ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತೊಂದು ರೂಲ್ಸ್ ಜಾರಿಗೆ ಬಂದಿದ್ದು ನೆರೆ ರಾಜ್ಯಗಳ ಗಮನ ಸೆಳೆದಿದೆ.
ಹೌದು.. ಸರ್ಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ ಅಂತ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಜಿಲ್ಲಾಧಿಕಾರಿ ಆರ್ಯಕಾ ಚೌಧರಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆ ಕುರಿತಾದ ಚರ್ಚೆಗೆ ಪಾಕ್ ಪತ್ರಕರ್ತ ನುಸ್ರತ್ ಮಿರ್ಜಾನನ್ನು ನಾನು ಆಹ್ವಾನಿಸಿಲ್ಲ: ಹಮೀದ್ ಅನ್ಸಾರಿ
Advertisement
Advertisement
ಈ ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಶಾಲೆ ಶಿಕ್ಷಕರು, ಇತರೆ ಇಲಾಖೆಗಳ ನೌಕರರು ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ. ಕೇವಲ ಫಾರ್ಮಲ್ಸ್ ಧರಿಸಲಷ್ಟೇ ಅವಕಾಶ. ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಅಂತ ಎಚ್ಚರಿಕೆ ನೀಡಿದ್ದಾರೆ. ಆದ್ರೆ ಕೆಲ ಸರ್ಕಾರಿ ಕಚೇರಿಯ ನೌಕರರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.