Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Delhi | ಪಿಯುಸಿ ಪ್ರಮಾಣಪತ್ರ ಹೊಂದಿರದ ವಾಹನಗಳಿಗೆ ಇಂಧನ ಇಲ್ಲ – ಮಾಲಿನ್ಯ ನಿಯಂತ್ರಣಕ್ಕೆ ಹೊಸ ನಿಯಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Delhi | ಪಿಯುಸಿ ಪ್ರಮಾಣಪತ್ರ ಹೊಂದಿರದ ವಾಹನಗಳಿಗೆ ಇಂಧನ ಇಲ್ಲ – ಮಾಲಿನ್ಯ ನಿಯಂತ್ರಣಕ್ಕೆ ಹೊಸ ನಿಯಮ

Latest

Delhi | ಪಿಯುಸಿ ಪ್ರಮಾಣಪತ್ರ ಹೊಂದಿರದ ವಾಹನಗಳಿಗೆ ಇಂಧನ ಇಲ್ಲ – ಮಾಲಿನ್ಯ ನಿಯಂತ್ರಣಕ್ಕೆ ಹೊಸ ನಿಯಮ

Public TV
Last updated: December 16, 2025 8:20 pm
Public TV
Share
1 Min Read
Delhi Pollution 1
SHARE

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪಿಯುಸಿ (Pollution Under Control) ಪ್ರಮಾಣಪತ್ರ ಹೊಂದಿರದ ವಾಹನಗಳಿಗೆ ಇಂಧನ ಭರಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ತಿಳಿಸಿದ್ದಾರೆ.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ವಾಹನ ಮಾಲೀಕರಿಗೆ ಹೊಸ ನಿಯಮವನ್ನು ಪಾಲಿಸಲು ಒಂದು ದಿನದ ಕಾಲಾವಕಾಶ ನೀಡಲಾಗಿದೆ. ಬುಧವಾರದ (ಡಿ.17) ನಂತರ, ಪಿಯುಸಿ ಪ್ರಮಾಣಪತ್ರವನ್ನು ಹೊಂದಿರದ ವಾಹನಗಳಿಗೆ ಇಂಧನ ಭರಿಸಲು ಅವಕಾಶವಿರುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮೋದಿಯಿಂದ ಗ್ರಾಮೀಣ ಕುಟುಂಬಗಳಿಗೆ ವರವಾಗಿದ್ದ ಯೋಜನೆ ನಾಶ: ರಾಹುಲ್‌ ಆಕ್ರೋಶ

ಗುರುವಾರದಿಂದ (ಡಿ.18) ದೆಹಲಿಯ ಹೊರಗಿನಿಂದ ಬಬಿಎಸ್-VI ಮಾನದಂಡಗಳನ್ನು ಅನುಸರಿಸುವ ವಾಹನಗಳಿಗೆ ಮಾತ್ರ ದೆಹಲಿಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು, ನಿಯಮ ಮೀರುವಂತಹ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುವ ಟ್ರಕ್‌ಗಳು ಮತ್ತು ವಾಹನಗಳಿಗೆ ಭಾರೀ ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.

ಈ ನಡುವೆ ಹವಮಾನ ವೈಪ್ಯರಿತ್ಯ, ದಟ್ಟ ಮಂಜಿನಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಲವಾರು ವಿಮಾನಗಳ ಹಾರಾಟದಲ್ಲಿ ಸಮಸ್ಯೆ ಉಂಟಾಗಿದೆ. ಇಂಡಿಗೋ ಮತ್ತು ಏರ್ ಇಂಡಿಯಾ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿದೆ. ಇಂಡಿಗೋ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿದ ಮಾಹಿತಿಯಂತೆ ಒಟ್ಟು 58 ವಿಮಾನಗಳ ರದ್ದು ಮಾಡಿದೆ.ಇದನ್ನೂ ಓದಿ: ಲೋಕಸಭೆಯಲ್ಲಿ MNREGA ಹೆಸರು ಬದಲಿಸುವ ಮಸೂದೆ ಮಂಡನೆ, ಕೋಲಾಹಲ

 

TAGGED:fuelnewdelhiPollution Under Controlpucನವದೆಹಲಿಪಿಯುಸಿ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

Mohammed Nalapad
Bengaluru City

ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?

Public TV
By Public TV
30 minutes ago
kea
Bengaluru City

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA

Public TV
By Public TV
31 minutes ago
Retired RBI Officer Murder
Crime

ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯ ಬರ್ಬರ ಹತ್ಯೆ

Public TV
By Public TV
46 minutes ago
japan earthquake
Latest

ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ – ಭಾರತದಲ್ಲಿ LPG ಬಳಕೆ 13% ಕುಸಿತ

Public TV
By Public TV
1 hour ago
Crude oil
Latest

ತೀವ್ರಗೊಂಡ ಇರಾನ್ ಸಂಘರ್ಷ – ತೈಲ ವ್ಯಾಪಾರಕ್ಕೆ ಡಾಲರ್ ಬದಲು ಯುವಾನ್ ಬಳಕೆಗೆ UAE ಚಿಂತನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?