Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೌರಿ ಲಂಕೇಶ್‌ ಹತ್ಯೆ ಪ್ರಕರಣ – ಆರೋಪಿಗೆ ಪಕ್ಷದ ಯಾವುದೇ ಹುದ್ದೆ ನೀಡದಂತೆ ತಡೆಹಿಡಿದ ಶಿವಸೇನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗೌರಿ ಲಂಕೇಶ್‌ ಹತ್ಯೆ ಪ್ರಕರಣ – ಆರೋಪಿಗೆ ಪಕ್ಷದ ಯಾವುದೇ ಹುದ್ದೆ ನೀಡದಂತೆ ತಡೆಹಿಡಿದ ಶಿವಸೇನೆ

Latest

ಗೌರಿ ಲಂಕೇಶ್‌ ಹತ್ಯೆ ಪ್ರಕರಣ – ಆರೋಪಿಗೆ ಪಕ್ಷದ ಯಾವುದೇ ಹುದ್ದೆ ನೀಡದಂತೆ ತಡೆಹಿಡಿದ ಶಿವಸೇನೆ

Public TV
Last updated: October 20, 2024 10:15 pm
Public TV
Share
2 Min Read
Gauri Lankesh
SHARE

ಮುಂಬೈ: 2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ (Gauri Lankesh) ಹತ್ಯೆ ಪ್ರಕರಣದ ಆರೋಪಿ ಆಗಿರುವ ಜಲ್ನಾ ಜಿಲ್ಲೆಯ ಮಾಜಿ ಕಾರ್ಪೋರೇಟರ್‌ ಶ್ರೀಕಾಂತ್ ಪಂಗರ್ಕರ್‌ಗೆ (Shrikant Pangarkar) ಜಿಲ್ಲೆಯಲ್ಲಿ ಪಕ್ಷದ ಯಾವುದೇ ಹುದ್ದೆ‌ ನೀಡದಂತೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ತಡೆಹಿಡಿದಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ (Maharashtra assembly polls) ಕೆಲವೇ ದಿನಗಳು ಬಾಕಿಯಿದೆ. ಈ ಹೊತ್ತಿನಲ್ಲೇ ಶ್ರೀಕಾಂತ್ ಪಂಗರ್ಕರ್ ಶುಕ್ರವಾರ ಪಕ್ಷದ ನಾಯಕ ಮತ್ತು ಮಾಜಿ ರಾಜ್ಯ ಸಚಿವ ಅರ್ಜುನ್ ಖೋಟ್ಕರ್ ಅವರ ಸಮ್ಮುಖದಲ್ಲಿ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಹೆಗ್ಗಾರಿಗೆ ಹಗ್ಗವೇ ಗತಿ – ಮೂರು ವರ್ಷದ ಹಿಂದೆ ಬಿದ್ದ ಸೇತುವೆಗಿಲ್ಲ ಸರ್ಕಾರದ ಅನುದಾನ!

EKNATH SHINDE

2011 ರಲ್ಲಿ ಅವಿಭಜಿತ ಶಿವಸೇನೆಯಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್‌ ನಿರಾಕರಿಸಿದ ನಂತರ ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಗೆ ಸೇರಿದ್ದ ಶ್ರೀಕಾಂತ್‌ ಇದೀಗ ಮರಳಿ ಶಿಂಧೆ ಬಣದ ಶಿವಸೇನೆ ಸೇರಿದ್ದಾರೆ. ಪಕ್ಷಕ್ಕೆ ಮರಳಿದ ಬಳಿಕ ಶ್ರೀಕಾಂತ್‌ ಪಗರ್ಕರ್‌, ಜಲ್ನಾ ವಿಧಾನಸಭಾ ಚುನಾವಣಾ ಪ್ರಚಾರದ ಮುಖ್ಯಸ್ಥರಾಗಿ ನಾಮನಿರ್ದೇಶನಗೊಂಡಿರುವುದಾಗಿ ಹೇಳಿಕೊಂಡಿದ್ದರು. ಈ ಬೆನ್ನಲ್ಲೇ ಜಲ್ನಾ ಜಿಲ್ಲೆಯಲ್ಲಿ ಯಾವುದೇ ಪಕ್ಷದ ಹುದ್ದೆ ನೀಡಿದ್ದರೆ, ನಿರ್ಧಾರವನ್ನು ತಡೆಹಿಡಿಯಲಾಗಿದೆ ಎಂದು ಶಿವಸೇನೆಯ ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಪತ್ರಕರ್ತೆ ಗೌರಿ ಲಂಕೇಶ್‌ ಅವರನ್ನು 2017ರ ಸೆ.5ರಂದು ಬೆಂಗಳೂರಿನಲ್ಲಿ ಅವರ ಮನೆಯ ಹೊರೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದರು. 2001 ಮತ್ತು 2006ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಮುನ್ಸಿಪಲ್ ಕೌನ್ಸಿಲರ್ ಆಗುದ್ದ ಶ್ರೀಕಾಂತ್ ಪಂಗರ್ಕರ್‌ನನ್ನ 2018ರ ಆಗಸ್ಟ್‌ನಲ್ಲಿ ಬಂಧಿಸಲಾಗಿತ್ತು.

ಮೂವರಿಗೆ ಜಾಮೀನು:
ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ (Gauri Lankesh Murder Case) ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್‌ (High Court) ಜಾಮೀನು (Bail) ಮಂಜೂರು ಮಾಡಿತ್ತು. ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ 6 ವರ್ಷದ ಬಳಿಕ ನವೀನ್ ಕುಮಾರ್, ಅಮಿತ್, ಎಚ್‌ಎಲ್ ಸುರೇಶ್ ಅವರಿಗೆ ಜಾಮೀನು ನೀಡಿತ್ತು. ಇದನ್ನೂ ಓದಿ: ನಾನು ಮುಡಾದಿಂದ ದಾಖಲೆ ತಂದಿದ್ದೇನೆ ಅಂತ ಶ್ರೀರಾಮನ ಮೇಲೆ ಆಣೆ ಮಾಡಲಿ: ಬೈರತಿ ಸುರೇಶ್‌ ಸವಾಲ್‌

TAGGED:ಏಕನಾಥ್ ಶಿಂಧೆಗೌರಿ ಲಂಕೇಶ್ಮಹಾರಾಷ್ಟ್ರ ಚುನಾವಣೆಶಿವಸೇನೆ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
8 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
25 minutes ago
Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
36 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
1 hour ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?