Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಡುಗಡೆಯಾಯ್ತು ನೋಕಿಯಾದ 6.1 ಪ್ಲಸ್ ಫೋನ್: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಡುಗಡೆಯಾಯ್ತು ನೋಕಿಯಾದ 6.1 ಪ್ಲಸ್ ಫೋನ್: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

Latest

ಬಿಡುಗಡೆಯಾಯ್ತು ನೋಕಿಯಾದ 6.1 ಪ್ಲಸ್ ಫೋನ್: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

Public TV
Last updated: August 22, 2018 1:10 pm
Public TV
Share
2 Min Read
NOKIA 6.1 PLUS
SHARE

ನವದೆಹಲಿ: ನೋಕಿಯಾ ಕಂಪೆನಿಯು 6.1 ಪ್ಲಸ್ ಹೈ ಬ್ರಿಡ್ ಡ್ಯುಯಲ್ ಸಿಮ್ ಫೋನನ್ನು ಬುಧವಾರ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ನೂತನ ನೋಕಿಯಾ 6.1 ಸ್ಮಾರ್ಟ್ ಫೋನ್‍ನಲ್ಲಿ ಸೆಲ್ಫಿಗಾಗಿ 16 ಎಂಪಿ ಸ್ಮಾರ್ಟ್ ಟೋನ್ ಕ್ಯಾಮೆರಾ ಹೊಂದಿದ್ದು, ಹಿಂದುಗಡೆ 16+5 ಎಂಪಿ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಕಪ್ಪು, ನೀಲಿ ಹಾಗೂ ಬಿಳಿ ಬಣ್ಣಗಳಲ್ಲಿ ನೂತನ ಫೋನ್ ಲಭ್ಯವಿರಲಿದೆ. ಇದೇ ಆಗಸ್ಟ್ 31 ರಿಂದ ನೋಕಿಯಾ ಆನ್‍ಲೈನ್, ಆಫ್‍ಲೈನ್ ಸ್ಟೋರ್ ಹಾಗೂ ಫ್ಲಿಪ್‍ಕಾರ್ಟ್ ಜಾಲತಾಣಗಳಲ್ಲಿ ಸಿಗಲಿದೆ.

ಈ ಫೋನಿಗೆ 64 ಜಿಬಿ ಆಂತರಿಕ ಮೆಮೊರಿಯನ್ನು ನೋಕಿಯಾ ನೀಡಿದೆ. ಎರಡನೇ ಸಿಮ್ ಸ್ಲಾಟ್ ನಲ್ಲಿ ಮೆಮೊರಿ ಕಾರ್ಡ್ ಹಾಕಿದರೆ 400 ಜಿಬಿವರೆಗೆ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸಬಹುದು.

Nokia 6 1 Plus 2

ಬೆಲೆ ಎಷ್ಟು? 
4ಜಿಬಿ ರ‍್ಯಾಮ್​/64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 15,999 ಆಗಿದ್ದು, ಕೇವಲ ಒಂದೇ ಒಂದು ಆವೃತ್ತಿ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ.

6.1 ಪ್ಲಸ್ ನ ಗುಣ ವೈಶಿಷ್ಟ್ಯಗಳು:
ಬಾಡಿ ಮತ್ತು ಡಿಸ್ಪ್ಲೇ: 147.2  x 71 x 8 ಮಿ.ಮೀ., 151 ಗ್ರಾಂ ತೂಕ, ಹೈ ಬ್ರಿಡ್ ಡ್ಯುಯಲ್ (ನ್ಯಾನೋ ಸಿಮ್ ವಿತ್ ಮೆಮೊರಿ ಕಾರ್ಡ್), 5.8 ಇಂಚಿನ ಐಪಿಸಿ ಎಲ್‍ಸಿಡಿ ಕೆಪಾಸಿಟೆಟಿವ್ ಟಚ್ ಸ್ಕ್ರೀನ್ (1080×2280 ಪಿಕ್ಸೆಲ್, 19:9 ಅನುಪಾತ 432 ಪಿಪಿಐ)

DISPLAY

ಪ್ಲಾಟ್‍ಫಾರಂ ಮತ್ತು ಮೆಮೊರಿ:
ಆಂಡ್ರಾಯ್ಡ್ 8.1 (ಓರಿಯೋ), ಕ್ವಾಲಕಂ ಸ್ನಾಪ್ ಡ್ರಾಗನ್ 636, ಅಕ್ಟಾ ಕೋರ್ ಪ್ರೊಸೆಸರ್, 1.8 ಗೀಗಾಹಟ್ರ್ಸ್ ಸ್ಪೀಡ್, ಅಡ್ರಿನೋ 509 ಗ್ರಾಫಿಕ್ ಪ್ರೊಸೆಸರ್ ಹೊಂದಿದ್ದು, 400 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ಹಾಗೂ 4ಜಿಬಿ ರ‍್ಯಾಮ್​/64 ಜಿಬಿ ಆಂತರಿಕ ಮೆಮೊರಿ ಹೊಂದಿದೆ.

ಕ್ಯಾಮೆರಾ ಹಾಗೂ ಇತರೇ ಫೀಚರ್ ಗಳು:
ಮುಂಭಾಗ 16 ಎಂಪಿ ಕ್ಯಾಮೆರಾ, ಹಿಂಭಾಗ 16+5 ಎಂಪಿ ಡ್ಯುಯೆಲ್ ಕ್ಯಾಮೆರಾ ಹೊಂದಿದೆ. ಜೊತೆಗೆ ಆಟೋ ಮ್ಯಾಟಿಕ್ ಹೆಚ್‍ಡಿಆರ್, ಆಟೋ ಫೋಕಸ್ ಹಾಗೂ ಹೆಚ್‍ಡಿ ವಿಡಿಯೋ ರೆಕಾರ್ಡಿಂಗ್ ಸೌಲಭ್ಯ ಹೊಂದಿದೆ. ಇದರೊಂದಿಗೆ ಕಾರ್ನಿಂಗ್ ಗೊರಿಲ್ಲಾ ಸ್ಕ್ರೀನ್ 3, ಫಿಂಗರ್ ಪ್ರಿಂಟ್ ಸೆನ್ಸರ್, 3.0 ವೋಟ್ಸ್ ನ ಫಾಸ್ಟ್ ಚಾರ್ಜಿಂಗ್ ಹಾಗೂ 3,060 ಎಂಎಹೆಚ್ ತೆಗೆಯಲು ಅಸಾಧ್ಯವಾದ ಬ್ಯಾಟರಿ ಸೌಲಭ್ಯವನ್ನು ಹೊಂದಿದೆ.

nokia x6 china stock image

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:indianokiaPublic TVsmartphonetechಟೆಕ್ನೋಕಿಯಾಪಬ್ಲಿಕ್ ಟಿವಿಭಾರತಸ್ಮಾರ್ಟ್ ಫೋನ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
6 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
6 hours ago
01 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-1

Public TV
By Public TV
7 hours ago
03 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-2

Public TV
By Public TV
7 hours ago
02 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-3

Public TV
By Public TV
7 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?