Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕಕ್ಕೆ ವಿಶೇಷ ಅನುದಾನ ಬಾಕಿ ಇರಿಸಿಕೊಂಡಿಲ್ಲ: ಕೇಂದ್ರ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕಕ್ಕೆ ವಿಶೇಷ ಅನುದಾನ ಬಾಕಿ ಇರಿಸಿಕೊಂಡಿಲ್ಲ: ಕೇಂದ್ರ ಸ್ಪಷ್ಟನೆ

Latest

ಕರ್ನಾಟಕಕ್ಕೆ ವಿಶೇಷ ಅನುದಾನ ಬಾಕಿ ಇರಿಸಿಕೊಂಡಿಲ್ಲ: ಕೇಂದ್ರ ಸ್ಪಷ್ಟನೆ

Public TV
Last updated: December 22, 2025 6:39 pm
Public TV
Share
1 Min Read
Finance Ministry
SHARE

ನವದೆಹಲಿ: ಕರ್ನಾಟಕ ರಾಜ್ಯಕ್ಕೆ 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ಯಾವುದೇ ವಿಶೇಷ ಅನುದಾನವನ್ನು ಬಾಕಿ ಇರಿಸಿಕೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ (Union Finance Ministry) ತಿಳಿಸಿದೆ.

ಲೋಕಸಭೆಯಲ್ಲಿ (Loksabha) ಪ್ರಶ್ನೋತ್ತರ ಅವಧಿಯಲ್ಲಿ ಬಳ್ಳಾರಿ ಸಂಸದ ಇ.ತುಕಾರಾಮ್ ಕೇಳಿದ ಪ್ರಶ್ನೆಗೆ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲಿಖಿತ ಉತ್ತರ ನೀಡಿದ್ದರು. ಇದನ್ನೂ ಓದಿ: ಕೆಂಗೇರಿ, ಹೆಜ್ಜಾಲ ರೈಲ್ವೇ ನಿಲ್ದಾಣಗಳ ಮಧ್ಯೆ ಗರ್ಡರ್‌ ಆಳವಡಿಕೆ – ಕೆಲ ರೈಲುಗಳ ಸೇವೆ ರದ್ದು

ರಾಜ್ಯಕ್ಕೆ ಆಗಿರುವ ವರಮಾನ ನಷ್ಟಕ್ಕೆ ?5,495 ಕೋಟಿ ವಿಶೇಷ ಅನುದಾನ ನೀಡಬೇಕು ಎಂದು 15ನೇ ಹಣಕಾಸು ಆಯೋಗವು ಮೊದಲನೇ ವರದಿಯಲ್ಲಿ ಶಿಫಾರಸು ಮಾಡಿತ್ತು. ಬೆಂಗಳೂರು ಹಾಗೂ ಇತರ ಕಡೆಗಳಲ್ಲಿ ಕೆರೆಗಳ ಅಭಿವೃದ್ಧಿಗೆ ?3,000 ಕೋಟಿ ಹಾಗೂ ಬೆಂಗಳೂರಿನ ಪೆರಿಫೆರಲ್ ವರ್ತುಲ ರಸ್ತೆ (ಪಿಆರ್‌ಆರ್) ಯೋಜನೆಗೆ ?3 ಸಾವಿರ ಕೋಟಿ ವಿಶೇಷ ಅನುದಾನ ನೀಡಬೇಕು ಎಂದು ಆಯೋಗವು ಎರಡನೇ ವರದಿಯಲ್ಲಿ ತಿಳಿಸಿತ್ತು.

ರಾಜ್ಯಕ್ಕೆ ಒಟ್ಟು 11,495 ಕೋಟಿ ರೂ. ವಿಶೇಷ ಅನುದಾನ ಬಾಕಿ ಇದೆ ಎಂದು ರಾಜ್ಯ ಸರ್ಕಾರವು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಹಲವು ಸಲ ಪತ್ರ ಬರೆದಿತ್ತು ಹಾಗೂ ಮನವಿ ಸಲ್ಲಿಸಿತ್ತು.

TAGGED:karnatakaUnion Finance Ministryಕರ್ನಾಟಕಕೇಂದ್ರ ಹಣಕಾಸು ಸಚಿವಾಲಯವಿಶೇಷ ಅನುದಾನ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Amit Shah 1
Latest

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

Public TV
By Public TV
8 minutes ago
Tejasvi Surya 1
Latest

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Public TV
By Public TV
30 minutes ago
Weather 1
Bagalkot

ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ – ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
50 minutes ago
Hassan Sugreeva Elephant Attacked On Mahout
Districts

ಕಾವಾಡಿಗನನ್ನೇ ತುಳಿದ ಸಾಕಾನೆ ಸುಗ್ರೀವ – ಗಂಭೀರ ಗಾಯ

Public TV
By Public TV
1 hour ago
Nelamangala
Bengaluru Rural

ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಕೊಲೆಯೋ, ಅಸಹಜ ಸಾವೋ?

Public TV
By Public TV
1 hour ago
Ramalinga Reddy 2
Bagalkot

ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್‌ಗಳ ಪಾರ್ಕಿಂಗ್ ಸಮಸ್ಯೆಗೆ ಕೊನೆಗೂ ಮುಕ್ತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?