Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

Latest

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

Public TV
Last updated: March 28, 2026 3:48 pm
Public TV
Share
2 Min Read
Narendra Modi
SHARE

ನವದೆಹಲಿ: ಜೇವರ್‌ನಲ್ಲಿರುವ (Jewar) ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (Noida International Airport) ಉತ್ತರ ಪ್ರದೇಶದ ರೈತರು, ಸಣ್ಣ ವ್ಯಾಪಾರಿಗಳು ಮತ್ತು ಯುವಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.

ವಿಮಾನ ನಿಲ್ದಾಣದ ಮೊದಲನೇ ಹಂತ ಉದ್ಘಾಟಿಸಿ ಮಾತನಾಡಿದ ಅವರು, ಪ್ರಾದೇಶಿಕ ಅಭಿವೃದ್ಧಿ ಮತ್ತು ಸಂಪರ್ಕದತ್ತ ಈ ವಿಮಾನ ನಿಲ್ದಾಣವು ಒಂದು ಪ್ರಮುಖ ಹೆಜ್ಜೆಯಾಗಿದೆ. ಇದು ಭಾರತದ ಹೊಸ ಚೈತನ್ಯದ ಸಂಕೇತ. ಈ ಯೋಜನೆಯು ಉತ್ತರ ಪ್ರದೇಶದಲ್ಲಿ ಆರ್ಥಿಕ ಚಟುವಟಿಕೆಯನ್ನು ಬೆಂಬಲಿಸುತ್ತದೆ ಮತ್ತು ಹತ್ತಿರದ ಹಲವಾರು ಪ್ರದೇಶಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದರು. ಇದನ್ನೂ ಓದಿ: Kissing My Ass – ಸೌದಿ ರಾಜ ಎಂಬಿಎಸ್‌ಗೆ ಟ್ರಂಪ್‌ ವ್ಯಂಗ್ಯ

Narendra Modi 1

ಇದು ಪಶ್ಚಿಮ ಉತ್ತರ ಪ್ರದೇಶದ ರೈತರು ಮತ್ತು ಯುವಕರಿಗೆ ಅವಕಾಶಗಳನ್ನು ತರುತ್ತದೆ. ಅಲ್ಲದೇ ಅಭಿವೃದ್ಧಿ ಹೊಂದಿದ ಉತ್ತರ ಪ್ರದೇಶದ ಗುರುತಿನ ಸಂಕೇತವಾಗಲಿದೆ. ಪಶ್ಚಿಮ ಉತ್ತರ ಪ್ರದೇಶದ ಜನರನ್ನು ನಾನು ಅಭಿನಂದಿಸುತ್ತೇನೆ. ಇಂದಿನ ಕಾರ್ಯಕ್ರಮವು ಭಾರತದ ಹೊಸ ಚೈತನ್ಯದ ಸಂಕೇತವಾಗಿದೆ ಎಂದು ನುಡಿದರು. ಇದನ್ನೂ ಓದಿ: ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Jewar Airport

ಇಂದು ನಾವು ವಿಕಸಿತ ಉತ್ತರ ಪ್ರದೇಶ, ವಿಕಸಿತ ಭಾರತ ಅಭಿಯಾನದ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇವೆ. ದೇಶದ ಅತಿದೊಡ್ಡ ರಾಜ್ಯ ಇಂದು ದೇಶದಲ್ಲಿ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದೆ. ಈ ನೋಯ್ಡಾ ವಿಮಾನ ನಿಲ್ದಾಣವು ಆಗ್ರಾ, ಮಥುರಾ, ಗಾಜಿಯಾಬಾದ್, ಮೀರತ್, ಇಟಾವಾ ಮತ್ತು ಇತರ ಹಲವು ಸ್ಥಳಗಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನೋಯ್ಡಾದ ಜೇವರ್ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ ಉದ್ಘಾಟಿಸಿದ ಮೋದಿ – 3,900 ಮೀಟರ್ ರನ್‌ವೇ; ಏನೇನಿದೆ ವಿಶೇಷತೆ?

ಮಧ್ಯಪ್ರಾಚ್ಯ ಸಂಘರ್ಷ ಉಲ್ಲೇಖಿಸಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಆಹಾರ, ಇಂಧನ ಮತ್ತು ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ಕೊರತೆಯಿಂದಾಗಿ ಜಗತ್ತು ಚಿಂತಿತವಾಗಿರುವ ಸಮಯದಲ್ಲಿ, ಭಾರತವು ಬಿಕ್ಕಟ್ಟನ್ನು ಪೂರ್ಣ ಶಕ್ತಿಯಿಂದ ನಿಭಾಯಿಸುತ್ತಿದೆ ಎಂದು ಹೇಳಿದರು. ಸರ್ಕಾರವು ಸಾಮಾನ್ಯ ಕುಟುಂಬಗಳು ಮತ್ತು ರೈತರ ಮೇಲೆ ಹೊರೆ ಬೀಳದಂತೆ ನೋಡಿಕೊಳ್ಳುತ್ತಿದೆ ಎಂದರು. ಇದನ್ನೂ ಓದಿ: ನೈಟ್‌ ಔಟ್‌ ವೇಳೆ ಬೈಕ್‌ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

TAGGED:Jewarnarendra modiNew DelhiNoida International Airportಜೇವರ್ನರೇಂದ್ರ ಮೋದಿನವದೆಹಲಿನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Amit Shah 1
Latest

`ಭಯ’ ಬೇಕಾ, `ಭರವಸೆ’ ಬೇಕಾ ಅನ್ನೋದನ್ನ ಜನ ನಿರ್ಧರಿಸಬೇಕು – ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

Public TV
By Public TV
14 seconds ago
sslc student dies after hit by car near kamasamudra in holenarasipur taluk
Crime

ರಸ್ತೆ ದಾಟುವಾಗ ಕಾರು ಡಿಕ್ಕಿ – ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

Public TV
By Public TV
2 minutes ago
Maruthi 800 car on fire
Bidar

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ – ಭಾಗಶಃ ಸುಟ್ಟು ಕರಕಲು

Public TV
By Public TV
4 minutes ago
mohammed bin salman and trump 1
Latest

Kissing My Ass – ಸೌದಿ ರಾಜ ಎಂಬಿಎಸ್‌ಗೆ ಟ್ರಂಪ್‌ ವ್ಯಂಗ್ಯ

Public TV
By Public TV
17 minutes ago
rainfall disrupts daily life in mudigere chikkamagaluru
Chikkamagaluru

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Public TV
By Public TV
27 minutes ago
Jewar Airport
Latest

ನೋಯ್ಡಾದ ಜೇವರ್ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ ಉದ್ಘಾಟಿಸಿದ ಮೋದಿ – 3,900 ಮೀಟರ್ ರನ್‌ವೇ; ಏನೇನಿದೆ ವಿಶೇಷತೆ?

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?