Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಲಿನ್ಯ ನಿಯಂತ್ರಣ, ಪಿಯುಸಿ ಪ್ರಮಾಣ ಪತ್ರ ಇದ್ದರಷ್ಟೇ ಇಂಧನ – ಹಳೆಯ ಕಾರುಗಳಿಗೆ ದೆಹಲಿ ಪ್ರವೇಶ ನಿಷೇಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಾಲಿನ್ಯ ನಿಯಂತ್ರಣ, ಪಿಯುಸಿ ಪ್ರಮಾಣ ಪತ್ರ ಇದ್ದರಷ್ಟೇ ಇಂಧನ – ಹಳೆಯ ಕಾರುಗಳಿಗೆ ದೆಹಲಿ ಪ್ರವೇಶ ನಿಷೇಧ

Latest

ಮಾಲಿನ್ಯ ನಿಯಂತ್ರಣ, ಪಿಯುಸಿ ಪ್ರಮಾಣ ಪತ್ರ ಇದ್ದರಷ್ಟೇ ಇಂಧನ – ಹಳೆಯ ಕಾರುಗಳಿಗೆ ದೆಹಲಿ ಪ್ರವೇಶ ನಿಷೇಧ

Public TV
Last updated: December 18, 2025 10:21 am
Public TV
Share
2 Min Read
Delhi Air Pollution
SHARE

– ಇಂದಿನಿಂದ ದೆಹಲಿಯಲ್ಲಿ ಟಫ್‌ ರೂಲ್ಸ್‌ ಜಾರಿ

ನವದೆಹಲಿ: ರಾಜಧಾನಿ ದೆಹಲಿ ಉಸಿರುಗಟ್ಟುತ್ತಿದೆ. ಪ್ರತಿ ಚಳಿಗಾಲದಂತೆ ಈ ಬಾರಿಯೂ ವಿಷಗಾಳಿ ದೆಹಲಿಯನ್ನ (Delhi Air Pollution) ಆವರಿಸಿದೆ. ದೆಹಲಿಯ AQI 400ರ ಗಡಿ ದಾಟಿ ಅಪಾಯಕಾರಿ ಮಟ್ಟ ತಲುಪಿದ್ದು 50% ಜನರಿಗೆ ವರ್ಕ್‌ ಫ್ರಂ ಹೋಮ್‌ (Work From Home) ಮಾಡಲು ಸರ್ಕಾರ ಸೂಚಿಸಿದೆ. ಅಲ್ಲದೇ ಇಂದಿನಿಂದ ಇನ್ನಷ್ಟು ಕಠಿಣ ನಿಯಮಗಳನ್ನ ಅನುಷ್ಠಾನಗೊಳಿಸುತ್ತಿದೆ.

ಹೌದು. ದೆಹಲಿ ಸರ್ಕಾರ ಜಾರಿಗೊಳಿಸಿರುವ ಕಠಿಣ ಮಾಲಿನ್ಯ ನಿಯಂತ್ರಣ ಕ್ರಮಗಳ ಭಾಗವಾಗಿ ಬಿಎಸ್‌-VI ಎಂಜಿನ್‌ ಹೊಂದಿರದ ಹಳೆಯ ಕಾರುಗಳಿಗೆ ದೆಹಲಿ ಪ್ರವೇಶವನ್ನ ನಿಷೇಧಿಸಲಾಗಿದೆ. ಇದರೊಂದಿಗೆ ಪಿಯುಸಿ ಪ್ರಮಾಣ ಪತ್ರ ಹಾಗೂ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರವಿಲ್ಲದ ವಾಹನಗಳಿಗೆ ಇಂಧನ ನಿಷೇಧಿಸಲಾಗಿದೆ. ಇದನ್ನೂ ಓದಿ: ಉಸಿರುಗಟ್ಟಿಸುತ್ತಿದೆ ದೆಹಲಿ – ಸರ್ಕಾರಿ, ಖಾಸಗಿ ಸಂಸ್ಥೆಗಳ 50% ನೌಕರರಿಗೆ ವರ್ಕ್ ಫ್ರಂ ಹೋಂ ಕಡ್ಡಾಯ

Delhi Pollution 1

BS-VI ಎಂಜಿನ್‌ ಹೊಂದಿರುವ ಕಾರುಗಳಿಗೆ ಪ್ರವೇಶ
ದಟ್ಟ ಮಂಜು, ಕಡಿಮೆ ಗೋಚರತೆಯಿಂದಾಗಿ ಇಂದಿನಿಂದ ಕಠಿಣ ಕ್ರಮ ಅನುಷ್ಠಾನಕ್ಕೆ ಜಾರಿಗೊಳಿಸಿರುವ ರಾಜ್ಯ ಸರ್ಕಾರ ಬಿಎಸ್‌-6 (ಭಾರತ್ ಸ್ಟೇಜ್–6) ವಾಹನಗಳಿಗೆ ಮಾತ್ರ ರಾಷ್ಟ್ರ ರಾಜಧಾನಿ ಪ್ರವೇಶಕ್ಕೆ ಅನುಮತಿಸಲಾಗಿದೆ. ಇದು ದೆಹಲಿ ಸಮೀಪದ ಗುರುಗ್ರಾಮ್, ಗಾಜಿಯಾಬಾದ್, ಫರಿದಾಬಾದ್ ಮತ್ತು ನೋಯ್ಡಾದಿಂದ ದೆಹಲಿಗೆ ಪ್ರವೇಶಿಸುವ 12 ಲಕ್ಷ ವಾಹನಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಏಕೆಂದ್ರೆ ಬಿಎಸ್‌-6 ಎಂಜಿನ್‌ ಹೊಂದಿರದ ವಾಹನಗಳು ಈ ಭಾಗಗಳಲ್ಲಿ ಹೆಚ್ಚಾಗಿವೆ. ಹೀಗಾಗಿ ನೋಯ್ಡಾದಿಂದ 4 ಲಕ್ಷಕ್ಕೂ ಹೆಚ್ಚು, ಗುರಗಾಂವ್‌ನಿಂದ 2 ಲಕ್ಷ ಮತ್ತು ಗಾಜಿಯಾಬಾದ್‌ನಿಂದ 5.5 ಲಕ್ಷ ವಾಹನಗಳನ್ನು ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವುದನ್ನ ನಿಷೇಧಿಸಲಾಗಿದೆ.

Delhi Air Pollution 4

580 ಪೊಲೀಸ್‌ ಸಿಬ್ಬಂದಿ ನಿಯೋಜನೆ
ಇನ್ನೂ ದೆಹಲಿ ಪ್ರವೇಶಿಸುವ ವಾಹನಗಳ ತಪಾಸಣೆಗಾಗಿ 580 ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. 126 ಚೆಕ್‌ಪೋಸ್ಟ್‌ಗಳಲ್ಲಿ ಸುಮಾರು 37 ಸ್ಪೀಡ್‌ ಚೆಕ್‌ ವಾಹನಗಳನ್ನೂ ನಿಯೋಜಿಸಲಾಗಿದೆ. ಸಾರಿಗೆ ಇಲಾಖೆ, ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಆಹಾರ ಇಲಾಖೆಯ ಸಿಬ್ಬಂದಿಗಳನ್ನ ಪೆಟ್ರೋಲ್ ಪಂಪ್‌ಗಳಲ್ಲಿ ನಿಯೋಜಿಸಿದ್ದು, ಮಾಲಿನ್ಯ ಹೊಸಸೂಸುವಿಕೆಯ ಮೇಕೆ ತೀವ್ರ ನಿಗಾ ವಹಿಸಲಾಗಿದೆ. ಇದನ್ನೂ ಓದಿ: ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರ ಕೇಸ್;‌ ಕೋಲ್ಕತ್ತಾ ಹೈಕೋರ್ಟ್‌ಗೆ ಪ್ರಕರಣ ಹಸ್ತಾಂತರಿಸಿದ ಸುಪ್ರೀಂ

ಈಗಾಗಲೇ ದೆಹಲಿಯ ಪೆಟ್ರೋಲ್ ಪಂಪ್‌ಗಳಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ಕ್ಯಾಮೆರಾಗಳನ್ನ ಅಳವಡಿಸಲಾಗಿದೆ. ಈ ತಂತ್ರಜ್ಞಾನವು ಮಾನ್ಯತೆಯಿರುವ ಪಿಯುಸಿ ಪ್ರಮಾಣ ಪತ್ರಗಳನ್ನ ಗುರುತಿಸೋದಕ್ಕೂ ಸಹಾಯ ಮಾಡಲಿದೆ ಎಂದು ತಿಳಿದುಬಂದಿದೆ.

TAGGED:Delhi Air PollutionfuelOld CarsPollution Certificateದೆಹಲಿ ವಾಯುಮಾಲಿನ್ಯಪೆಟ್ರೋಲ್‌ ಡೀಸೆಲ್‌ಮಾಲಿನ್ಯ ಪ್ರಮಾಣ ಪತ್ರ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

NAMMA METRO 4
Bengaluru City

IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

Public TV
By Public TV
31 minutes ago
Bengaluru Police
Bengaluru City

ಬೆಂಗಳೂರಿಂದ ತಿರುಪತಿಗೆ ಹೋರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
31 minutes ago
Udupi Fishing 2
Districts

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

Public TV
By Public TV
56 minutes ago
Petrol Bunk 4
Bengaluru City

ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ

Public TV
By Public TV
1 hour ago
Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
2 hours ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?