Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದ್ಯಕ್ಕೆ ದೆಹಲಿ ಪ್ರವಾಸವಿಲ್ಲ, ಅವಶ್ಯಕತೆ ಬಂದಾಗ ಹೋಗುತ್ತೇನೆ : ಸತೀಶ್‌ ಜಾರಕಿಹೊಳಿ‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸದ್ಯಕ್ಕೆ ದೆಹಲಿ ಪ್ರವಾಸವಿಲ್ಲ, ಅವಶ್ಯಕತೆ ಬಂದಾಗ ಹೋಗುತ್ತೇನೆ : ಸತೀಶ್‌ ಜಾರಕಿಹೊಳಿ‌

Belgaum

ಸದ್ಯಕ್ಕೆ ದೆಹಲಿ ಪ್ರವಾಸವಿಲ್ಲ, ಅವಶ್ಯಕತೆ ಬಂದಾಗ ಹೋಗುತ್ತೇನೆ : ಸತೀಶ್‌ ಜಾರಕಿಹೊಳಿ‌

Public TV
Last updated: November 3, 2025 10:25 pm
Public TV
Share
1 Min Read
Satish Jarkiholi
SHARE

ಬೆಳಗಾವಿ: ಸದ್ಯ ನಾನು ದೆಹಲಿಗೆ (Delhi) ಹೋಗುವುದಿಲ್ಲ ಇಲ್ಲೇ ಇರುತ್ತೇನೆ. ಅವಶ್ಯಕತೆ ಬಂದಾಗ ದೆಹಲಿಗೆ ಹೋಗುತ್ತೇನೆ ಎಂದು ಲೋಕೋಪಯೋಗಿ (PWD) ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಸ್ಪಷ್ಟಪಡಿಸಿದ್ದಾರೆ.

ದೆಹಲಿಗೆ ತೆರಳಲಿದ್ದಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು ಸದ್ಯಕ್ಕೆ ದೆಹಲಿ ಪ್ರವಾಸವಿಲ್ಲ ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ, ಚರ್ಚೆ ನಡೆದಾಗ ನೋಡೋಣ. ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ. ಡಿಕೆ ಶಿವಕುಮಾರ್‌ (DK Shivakumar) ಮತ್ತು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಭೇಟಿ ಬಗ್ಗೆಯೂ ಮಾಹಿತಿಯಿಲ್ಲ ಎಂದು ಹೇಳಿದರು. ಇದನ್ನೂ ಓದಿ: ರಾಹುಲ್ ಮುಂದೆ ಸಂಪುಟ ಪುನಾರಚನೆ ಕ್ಲೈಮ್ – ಸಿದ್ದರಾಮಯ್ಯ ಕೊಟ್ಟ ಸುಳಿವು ಏನು?

 

ಬಿಹಾರಿ ಸಮುದಾಯದ ಕಾರ್ಯಕ್ರಮದಲ್ಲಿ ಮುಂದಿನ ಸಿಎಂ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಅದರಲ್ಲಿ ಅಂಥದೇನೂ ಮಹತ್ವವಿಲ್ಲ ಅವರವರ ಅಭಿಮಾನಿಗಳು ಹೇಳುತ್ತಾರೆ ಹಾಗೆ ಹೇಳಿರಬಹದು ಎಂದಿದ್ದಾರೆ.

ಕಬ್ಬಿನ ಬೆಲೆ ನಿಗದಿಗೆ 5ನೇ ದಿನಕ್ಕೆ ರೈತರ ಅಹೋರಾತ್ರಿ ಧರಣಿ ಕಾಲಿಟ್ಟಿರುವ ಕುರಿತು ಮಾತನಾಡಿ, ಕಾರ್ಖಾನೆ ಪರವಾಗಿ ಡಿಸಿ ಜೊತೆ ಮಾತನಾಡಲು ಸೂಚನೆ ನೀಡಿದ್ದೇನೆ. ಜಿಲ್ಲಾಧಿಕಾರಿಗಳು ಚರ್ಚೆ ನಡೆಸುತ್ತಿದ್ದು ಇನ್ನೂ ಅಂತಿಮವಾಗಿಲ್ಲ. ಬೇಗ ನಿರ್ಣಯ ಮಾಡುವಂತೆ ಸೂಚನೆ ನೀಡಿದ್ದೇನೆ. ಸರಕಾರದ ಗಮನ ಸೆಳೆಯಲು ಹೋರಾಟ ನಡೆಯುತ್ತಿದೆ. ಸರಕಾರದ ಇದೆ ಮುಂದೆ ನೋಡೋಣ ಎಂದು ತಿಳಿಸಿದರು.

ಹಿರೇಕೋಡಿ ಮೊರಾರ್ಜಿ ವಸತಿ ಶಾಲೆಯಲ್ಲಿ ಎರಡನೇ ಬಾರಿಗೆ ಫುಡ್ ಪಾಯಿಸನ್ ವಿಚಾರ ಒಳಗಿನವ ನೌಕರರ ಸಮಸ್ಯೆಯಿಂದ ಹೀಗೆ ಆಗುತ್ತಿದೆ. ಉದ್ದೇಶಪೂರ್ವಕವಾಗಿ ವಿಷ ಬೆರೆಸುತ್ತಿರುವ ಶ‌ಂಕೆ ಇದೆ. ಈ ಕುರಿತು ಪೊಲೀಸರಿಗೆ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

TAGGED:congressdelhipwdSatish jarkiholiಕಾಂಗ್ರೆಸ್ದೆಹಲಿಲೋಕೋಪಯೋಗಿ ಇಲಾಖೆಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
5 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?