Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿಯಲ್ಲಿ ಮರಾಠಾರ ಸಹಕಾರ ಇಲ್ಲದೇ ಯಾವ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ: ರಮೇಶ್ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿಯಲ್ಲಿ ಮರಾಠಾರ ಸಹಕಾರ ಇಲ್ಲದೇ ಯಾವ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ: ರಮೇಶ್ ಜಾರಕಿಹೊಳಿ

Belgaum

ಬೆಳಗಾವಿಯಲ್ಲಿ ಮರಾಠಾರ ಸಹಕಾರ ಇಲ್ಲದೇ ಯಾವ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ: ರಮೇಶ್ ಜಾರಕಿಹೊಳಿ

Public TV
Last updated: February 12, 2023 7:59 pm
Public TV
Share
1 Min Read
ramesh jarkiholi 2 1
SHARE

ಬೆಳಗಾವಿ: ಜಿಲ್ಲೆಯ 18 ಕ್ಷೇತ್ರದಲ್ಲಿ 10 ಕ್ಷೇತ್ರ ಮರಾಠ ಸಮುದಾಯ (Maratha Community) ಸಹಕಾರ ಇಲ್ಲದೇ ಯಾವುದೇ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿದರು.

ಗೋಕಾಕ್‌ನಲ್ಲಿ ಕ್ಷತ್ರಿಯ ಮರಾಠಾ ಸಮಾವೇಶದಲ್ಲಿ ಮಾತನಾಡಿದ ಅವರು, ಗೋಕಾಕ್‌ನಲ್ಲಿ ಲಿಂಗಾಯತ ಪಂಚಮಸಾಲಿ ಸಮಾವೇಶದಲ್ಲಿ ತಮ್ಮ ವಿರುದ್ಧ ಮಾತನಾಡಿದ ನಾಯಕರಿಗೆ ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದರು. ಚುನಾವಣೆಯಲ್ಲಿ (Assembly Election) ಎಷ್ಟೇ ಒಗ್ಗಟ್ಟಾಗಿದ್ದರೂ ಸಾಕಾಗುವುದಿಲ್ಲ. ಪಕ್ಷದ ಪ್ರಮುಖ ನಾಯಕ ಇರುವುದರಿಂದ ಒಂದೇ ಹಾದಿಯಲ್ಲಿ ಮಾತನಾಡಲು ಬರಲ್ಲ. ನಾವು ಬೇಡಿಕೊಳ್ಳುತ್ತಾ ಅಡ್ಡಾಡೋದಕ್ಕಿಂತ ನಮ್ಮಲ್ಲೇ ಬರಬೇಕು ಎಂದರೆ ಒಗ್ಗಟ್ಟಾಗಬೇಕು. ಚುನಾವಣೆಯಲ್ಲಿ ಒಗ್ಗಟ್ಟಾಗಿ, ಮುಗಿದಮೇಲೆ ಮನೆಯಲ್ಲಿದ್ದರೆ ಏನೂ ಪ್ರಯೋಜನವಿಲ್ಲ ಎಂದರು. ಇದನ್ನೂ ಓದಿ: ರಾಜ್ಯ ರಾಜಕಾರಣದ ಮೇಲೆ ಆಸಕ್ತಿ ಇಲ್ಲ: ಡಿಕೆ ಸುರೇಶ್

ramesh jarkiholi

ಬೆಳಗಾವಿ ಜಿಲ್ಲೆಯ 18 ಕ್ಷೇತ್ರದಲ್ಲಿ 10 ಕ್ಷೇತ್ರ ಮರಾಠ ಸಮುದಾಯ ಇಲ್ಲದೇ ಗೆಲ್ಲಲು ಸಾಧ್ಯವಿಲ್ಲ. ಯಾವುದೇ ಪಕ್ಷ ಇರಲಿ ಗೆಲ್ಲಲು ಸಾಧ್ಯವಿಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ಇದನ್ನೂ ಓದಿ: ಮಗನ ಗೆಲುವಿಗಾಗಿ ಕಣ್ಣೀರು ಹಾಕಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ‌. ಇಬ್ರಾಹಿಂ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:assembly electionbelagavimaratha communityramesh jarkiholiಬೆಳಗಾವಿಮರಾಠ ಸಮುದಾಯರಮೇಶ್ ಜಾರಕಿಹೊಳಿವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
6 minutes ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
9 minutes ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
28 minutes ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
35 minutes ago
Basavaraj Bommai 1
Bengaluru City

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ

Public TV
By Public TV
51 minutes ago
Fire Accident Gas Leak
Chamarajanagar

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ – ದಂಪತಿಗೆ ಗಂಭೀರ ಗಾಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?