Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೀಘ್ರದಲ್ಲೇ ಬದ್ರಿನಾಥ್, ಕೇದಾರನಾಥ್‌ಗೆ ಹಿಂದೂಯೇತರರ ಪ್ರವೇಶ ನಿಷೇಧ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶೀಘ್ರದಲ್ಲೇ ಬದ್ರಿನಾಥ್, ಕೇದಾರನಾಥ್‌ಗೆ ಹಿಂದೂಯೇತರರ ಪ್ರವೇಶ ನಿಷೇಧ?

Latest

ಶೀಘ್ರದಲ್ಲೇ ಬದ್ರಿನಾಥ್, ಕೇದಾರನಾಥ್‌ಗೆ ಹಿಂದೂಯೇತರರ ಪ್ರವೇಶ ನಿಷೇಧ?

Public TV
Last updated: January 26, 2026 7:55 pm
Public TV
Share
1 Min Read
badrinath and Kedarnath
SHARE
ಡೆಹ್ರಾಡೂನ್: ಶತಮಾನಗಳ ಹಳೆಯ ಬದ್ರಿನಾಥ್ (Badrinath) ಮತ್ತು ಕೇದಾರನಾಥ್ (Kedarnath) ದೇವಸ್ಥಾನಗಳಿಗೆ ಇನ್ನು ಮುಂದೆ ಹಿಂದೂಗಳಲ್ಲದವರ ಪ್ರವೇಶ ನಿರ್ಬಂಧಿಸುವ ಸಾಧ್ಯತೆ ಇದೆ.

ಬದ್ರಿನಾಥ್ ಮತ್ತು ಕೇದಾರನಾಥ್ ದೇವಾಲಯಗಳನ್ನು ನಿರ್ವಹಿಸುವ ದೇವಸ್ಥಾನ ಸಮಿತಿ ಈ ಕುರಿತ ಪ್ರಸ್ತಾಪವನ್ನು ಶೀಘ್ರದಲ್ಲೇ ಅಂಗೀಕರಿಸಲಿದೆ ಎನ್ನಲಾಗಿದೆ. ಬದ್ರಿನಾಥ್, ಕೇದಾರನಾಥ್ ಧಾಮ್ ಸೇರಿದಂತೆ ಆಡಳಿತ ಮಂಡಳಿಯ ಅಧೀನದಲ್ಲಿ ಬರುವ ಎಲ್ಲಾ ದೇಗುಲಗಳಲ್ಲಿಯೂ ಕೇವಲ ಹಿಂದೂಗಳಿಗೆ ಮಾತ್ರ ಪ್ರವೇಶ, ಹಿಂದೂಯೇತರರಿಗೆ ಪ್ರವೇಶವಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದೆ. ದೇವಸ್ಥಾನದ ಆಧ್ಯಾತ್ಮಿಕ ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಮದುವೆಯಾಗದಿದ್ದಕ್ಕೆ ಪ್ರಿಯಕರನ ಪತ್ನಿಗೆ HIV ಸೋಂಕು ಇಂಜೆಕ್ಟ್ ಮಾಡಿದ ಕಿರಾತಕಿ ಲವ್ವರ್‌

ಸಮಿತಿಯ ಅಧ್ಯಕ್ಷ ಹೇಮಂತ್ ದ್ವಿವೇದಿ ಅವರ ಮಾಹಿತಿ ಪ್ರಕಾರ, ಬದ್ರಿನಾಥ್-ಕೇದಾರನಾಥ್ ಧಾಮ ಸೇರಿದಂತೆ ಸಮಿತಿಯ ಅಡಿಯಲ್ಲಿರುವ ಎಲ್ಲ ದೇವಾಲಯಗಳಿಗೆ ಹಿಂದೂಗಳಲ್ಲದವರ ಪ್ರವೇಶವನ್ನು ನಿಷೇಧಿಸಲಾಗುವುದು. ಈ ನಿಯಮವನ್ನು ಜಾರಿಗೆ ತರಲು ಮುಂಬರುವ ಸಮಿತಿ ಸಭೆಯಲ್ಲಿ ಅಧಿಕೃತ ಪ್ರಸ್ತಾಪವನ್ನು ಅಂಗೀಕರಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಧಾಮಗಳು ಕೇವಲ ಪ್ರವಾಸಿ ತಾಣಗಳಲ್ಲ, ಇವು ಕೋಟ್ಯಂತರ ಭಕ್ತರ ಶ್ರದ್ಧೆಯ ಸಂಕೇತಗಳಾಗಿವೆ ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಚಾರ್‌ಧಾಮ್ ಯಾತ್ರೆಗೆ ಬರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಆದರೆ, ಈ ಸಂದರ್ಭದಲ್ಲಿ ಧಾರ್ಮಿಕ ನಂಬಿಕೆ ಇಲ್ಲದವರು ಅಥವಾ ಸನಾತನ ಧರ್ಮದ ಆಚಾರ-ವಿಚಾರಗಳ ಬಗ್ಗೆ ಅರಿವಿಲ್ಲದವರು ಕ್ಷೇತ್ರಗಳ ಪಾವಿತ್ರ‍್ಯತೆಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.ಇದನ್ನೂ ಓದಿ: ಬೆಂಗಳೂರಿನತ್ತ ಜನ| ನೆಲಮಂಗಲ – ಕುಣಿಗಲ್‌ ರಸ್ತೆಯಲ್ಲಿ 4 ಕಿ.ಮೀ ಟ್ರಾಫಿಕ್‌ ಜಾಮ್‌

TAGGED:BadrinathKedarnathNon HindusUttarakhandಉತ್ತರಾಖಂಡಕೇದಾರನಾಥ್ಬದ್ರಿನಾಥ್ಹಿಂದೂಯೇತರರು
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
4 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
4 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
5 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
6 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
7 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?