Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸ್ಟ್ರೆಚರ್ ಸಿಗದೇ ರೋಗಿಯನ್ನು ಬೆಡ್‍ಶಿಟ್‍ನಲ್ಲಿ ಹಾಕಿ ಎಳೆದೊಯ್ದ ಸಂಬಂಧಿಕರು! ವಿಡಿಯೋ ವೈರಲ್

Public TV
Last updated: June 30, 2018 4:36 pm
Public TV
Share
1 Min Read
STRETCHER
SHARE

ಮುಂಬೈ: ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಸಿಗದೇ ರೋಗಿಯನ್ನು ಸಂಬಂಧಿಕರು ಬೆಡ್ ಶೀಟ್‍ನಲ್ಲಿ ಹಾಕಿಕೊಂಡು ಎಳೆದುಕೊಂಡು ಹೋಗಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ನಂದೇಡ್ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಪ್ರಸಿದ್ಧ ಡಾ. ಶಂಕರ ರಾವ್ ಚೌಹಾಣ್ ಸರ್ಕಾರಿ ಆಸ್ಪತ್ರೆ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಮಹಿಳೆಯು ಕಾಲು ಮುರಿದ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಮುಗಿದ ಬಳಿಕೆ ಮಹಿಳೆಗೆ ತೆರಳಲು ಸ್ಟ್ರೆಚರ್ ಸೌಲಭ್ಯವಿಲ್ಲದೆ, ರೋಗಿಯ ಸಂಬಂಧಿಕರು ಬೆಡ್ ಶೀಟ್‍ನ ಸಹಾಯದಿಂದ ಎಳೆದುಕೊಂಡು ಹೋಗಿದ್ದಾರೆ.

#WATCH Relatives of a patient drag her with the help of a bedsheet, allegedly due to unavailability of a stretcher at a Government hospital in Maharashtra's Nanded. (28.6.18) pic.twitter.com/HM1tXtrlO1

— ANI (@ANI) June 30, 2018

ಆಸ್ಪತ್ರೆಯಲ್ಲಿದ್ದ ಕೆಲವರು ಈ ದೃಶ್ಯವನ್ನು ತಮ್ಮ ಮೊಬೈಲ್‍ಗಳಲ್ಲಿ ಸೆರಹಿಡಿದಿದ್ದಾರೆ. ನಂತರ ವಿಡಿಯೋವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಾಕಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಕಳೆದ ಗುರುವಾರ ನಡೆದಿದೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಂಕರರಾವ್ ಚೌಹಾಣ್ ಸರ್ಕಾರಿ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಚಂದ್ರಕಾಂತ್ ಮಸ್ಕೆರವರು, ಘಟನೆ ನಡೆದ ದಿನ ಸ್ಥಳದಲ್ಲಿದ್ದ ಅಧಿಕಾರಿಗಳು ಹೇಳುವಂತೆ ಕಾಲು ಮುರಿದುಕೊಂಡ ರೋಗಿಯು ಸ್ಟ್ರೆಚರ್ ಅನ್ನು ಕೇಳಿದ್ದಾರೆ. ಆದರೆ ರೋಗಿಯ ಸಂಬಂಧಿಕರು ಸ್ಟ್ರೆಚರ್ ಬರುವವರೆಗೂ ಕಾಯದೇ ಅವಸರವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಸ್ಟ್ರೆಚರ್ ಸೌಲಭ್ಯ ಉಚಿತವಾಗಿದ್ದು, ಘಟನೆ ಸಂಬಂಧ ಯಾವುದೇ ದೂರುಗಳು ದಾಖಲಾಗಿಲ್ಲವೆಂದು ಪ್ರತಿಕ್ರಿಯಿಸಿದ್ದಾರೆ.

Ordered inquiry into the incident, but as per officials present there, the patient was told a stretcher is about to get free, but relatives did not wait and took her. We have also not received any complaint: Chandrakant Mhaske,Dean,Dr. Shankarrao Chavan Government Hospital,Nanded pic.twitter.com/bCzc0z7BCK

— ANI (@ANI) June 30, 2018

TAGGED:hospitalmaharashtramumbaiPublic TVstretcherwomanಆಸ್ಪತ್ರೆಪಬ್ಲಿಕ್ ಟಿವಿಮಹಾರಾಷ್ಟ್ರಮಹಿಳೆಮುಂಬೈಸ್ಟ್ರೆಚರ್
Share This Article
Facebook Whatsapp Whatsapp Telegram

You Might Also Like

Nandi Hills Special Cabinet Meeting Siddaramaiah DK Shivakumar Bangaluru Rural is now Bangalore North District Bagepalli 1
Bengaluru City

ಬೆಂಗಳೂರು ಗ್ರಾಮಾಂತರ ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆ

Public TV
By Public TV
6 minutes ago
Yatnal
Latest

ನೆಹರೂ ಕೈಯಿಂದ್ಲೇ RSS ಬ್ಯಾನ್‌ ಮಾಡೋಕೆ ಆಗ್ಲಿಲ್ಲ, ಪ್ರಿಯಾಂಕ್‌ ಖರ್ಗೆಯಿಂದ ಸಾಧ್ಯನಾ?: ಯತ್ನಾಳ್‌

Public TV
By Public TV
56 minutes ago
Rajshekar Hitnal
Latest

ಸಿಎಂ ಬದಲಾವಣೆಗೆ ಯಾರೂ ಪಟ್ಟು ಹಿಡಿದಿಲ್ಲ – ರಾಜಶೇಖರ ಹಿಟ್ನಾಳ್

Public TV
By Public TV
1 hour ago
Khushi Mukherjee
Bollywood

ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ – ಟ್ರೋಲ್‌ಗಳಿಗೆ ಖುಷಿ ಮುಖರ್ಜಿ ಉತ್ತರ

Public TV
By Public TV
1 hour ago
short track speed skating championship
Dakshina Kannada

ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್‌ನಲ್ಲಿ ಮಂಗಳೂರಿನ ಅಣ್ಣ-ತಂಗಿ ಪದಕಗಳ ಸಾಧನೆ

Public TV
By Public TV
1 hour ago
Karnataka Government SC Survey Civil workers are pasting stickers on houses
Bengaluru City

ಬೇಕಾಬಿಟ್ಟಿ ಜನಗಣತಿ – ಪೌರ ಕಾರ್ಮಿಕರಿಂದ ಮನೆಗೆ ಸ್ಟಿಕ್ಕರ್‌!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?