Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ದರ್ಪ ನಡೆಯಲ್ಲ – ಕೇಂದ್ರ ಸಚಿವ ಗರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ದರ್ಪ ನಡೆಯಲ್ಲ – ಕೇಂದ್ರ ಸಚಿವ ಗರಂ

Bidar

ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ದರ್ಪ ನಡೆಯಲ್ಲ – ಕೇಂದ್ರ ಸಚಿವ ಗರಂ

Public TV
Last updated: February 19, 2023 10:17 pm
Public TV
Share
2 Min Read
Bhagawanth Khuba
SHARE

ಬೀದರ್: ಪೊಲೀಸರೇ (Police) ನೀವು ಜನರ ಸೇವೆ ಮಾತ್ರ ಮಾಡಿ, ಅದನ್ನ ಬಿಟ್ಟು ನಮ್ಮ ಕಾರ್ಯಕರ್ತರಿಗೆ ಧಮ್ಕಿ ಹಾಕಬೇಡಿ ನಮ್ಮ ಕಾರ್ಯಕರ್ತ ಮೇಲೆ ನಿಮ್ಮ ದರ್ಪ ನಡೆಯಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ (Bhagawanth Khuba) ಪೊಲೀಸರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ನಮ್ಮ ಧರ್ಮ, ಸಂಸ್ಕೃತಿಯನ್ನು ಕಾಪಾಡಿದ ಹಿಂದೂ ಹೃದಯ ಸಾಮ್ರಾಟ್ ಶಿವಾಜಿ ಮಹಾರಾಜರನ್ನು ನಾವೆಲ್ಲರೂ ಪ್ರತಿನಿತ್ಯ ನೆನೆಯೋಣ, ನಮ್ಮ ಮಕ್ಕಳಿಗೆ ಅವರ ವೀರ ಪರಂಪರೆಯನ್ನು ತಿಳಿಸೋಣವೆಂದು ಕರೆಕೊಟ್ಟೆ.

ಈ ಕಾರ್ಯಕ್ರಮದಲ್ಲಿ ತಾಯಂದಿರು, ಸಹೋದರಿಯರು, ಹಿರಿಯರು, ಯುವಕರು ಹಾಗೂ ಮಕ್ಕಳು, ಜೈ ಭವಾನಿ, ಜೈ ಶಿವಾಜಿ, (2/3) pic.twitter.com/rjQR1DadKv

— Bhagwanth Khuba (@bhagwantkhuba) February 19, 2023

ಬೀದರ್ (Bidar) ಜಿಲ್ಲೆಯ ಔರಾದ್ ಪಟ್ಟಣದಲ್ಲಿ ನಡೆದ ಶಿವಾಜಿ ಮಹರಾಜ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪೊಲೀಸರ ವಿರುದ್ಧ ಗರಂ ಆಗಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ಟೂರ್ನಿ ವೇಳೆ ಕಿರಿಕ್ ಮಾಡಿ ಇಬ್ಬರ ಹತ್ಯೆ ಪ್ರಕರಣ – ಆರೋಪಿತರ ಕಾಲಿಗೆ ಪೊಲೀಸರ ಗುಂಡೇಟು

ಪೊಲೀಸರೇ ನಿಮಗೆ ನೌಕರಿ ಕೊಟ್ಟಿದ್ದು ಜನರ ಸೇವೆ ಮಾಡೋಕೆ, ಜನರ ತೆರಿಗೆ ದುಡ್ಡಿನಿಂದಲೇ ನಿಮಗೆ ವೇತನ ಬರುತ್ತೆ. ಆದ್ದರಿಂದ ನಮ್ಮ ಕಾರ್ಯಕರ್ತ ಮೇಲೆ ನಿಮ್ಮ ದರ್ಪ ನಡೆಯಲ್ಲ ಎಂದು ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಆಂಧ್ರ ಸಿಎಂ ಸಹೋದರಿ ಅರೆಸ್ಟ್; ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕೇಸ್ ದಾಖಲು

ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವದ ನಿಮಿತ್ಯ, ಔರಾದನಲ್ಲಿ ಮರಾಠಾ ಸಮಾಜದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದೇ.

ನಮ್ಮ ಧರ್ಮದ ಮೇಲೆ, ಸಂಸ್ಕೃತಿಯ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದ, ಪಾಪಿ ಮೊಘಲರಿಗೆ, ಬ್ರಿಟಿಷರಿಗೆ ಸಿಂಹಸ್ವಪ್ನವಾಗಿ, (1/3)#ShivajiMaharajJayanti #chatrapatishivajimaharaj pic.twitter.com/SXhDlQDwxu

— Bhagwanth Khuba (@bhagwantkhuba) February 19, 2023

ಪೊಲೀಸರೇ ನೀವು ಜನರ ಸೇವೆ ಮಾತ್ರ ಮಾಡಿ, ನಮ್ಮ ಕಾರ್ಯಕರ್ತರಿಗೆ ಧಮ್ಕಿ ಹಾಕಬೇಡಿ. ಒಂದು ವೇಳೆ ಪೊಲೀಸರು ದರ್ಪ ತೋರಿದ್ರೆ, ಧಮ್ಕಿ ಹಾಕಿದ್ರೆ ಆ ವಿಡಿಯೋ ಮಾಡಿ ನನಗೆ ಕಳಿಸಿ ಎಂದು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Bhagawanth Khubabidarbjppoliceಪೊಲೀಸ್ಬಿಜೆಪಿ ಕಾರ್ಯಕರ್ತರುಬೀದರ್ಭಗವಂತ ಖೂಬಾ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
1 minute ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
28 minutes ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
37 minutes ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
3 hours ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
3 hours ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?