Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: CM ಆಗೋದು ತಪ್ಪಿಸೋಕೆ ಯಾರಿಂದ್ಲೂ ಸಾಧ್ಯವಿಲ್ಲ- ಸೋನಿಯಾ ತಾಯಿ ಪ್ರೀತಿ ಮೇಲೆ ನಂಬಿಕೆಯಿದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | CM ಆಗೋದು ತಪ್ಪಿಸೋಕೆ ಯಾರಿಂದ್ಲೂ ಸಾಧ್ಯವಿಲ್ಲ- ಸೋನಿಯಾ ತಾಯಿ ಪ್ರೀತಿ ಮೇಲೆ ನಂಬಿಕೆಯಿದೆ: ಡಿಕೆಶಿ

Bengaluru City

CM ಆಗೋದು ತಪ್ಪಿಸೋಕೆ ಯಾರಿಂದ್ಲೂ ಸಾಧ್ಯವಿಲ್ಲ- ಸೋನಿಯಾ ತಾಯಿ ಪ್ರೀತಿ ಮೇಲೆ ನಂಬಿಕೆಯಿದೆ: ಡಿಕೆಶಿ

Public TV
Last updated: August 5, 2022 9:35 am
Public TV
Share
2 Min Read
SONIA
SHARE

ಬೆಂಗಳೂರು: ಸೋನಿಯಾಗಾಂಧಿ ಅವರ ತಾಯಿ ಪ್ರೀತಿ ಮೇಲೆ ನನಗೆ ನಂಬಿಕೆಯಿದೆ. ನನ್ನ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗೋದು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಪಬ್ಲಿಕ್‌ಟಿವಿ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಪಾಲಿಟಿಕ್ಸ್ ನಿಂತ ನೀರಲ್ಲ ಏನು ಬೇಕಾದರೂ ಆಗಬಹುದು. ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯವಾಗಿ ನನ್ನ ಮೇಲೆ ಭಯ ಇರೋದಕ್ಕೆ ತೊಂದ್ರೆ ಕೊಡ್ತಿದ್ದಾರೆ. ನಾನು ಪಕ್ಷಕ್ಕಾಗಿ ಚಪ್ಪಡಿ ಆಗೋಕೂ ರೆಡಿ. ಆದ್ರೆ ಸನ್ಯಾಸಿ ಆಗಲ್ಲ. ಪಕ್ಷಕ್ಕಾಗಿ ರಕ್ತ, ಬೆವರು ಕೊಟ್ಟಿದ್ದೇನೆ. 2 ವರ್ಷದಿಂದ ನಿದ್ರೆ ಮಾಡಿಲ್ಲ. ಏಕೆಂದರೆ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ನನ್ನ ಹಿರಿಯಣ್ಣನಂತೆ- ಮಾಜಿ ಸಿಎಂ ಗುಣಗಾನ ಮಾಡಿದ ಡಿಕೆ ಶಿವಕುಮಾರ್

DK SHIVAKUMAR 5

ನಮಗೊಂದು ಅವಕಾಶ ಮಾಡಿಕೊಟ್ಟರೆ, ನಾವೂ ಜನಸೇವೆ ಮಾಡುತ್ತೇವೆ. ನಾನು ಜೈಲಲ್ಲಿದ್ದಾಗ ತಾಯಿ ಸೋನಿಯಾ ವಿಚಾರಿಸಿದ್ರಲ್ಲ, ಇನ್ನೇನು ಬೇಕು? ತಿಹಾರ್ ಜೈಲಿಗೆ ಬಂದು ಒಂದೂವರೆ ಗಂಟೆ ಮಾತಾಡಿಸಿದ್ರು. ಸೋನಿಯಾ ಗಾಂಧಿಯ ತಾಯಿ ಪ್ರೀತಿ ಮೇಲೆ ನಂಬಿಕೆ ಇದೆ. ನಾನು ಸಿಎಂ ಆಗೋದು ನನ್ನ ಹಣೆಯಲ್ಲಿ ಬರೆದಿದ್ದರೆ ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ. ಆದರೆ ನನ್ನ ಆಪ್ತರಿಗೆ ಕೊಡುತ್ತಿರುವ ಕಿರುಕುಳ ಯಾವ ವೈರಿಗೂ ಬೇಡ ಎಂದು ಅವರು ಭಾವುಕರಾಗಿದ್ದಾರೆ. ಇದನ್ನೂ ಓದಿ: ಚುನಾವಣೆಗೆ ಕಾಂಗ್ರೆಸ್ ತಂತ್ರ- ಸಿದ್ದರಾಮೋತ್ಸವ ಮುಗೀತು ಇದೀಗ ಪಕ್ಷೋತ್ಸವ

DK SHIVAKUMAR 7

ಇದೇ ವೇಳೆ ಸಿದ್ದರಾಮೋತ್ಸವ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮೋತ್ಸವದಿಂದ ನನಗ್ಯಾಕೆ ಶಾಕ್ ಆಗಬೇಕು? ಜನಸಾಗರವೇ ಕಾಂಗ್ರೆಸ್ ಪಕ್ಷದ ಶಕ್ತಿ, ಸಿದ್ದರಾಮೋತ್ಸವ ಸಿದ್ದರಾಮಯ್ಯ, ಪಕ್ಷ ಎರಡಕ್ಕೂ ಶಕ್ತಿ ತುಂಬಿದೆ. ನಾನು ಕುರ್ಚಿ ಬಗ್ಗೆ ಯೋಚನೆ ಮಾಡ್ತಿಲ್ಲ. ಕಾರ್ಯಕರ್ತರು ವಿಧಾನಸೌಧ 3ನೇ ಮಹಡಿ ಮೇಲೆ ಓಡಾಡಬೇಕು. ಒಕ್ಕಲಿಗ ಸಮುದಾಯದ ಬಳಿ ಸಹಕಾರ ಕೇಳಿದ್ರೆ ತಪ್ಪೇನು? ನಮ್ಮದು ಕಲೆಕ್ಟೀವ್ ಲೀಡರ್‌ಶಿಪ್ ಒಟ್ಟಾಗಿ ಚುನಾವಣೆ ಎದುರಿಸ್ತೀವಿ ಎಂದಿದ್ದಾರೆ.

ರಾಜಕೀಯದಲ್ಲಿ ಇನ್ಮುಂದೆ ಚದುರಂಗ ಆಡ್ತೀನಿ: ಪ್ರತಿದಿನ ನನಗೆ ಕಿರುಕುಳ ಕೊಡ್ತಿದ್ದಾರೆ. ನನ್ಮೇಲೆ ಕೇಸ್ ಹಾಕಿದವರ ಎಲ್ಲಾ ದಾಖಲೆ ಇದೆ. ನನ್ನ ಕರ್ಮ ಅನುಭವಿಸಿದ್ದೇನೆ, ನಾವು ಮಾಡಿದ್ದು ನಾವೇ ಅನುಭವಿಸಬೇಕು. ಬರೀ ಫುಟ್‌ಬಾಲ್ ಆಡ್ತಿದ್ದೆ, ಈಗ ರಾಜಕೀಯದಲ್ಲಿ ಚೆಸ್ ಆಡ್ತೀನಿ.

Live Tv
[brid partner=56869869 player=32851 video=960834 autoplay=true]

TAGGED:congressDK Shivakumarelectionhd kumaraswamyKPCCRahul GandhisiddaramaiahSonia Gandhiಕಾಂಗ್ರೆಸ್ಕೆಪಿಸಿಸಿಚುನಾವಣೆಡಿ.ಕೆ.ಶಿವಕುಮಾರ್ಮುಖ್ಯಮಂತ್ರಿರಾಹುಲ್‍ಗಾಂಧಿಶಾಸಕರುಸಿದ್ದರಾಮಯ್ಯಸೋನಿಯಾಗಾಂಧಿಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
4 minutes ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
34 minutes ago
Khawaja Asif
Latest

ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ: ಪಾಕ್‌ ರಕ್ಷಣಾ ಸಚಿವ

Public TV
By Public TV
40 minutes ago
Vande Mataram
Latest

ಇನ್ಮುಂದೆ ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ – ಕೇಂದ್ರದಿಂದ ಹೊಸ ಮಾರ್ಗಸೂಚಿ

Public TV
By Public TV
1 hour ago
Abhishek Sharma
Cricket

ಪಾಕ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ – ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

Public TV
By Public TV
1 hour ago
OM BIRLA RAHUL GANDHI
Latest

ಲೋಕಸಭಾ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಮಾ.9 ರಂದು ಚರ್ಚೆ ಸಾಧ್ಯತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?