದ್ದೇನೆ: ಅಮರೀಂದರ್‌ ಸಿಂಗ್‌

FarmersProtestDelhi 4 e1609257461683

ಕೋವಿಡ್‌ನಿಂದ ಬಳಲುತ್ತಿದ್ದವರಿಗೆ ಆಮ್ಲಜನಕ ಪೂರೈಕೆಯಲ್ಲಿ ವಿಳಂಬವಾದಾಗ ನೂರಾರು ಸಂಖ್ಯೆಯಲ್ಲಿ ಜನ ಸಾವಿಗೀಡಾಗಿದ್ದರು. ಮೃತ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷಗಳು ಕೇಂದ್ರವನ್ನು ಒತ್ತಾಯಿಸಿದ್ದರು. ಆಗಲೂ ಸಹ ಕೇಂದ್ರ ಸರ್ಕಾರ, ನಮ್ಮಲ್ಲಿ ಆಕ್ಸಿಜನ್‌ ಕೊರತೆಯಿಂದ ಮೃತಪಟ್ಟವರ ಬಗ್ಗೆ ದತ್ತಾಂಶ ಇಲ್ಲ ಎಂದು ಹಾರಿಕೆಯ ಉತ್ತರವನ್ನು ನೀಡಿ ಆಕ್ರೋಶಕ್ಕೆ ಗುರಿಯಾಗಿತ್ತು. ಈಗ ಮತ್ತೆ ಅದೇ ರೀತಿಯ ಹೇಳಿಕೆ ಮೂಲಕ ಟೀಕೆಗೆ ಗುರಿಯಾಗಿದೆ.

TAGGED:Farmers protestnarendra tomarunion agriculture ministerಕೇಂದ್ರ ಕೃಷಿ ಸಚಿವನರೇಂದ್ರ ತೋಮರ್ರೈತರ ಪ್ರತಿಭಟನೆ
Share This Article
Facebook Whatsapp Whatsapp Telegram

You Might Also Like

Siddaramaiah BR Patil 1
Bengaluru City

ಸಿದ್ದರಾಮಯ್ಯ ಮಾಸ್‌ ಲೀಡರ್‌ – ಬಿಆರ್‌ ಪಾಟೀಲ್‌ ಸ್ಪಷ್ಟನೆ

Public TV
By Public TV
3 hours ago
Arun Badiger
Bengaluru City

ʻಪಬ್ಲಿಕ್‌ ಟಿವಿʼಯ ಅರುಣ್‌ ಬಡಿಗೇರ್‌ಗೆ ಕೊಪ್ಪಳ ಮೀಡಿಯಾ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಧಾನ

Public TV
By Public TV
3 hours ago
Heart Attack Health Chikkamagaluru
Chikkamagaluru

ಚಿಕ್ಕಮಗಳೂರು | ಮೆಡಿಕಲ್‍ನಲ್ಲಿ ಮಾತ್ರೆ ಪಡೆದು ಸೇವಿಸುವಾಗಲೇ ಹೃದಯಾಘಾತ – ವ್ಯಕ್ತಿ ಸಾವು

Public TV
By Public TV
3 hours ago
Attack case on Sri Rama Sena workers Hukkeri PSI suspended
Belgaum

ಶ್ರೀರಾಮ ಸೇನೆ ಕಾರ್ಯಕರ್ತರ‌ ಮೇಲೆ ಹಲ್ಲೆ ಕೇಸ್‌ – ಹುಕ್ಕೇರಿ ಪಿಎಸ್‌ಐ ಅಮಾನತು

Public TV
By Public TV
3 hours ago
mastermind behind Bengaluru Blast and south india bombing abubakar siddique arrested
Bengaluru City

30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಬಂಧನ

Public TV
By Public TV
3 hours ago
Sivaganga custodial torture case Five policemen arrested victims body bore over 30 injury marks
Crime

Tamil Nadu Custodial Death | ಕೊಲೆಗಾರರು ಹೀಗೆ ದಾಳಿ ಮಾಡಲ್ಲ – ಹೈಕೋರ್ಟ್‌ ಛೀಮಾರಿ; ಐವರು ಪೊಲೀಸರು ಅರೆಸ್ಟ್‌

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?