Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಪತಿಗೆ ನೀರಿಲ್ಲದ ಶೌಚಾಲಯ ಸ್ಥಾಪಿಸಿದ್ದಕ್ಕೆ ಕೆಂಡಾಮಂಡಲ – ದೀದಿ ಸರ್ಕಾರದಿಂದ ವಿವರಣೆ ಕೋರಿದ ಕೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಷ್ಟ್ರಪತಿಗೆ ನೀರಿಲ್ಲದ ಶೌಚಾಲಯ ಸ್ಥಾಪಿಸಿದ್ದಕ್ಕೆ ಕೆಂಡಾಮಂಡಲ – ದೀದಿ ಸರ್ಕಾರದಿಂದ ವಿವರಣೆ ಕೋರಿದ ಕೇಂದ್ರ

Latest

ರಾಷ್ಟ್ರಪತಿಗೆ ನೀರಿಲ್ಲದ ಶೌಚಾಲಯ ಸ್ಥಾಪಿಸಿದ್ದಕ್ಕೆ ಕೆಂಡಾಮಂಡಲ – ದೀದಿ ಸರ್ಕಾರದಿಂದ ವಿವರಣೆ ಕೋರಿದ ಕೇಂದ್ರ

Public TV
Last updated: March 8, 2026 4:13 pm
Public TV
Share
2 Min Read
Mamata Banerjee Droupadi Murmu
SHARE

ನವದೆಹಲಿ: ಶನಿವಾರ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಪಶ್ಚಿಮ ಬಂಗಾಳ (West Bengal) ಸರ್ಕಾರ ಅವಮಾನ ಎಸಗಿದ್ದಕ್ಕೆ ಕೇಂದ್ರ ಸರ್ಕಾರ ಕೆಂಡಾಮಂಡಲವಾಗಿದ್ದು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಅವರಿಂದ ರಾಷ್ಟ್ರಪತಿಗಳ ಕಾರ್ಯಕ್ರಮದ ವೇಳೆ ನಡೆದಿರುವ ಲೋಪಗಳ ಕುರಿತು ವರದಿ ಕೇಳಿದ್ದಾರೆ.

ಮೂಲಗಳ ಪ್ರಕಾರ ಕೇಂದ್ರ ಗೃಹ ಕಾರ್ಯದರ್ಶಿ ಅವರು ನಾಲ್ಕು ಪ್ರಶ್ನೆಗಳನ್ನು ಕೇಳಿ ಉತ್ತರ ನೀಡುವಂತೆ ಸೂಚಿಸಿದ್ದಾರೆ. ರಾಷ್ಟ್ರಪತಿಗಳನ್ನು ಬರಮಾಡಿಕೊಳ್ಳಲು ಮತ್ತು ಬೀಳ್ಕೊಡಲು ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು ಇರಲಿಲ್ಲ ಯಾಕೆ? ರಾಷ್ಟ್ರಪತಿಗಳಿಗಾಗಿ ಸ್ಥಾಪಿಸಲಾದ ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಇಲ್ಲದ್ದು ಯಾಕೆ? ಆಡಳಿತವು ಆಯ್ಕೆ ಮಾಡಿದ ಮಾರ್ಗವು ಕಸದಿಂದ ಇದ್ದಿದ್ದು ಯಾಕೆ? ಈ ಎಲ್ಲಾ ಅವ್ಯವಸ್ಥೆಗೆ ಡಾರ್ಜಿಲಿಂಗ್ ಜಿಲ್ಲಾ ಮ್ಯಾಜಿಸ್ಟ್ರೇಟ್, ಸಿಲಿಗುರಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಜವಾಬ್ದಾರರು. ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ? ಸಂಜೆ 5 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಗೃಹ ಕಾರ್ಯದರ್ಶಿ ಕೇಳಿದ್ದಾರೆ.

The angst expressed by respected @rashtrapatibhvn is rare and full of deep pain. It is unprecedented. Every protocol detail, arrangements becoming of her constitutional position are to be provided. This violation tantamounts to a brazen abuse of the highest office in India. pic.twitter.com/38uYXO1TQD

— Nirmala Sitharaman (@nsitharaman) March 7, 2026


ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ರಾಜ್ಯ ಸರ್ಕಾರವು ರಾಷ್ಟ್ರಪತಿಗಳಿಗೆ ಅಗೌರವ ತೋರಿದೆ ಎಂದು ಬಿಜೆಪಿ (BJP) ಆರೋಪಿಸಿದ್ದರೆ, ದೇಶದ ಅತ್ಯುನ್ನತ ಹುದ್ದೆಯನ್ನು ರಾಜಕೀಯ ಉದ್ದೇಶಗಳಿಗಾಗಿ ದುರುಪಯೋಗಪಡಿಸಿಕೊಂಡಿದೆ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ.  ಇದನ್ನೂ ಓದಿ:  ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ – ಮಮತಾ ಬ್ಯಾನರ್ಜಿ ವಿರುದ್ಧ ಮುರ್ಮು ಗರಂ

ಕಾರ್ಯಕ್ರಮದಲ್ಲೇ ದ್ರೌಪದಿ ಮುರ್ಮು ಅವರು ನನ್ನ ಮೇಲೆ ನಿಮಗೆ ಯಾಕೆ ಕೋಪ ಎಂದು ಮಮತಾ ಬ್ಯಾನರ್ಜಿ ಅವರನ್ನು ಪ್ರಶ್ನಿಸಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು.

International Santal Council, a private organisation, invited Hon’ble President to the 9th International Adivasi Santal Conference in Siliguri.

After Advanced Security Liaison, district administration flagged in writing to the President’s Secretariat that the organiser appeared…

— Mamata Banerjee (@MamataOfficial) March 7, 2026

ನಡೆದಿದ್ದು ಏನು?
ಶನಿವಾರ ಸೆಂತಾಲ್‌ ಸಮ್ಮೇಳನದಲ್ಲಿ ಭಾಗವಹಿಸಲು ರಾಷ್ಟ್ರಪತಿ ಮುರ್ಮು ಬಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ನಿಯಮದಂತೆ ರಾಷ್ಟ್ರಪತಿಗಳ ಸ್ವಾಗತಕ್ಕೆ ಮುಖ್ಯಮಂತ್ರಿ ಅಥವಾ ಸಚಿವರು ಆಗಮಿಸಬೇಕಿತ್ತು. ಆದರೆ ರಾಜ್ಯ ಸರ್ಕಾರ ಡಾರ್ಜಿಲಿಂಗ್‌ ಮೇಯರ್‌ ಗೌತಮ್‌ ದೇಬ್‌ ಅವರನ್ನು ಕಳುಹಿಸಿತ್ತು.

ಕಾರ್ಯಕ್ರಮ ಮೊದಲು ಬಿಧಾನನಗರದಲ್ಲಿ ನಿಗದಿಯಾಗಿತ್ತು. ಆದರೆ ಭದ್ರತಾ ಕಾರಣ ನೀಡಿ ಸರ್ಕಾರ ಈ ಕಾರ್ಯಕ್ರಮವನ್ನು ಗೋಸಾಯಿಪುರಕ್ಕೆ ಸ್ಥಳಾಂತರಿಸಿತ್ತು. ಅಲ್ಲಿಯ ಕಾರ್ಯಕ್ರಮದಲ್ಲಿ ಬೆರಳೆಣಿಕೆಯಷ್ಟು ಜನ ಮಾತ್ರ ಭಾಗವಹಿಸಿದ್ದರು. ಹೆಚ್ಚು ಜನ ಸೇರದ ಪ್ರದೇಶಕ್ಕೆ ಸರ್ಕಾರ ಉದ್ದೇಶಪೂರ್ವಕವಾಗಿ ಸ್ಥಳಾಂತರಿಸಿದೆ ಎಂದು ಬಿಜೆಪಿ ಆರೋಪಿಸಿದೆ.

TAGGED:Droupadi MurmuMamata Banerjeenarenra modiWest Bengalದ್ರೌಪದಿ ಮುರ್ಮುನರೇಂದ್ರ ಮೋದಿಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories

You Might Also Like

Rashid Khan
Cricket

ಅಫ್ಘಾನ್ ಬಿಟ್ಟು ನಮ್ಮ ತಂಡವನ್ನು ಪ್ರತಿನಿಧಿಸಿ, ಪೌರತ್ವ ನೀಡುತ್ತೇವೆ ಅಂತ ಭಾರತ ಹೇಳಿತ್ತು – ರಶೀದ್ ಖಾನ್

Public TV
By Public TV
3 minutes ago
In A First Chinese Humanoid Robots Outrun Humans In Beijing Half Marathon Human world record broken Lightning Beijing E Town
Latest

21 ಕಿ.ಮೀ ದೂರವನ್ನು ಜಸ್ಟ್‌ 50 ನಿಮಿಷದಲ್ಲಿ ಓಡಿದ ಚೀನಿ ರೊಬೊಟ್‌ – ಮನುಷ್ಯರ ವಿಶ್ವ ದಾಖಲೆ ಬ್ರೇಕ್‌!

Public TV
By Public TV
43 minutes ago
Rajasthan Refinery Unit Fire
Latest

ನಾಳೆ ಪಿಎಂ ಮೋದಿ ಉದ್ಘಾಟಿಸಬೇಕಿದ್ದ 79,000 ಕೋಟಿ ಮೌಲ್ಯದ ರಿಫೈನರಿ ಘಟಕಕ್ಕೆ ಬೆಂಕಿ

Public TV
By Public TV
1 hour ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ

Public TV
By Public TV
2 hours ago
bjp flag
Bengaluru City

ಭ್ರಷ್ಟಾಚಾರವೇ ಕಾಂಗ್ರೆಸ್‌ನ ಅಸಲಿ ಗ್ಯಾರಂಟಿ – ಇಡಿ ದಾಳಿಗೆ ಬಿಜೆಪಿ ಟೀಕೆ

Public TV
By Public TV
2 hours ago
Sadhvi Satish Sail
Latest

ಮಗಳು ಬಿಸಿನೆಸ್ ಮಾಡಲಿ ಅಂತ ಸಿಎಂ, ಡಿಸಿಎಂ ಬಳಿ ಬುದ್ದಿ ಹೇಳಿಸಿದ್ದೆ: ‘ಫೆಮಿನಾ ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮಗಳ ಬಗ್ಗೆ ಸತೀಶ್‌ ಸೈಲ್‌ ಮಾತು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?