Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೋಟಿಸ್ ಕೊಟ್ರು ನೋ ರೆಸ್ಪಾನ್ಸ್ – ಆಸ್ತಿ ತೆರಿಗೆ ಪಾವತಿಸದವರ ಆಸ್ತಿ ಹರಾಜಿಗೆ ಮುಂದಾದ ಜಿಬಿಎ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೋಟಿಸ್ ಕೊಟ್ರು ನೋ ರೆಸ್ಪಾನ್ಸ್ – ಆಸ್ತಿ ತೆರಿಗೆ ಪಾವತಿಸದವರ ಆಸ್ತಿ ಹರಾಜಿಗೆ ಮುಂದಾದ ಜಿಬಿಎ

Bengaluru City

ನೋಟಿಸ್ ಕೊಟ್ರು ನೋ ರೆಸ್ಪಾನ್ಸ್ – ಆಸ್ತಿ ತೆರಿಗೆ ಪಾವತಿಸದವರ ಆಸ್ತಿ ಹರಾಜಿಗೆ ಮುಂದಾದ ಜಿಬಿಎ

Public TV
Last updated: February 17, 2026 8:40 am
Public TV
Share
2 Min Read
GBA Palns To Auction Property Those Who Not Paid Property Tax
SHARE

– ದಕ್ಷಿಣ ನಗರ ಪಾಲಿಕೆಯಲ್ಲಿ ಆಸ್ತಿ ಹರಾಜಿಗೆ ದಿನಾಂಕ ನಿಗದಿ

ಬೆಂಗಳೂರು: ಆಸ್ತಿ ತೆರಿಗೆ (Property Tax) ಪಾವತಿ ಮಾಡದೇ ಇರುವವರಿಗೆ ಜಿಬಿಎ (GBA) ಶಾಕ್ ಕೊಡಲು ಮುಂದಾಗಿದೆ. ಸಾಕಷ್ಟು ಬಾರಿ ನೋಟಿಸ್ ಕೊಟ್ಟರೂ ತೆರಿಗೆ ಪಾವತಿಸಿಲ್ಲ, ನೋಟಿಸ್‌ಗೆ ರಿಪ್ಲೈ ಕೊಡದ ಆಸ್ತಿದಾರರ ಆಸ್ತಿಯನ್ನ ಹರಾಜು ಮಾಡಲು ಮುಂದಾಗಿದೆ. ದಕ್ಷಿಣ ನಗರ ಪಾಲಿಕೆಯಲ್ಲಿ ಆಸ್ತಿ ಹರಾಜಿಗೆ ದಿನಾಂಕ ಕೂಡ ನಿಗದಿ ಆಗಿದೆ.

ಪ್ರತಿ ವರ್ಷ ಆಸ್ತಿ ತೆರಿಗೆ ಪಾವತಿಸುವುದು ಆಸ್ತಿದಾರರ ಕರ್ತವ್ಯ. ಆದರೆ ಆಸ್ತಿ ತೆರಿಗೆ ಪಾವತಿಸದೇ ವಂಚನೆ ಮಾಡುವುದು, ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಳ್ಳುವಂತಹ ಪ್ರಕರಣಗಳು ಸಾಕಷ್ಟು ಇವೆ. ಅಂತಹ ಪ್ರಕರಣಗಳಿಗೆ ಆಸ್ತಿ ತೆರಿಗೆ ಪಾವತಿಸಿ ಅಂತಾ ನೋಟಿಸ್ ಕೊಟ್ಟರೂ ಆಸ್ತಿ ತೆರಿಗೆ ಪಾವತಿಸಿಲ್ಲ. ಸಾಕಷ್ಟು ಕಾಲಾವಕಾಶ ಕೊಟ್ಟರೂ ಪಾವತಿಸದೇ ವಂಚಿಸುವ ಕೆಲಸ ಆಗುತ್ತಿದೆ. ಆಸ್ತಿ ತೆರಿಗೆ ಪಾವತಿಸದೇ ಇರುವ ಆಸ್ತಿಗಳನ್ನ ಹರಾಜಿಗೆ (Property Auction) ಇಡಲು ಜಿಬಿಎ ಮುಂದಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳು ಹರಾಜಿಗೆ ಇಡುವ ಆಸ್ತಿ ಎಷ್ಟು ಅಂತಾ ಘೋಷಣೆ ಮಾಡುತ್ತವೆ. ದಕ್ಷಿಣ ನಗರ ಪಾಲಿಕೆಯಲ್ಲೂ ಆಸ್ತಿ ಹರಾಜು ಇಡುವುದಕ್ಕೆ ದಿನಾಂಕ ನಿಗದಿ ಆಗಿದೆ. ಫ್ರೆಬ್ರವರಿ 22ರಿಂದ ಆಸ್ತಿ ಹರಾಜು ಮಾಡಲಾಗುತ್ತಿದೆ. ಇದನ್ನೂ ಓದಿ: ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ – ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಲಯ ವ್ಯಾಪ್ತಿಯಲ್ಲಿನ ಒಟ್ಟು 98 ಸ್ವತ್ತುಗಳನ್ನು ಕಾಯ್ದೆ ಹಾಗೂ ನಿಯಮಗಳನ್ನಯ ಹರಾಜು ಪ್ರಕ್ರಿಯೆಗೆ ಒಳಪಡಿಸಲು ತೀರ್ಮಾನಿಸಲಾಗಿರುತ್ತದೆ. ಸದರಿ 98 ಸ್ವತ್ತುಗಳಿಂದ ದಕ್ಷಿಣ ನಗರ ಪಾಲಿಕೆಗೆ 1.55 ಕೋಟಿ ರೂ. ಬಾಕಿ ಕಂದಾಯ ಬರಬೇಕಾಗಿರುತ್ತದೆ. ಜಂಟಿ ಆಯುಕ್ತರ ಅಧ್ಯಕ್ಷತೆಯಲ್ಲಿ ಆಸ್ತಿತೆರಿಗೆ ಸುಸ್ತಿದಾರರೆಂದು ಗುರುತಿಸಲಾಗಿರುವ ಸ್ವತ್ತುಗಳಿಂದ ಹರಾಜಿನ ಮೂಲಕ ಬಾಕಿ ಆಸ್ತಿತೆರಿಗೆ ವಸೂಲಾತಿ ಮಾಡಲಾಗುತ್ತಿದೆ. ವಸತಿ, ವಸತಿಯೇತರ ವಸ್ತುಗಳು, ಖಾಲಿ ಜಾಗ ಕೂಡ ಹರಾಜು ಮಾಡಲಾಗುತ್ತಿದೆ. ಇದನ್ನೂ ಓದಿ: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ ಆಗುತ್ತಾ?- ಭಾರತದಲ್ಲಿ ಇದು ಸಾಧ್ಯವೇ?

ಆಸ್ತಿ ತೆರಿಗೆ ಪಾವತಿಸದೇ ಇರುವವರಿಗೆ ಇದು ಎಚ್ಚರಿಕೆಯ ಗಂಟೆ. ತೆರಿಗೆ ಪಾವತಿಸಿದ್ರೆ ಆಸ್ತಿ ಹರಾಜಿನಿಂದ ಪಾರಾಗಬಹುದು, ಇಲ್ಲದೇ ಇದ್ದರೆ ಆಸ್ತಿ ಹರಾಜಿಗೆ ಇಡುವ ಪರಿಸ್ಥಿತಿ ನಿರ್ಮಾಣ ಆಗಲಿದೆ. ಇದನ್ನೂ ಓದಿ: ಸ್ಕೂಟರ್ ಕ್ಲಚ್ ವೈರ್ ಉರುಳಿಗೆ ಹುಲಿ ಬಲಿ – ಉರುಳು ಹಾಕಿದವರ ಪತ್ತೆಗೆ ಮುಂದಾದ ಅರಣ್ಯ ಇಲಾಖೆ

TAGGED:bengaluruGBAProperty AuctionProperty taxಆಸ್ತಿ ತೆರಿಗೆಆಸ್ತಿ ಹರಾಜುಜಿಬಿಎಬೆಂಗಳೂರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

CRIME
Chamarajanagar

ಚಿನ್ನದಾಸೆಗೆ ಒಂಟಿ ವೃದ್ಧೆ ಕೊಲೆ ಶಂಕೆ; ಚಿನ್ನದ ಸರ, ಓಲೆ, ಹಣ ಕಳವು

Public TV
By Public TV
11 minutes ago
karwar port Bitumen
Latest

ಕಾರವಾರ| ಇರಾಕ್‌ನಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
35 minutes ago
Chikkaballapura crime
Chikkaballapur

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ

Public TV
By Public TV
1 hour ago
Shivaganga Basavaraj PA
Bengaluru City

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Public TV
By Public TV
2 hours ago
Yatnal
Bengaluru City

ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ – ಯತ್ನಾಳ್

Public TV
By Public TV
2 hours ago
Indian rupee
Latest

ಮಧ್ಯಪ್ರಾಚ್ಯ ಸಂಘರ್ಷ; ಡಾಲರ್‌ ಎದುರು ದಾಖಲೆಯ 92.52 ಕ್ಕೆ ಕುಸಿದ ರೂಪಾಯಿ ಮೌಲ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?