Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಣವಿಲ್ಲದ್ದಕ್ಕೆ 5 ತಿಂಗಳ ಮಗುವಿನ ಶವವನ್ನು ಬ್ಯಾಗ್‍ನಲ್ಲಿ ತುಂಬಿಕೊಂಡು ಬಸ್‍ನಲ್ಲೇ ಕ್ರಮಿಸಿದ ತಂದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹಣವಿಲ್ಲದ್ದಕ್ಕೆ 5 ತಿಂಗಳ ಮಗುವಿನ ಶವವನ್ನು ಬ್ಯಾಗ್‍ನಲ್ಲಿ ತುಂಬಿಕೊಂಡು ಬಸ್‍ನಲ್ಲೇ ಕ್ರಮಿಸಿದ ತಂದೆ

Crime

ಹಣವಿಲ್ಲದ್ದಕ್ಕೆ 5 ತಿಂಗಳ ಮಗುವಿನ ಶವವನ್ನು ಬ್ಯಾಗ್‍ನಲ್ಲಿ ತುಂಬಿಕೊಂಡು ಬಸ್‍ನಲ್ಲೇ ಕ್ರಮಿಸಿದ ತಂದೆ

Public TV
Last updated: May 15, 2023 11:43 am
Public TV
Share
1 Min Read
Bengal Man
SHARE

ಕೋಲ್ಕತ್ತಾ: ಅಂಬುಲೆನ್ಸ್‌ಗೆ (Ambulance) ಬಾಡಿಗೆ ನೀಡಲು ಹಣ (Money) ಇಲ್ಲದ್ದಕ್ಕೆ ತಂದೆಯೊಬ್ಬ 5 ತಿಂಗಳ ಮಗುವಿನ ಶವವನ್ನು ಬ್ಯಾಗ್‍ನಲ್ಲಿಟ್ಟುಕೊಂಡು ಬಸ್‍ನಲ್ಲಿ ಸಂಚರಿಸಿದ ಮನಕಲಕುವ ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ.

ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಈ ಘಟನೆ ನಡೆದಿದೆ. ಸಿಲಿಗುರಿಯ ಆಸ್ಪತ್ರೆಯೊಂದರಲ್ಲಿ ಆಶಿಮ್ ದೇಬ್ಶರ್ಮಾ ಎಂಬಾತ ತನ್ನ 5 ತಿಂಗಳ ಮಗುವನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ದಾಖಲಿಸಿದ್ದ. ಅಲ್ಲಿನ ವೈದ್ಯರು 6 ದಿನದಿಂದ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ. ಈ ವೇಳೆ ಮಗುವಿನ ಚಿಕಿತ್ಸೆಗಾಗಿ 16,000 ರೂ. ಖರ್ಚು ಆಗಿತ್ತು.

FotoJet 6 9
ಸಾಂಧರ್ಬಿಕ ಚಿತ್ರ

ಸಿಲಿಗುರಿಯಿಂದ 200 ಕಿ.ಮೀ ದೂರದಲ್ಲಿರುವ ಕಲಿಯಗಂಜ್ ಎಂಬಲ್ಲಿ ಆಶಿಮ್ ದೇಬ್ಶರ್ಮಾ ವಾಸಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಮಗುವಿನ ಶವವನ್ನು ತನ್ನೂರಿಗೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದ. ಆದರೆ ಅಂಬುಲೆನ್ಸ್‍ನ ಡ್ರೈವರ್ 8,000 ರೂ. ಪಾವತಿಸುವಂತೆ ಕೇಳಿದ್ದಾನೆ.

ಬಡತನದಿಂದ ಬಳಲುತ್ತಿದ್ದ ಆಶಿಮ್ ದೇಬ್ಶರ್ಮಾಗೆ ಅಷ್ಟೊಂದು ಹಣವನ್ನು ನೀಡಲು ಕಷ್ಟವಾಗಿದೆ. ಇದರಿಂದಾಗಿ 5 ತಿಂಗಳ ಮಗುವಿನ ಶವವನ್ನು ಬ್ಯಾಗ್‍ನಲ್ಲಿ ಕಟ್ಟಿಕೊಂಡು 200 ಕಿಮೀವರೆಗೆ ಬಸ್‍ನಲ್ಲಿ ಪ್ರಯಾಣಿಸಿದ್ದಾನೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ – ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು

ಘಟನೆಗೆ ಸಂಬಂಧಿಸಿ ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿಜೆಪಿಯ (BJP) ಸುವೇಂದು ಅಧಿಕಾರಿ (Suvendu Adhikari) ಬೇಸರ ವ್ಯಕ್ತಪಡಿಸಿದ್ದು, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಡಿಕೆಶಿ ಒಬ್ಬರೇ ಕೆಲಸ ಮಾಡಿದ್ದರೆ ನಾನ್ಯಾಕೆ ಪ್ರಚಾರದಲ್ಲಿ ತೊಡಗಬೇಕಿತ್ತು?- ಸಿಎಂ ಕುರ್ಚಿಗೆ ಸಿದ್ದು ವಾದ

TAGGED:ambulancebjpsuvendu adhikariಅಂಬುಲೆನ್ಸ್ಪಶ್ಚಿಮ ಬಂಗಾಳಮಗುಹಣ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
5 hours ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
6 hours ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
7 hours ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
7 hours ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
7 hours ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?