Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಲಿನ ಪ್ಯಾಕೆಟ್‌ಗೆ ಹಣ ನೀಡದ್ದಕ್ಕೆ ಗ್ರಾಹಕನ ಮೇಲೆ ಮಾಲೀಕನಿಂದ ಹಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಹಾಲಿನ ಪ್ಯಾಕೆಟ್‌ಗೆ ಹಣ ನೀಡದ್ದಕ್ಕೆ ಗ್ರಾಹಕನ ಮೇಲೆ ಮಾಲೀಕನಿಂದ ಹಲ್ಲೆ

Chikkaballapur

ಹಾಲಿನ ಪ್ಯಾಕೆಟ್‌ಗೆ ಹಣ ನೀಡದ್ದಕ್ಕೆ ಗ್ರಾಹಕನ ಮೇಲೆ ಮಾಲೀಕನಿಂದ ಹಲ್ಲೆ

Public TV
Last updated: October 27, 2022 6:46 pm
Public TV
Share
1 Min Read
CHIKKAMAGALURU bagepalli shop
SHARE

ಚಿಕ್ಕಬಳ್ಳಾಪುರ: ಹಾಲಿನ ಪ್ಯಾಕೆಟ್‌ಗೆ ಹಣ ನೀಡದ ವಿಚಾರದಲ್ಲಿ ಗ್ರಾಹಕ (Customer) ಹಾಗೂ ಹಾಲಿನ ಅಂಗಡಿ ಮಾಲೀಕನ ನಡುವೆ ಗಲಾಟೆ ನಡೆದು, ಗ್ರಾಹಕನ ಮೇಲೆ ಹಾಲಿನ ಅಂಗಡಿ ಮಾಲೀಕ ಹಾಗೂ ಆತನ ಸಂಬಂಧಿಕರು ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿಯಲ್ಲಿ (Bagepalli) ನಡೆದಿದೆ.

ಬಾಗೇಪಲ್ಲಿ ನಗರದ ಎರಡನೇ ವಾರ್ಡ್ ನಿವಾಸಿ ನರಸಿಂಹಮೂರ್ತಿ ಎಂಬಾತ ಹಲ್ಲೆಗೊಳಗಾದ ಗ್ರಾಹಕ. ನರಸಿಂಹ ಮೂರ್ತಿ , ಶಿವರಾಜ್‌ ಎಂಬಾತನ ಅಂಗಡಿಗೆ ಬಂದಿದ್ದ. ಈ ವೇಳೆ ಹಾಲಿನ ಪ್ಯಾಕೆಟ್ ಖರೀದಿ ಮಾಡುವಾಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಅಂಗಡಿ ಮಾಲೀಕ (Shop Owner) ಶಿವರಾಜ್‌ ತಕ್ಷಣ ತನ್ನ ಸಂಬಂಧಿಕರನ್ನು ಕರೆಸಿದ್ದಾನೆ. ಅದಾದ ಬಳಿಕ ಅವರೆಲ್ಲರೂ ಸೇರಿ ಗ್ರಾಹಕ ನರಸಿಂಹಮೂರ್ತಿ ಮೇಲೆ ಮನಸ್ಸೋ ಇಚ್ಚೆ ಬಾಸುಂಡೆಗಳು ಬರುವ ಹಾಗೆ ಬಾರಿಸಿದ್ದಾರೆ. ಇದನ್ನೂ ಓದಿ: ಕೊಯಮತ್ತೂರು ಸಿಲಿಂಡರ್ ಸ್ಫೋಟ ಕೇಸ್ – ತನಿಖೆ ವಹಿಸಿಕೊಂಡ NIA

crime

ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ನರಸಿಂಹಮೂರ್ತಿ ಪತ್ನಿ ನಂದಿನಿ ದೂರು ದಾಖಲಿಸಿದ್ದಾರೆ. ಅಲ್ಲಿನ ಪೊಲೀಸರು ಹಾಲಿನ ಅಂಗಡಿ ಮಾಲೀಕ ಶಿವರಾಜ್ ಹಾಗೂ ಸಂಬಂಧಿಕರಾದ ಆನಂದ್, ಕಮಲಕಾರರೆಡ್ಡಿ, ಗೋಪಾಲರೆಡ್ಡಿ, ಸುನೀಲ್, ಲೋಕೇಶ್ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಶಿಕ್ಷಣ ಇಲಾಖೆ ಎಡವಟ್ಟು – ಆಮಂತ್ರಣ ಪತ್ರಿಕೆಯಲ್ಲಿ ವಿಶೇಷ ಆಹ್ವಾನಿತರಾಗಿ ದಿ.ಆನಂದ್ ಮಾಮನಿ ಹೆಸರು

Live Tv
[brid partner=56869869 player=32851 video=960834 autoplay=true]

TAGGED:arrestchikkaballapurshopಅಂಗಡಿಚಿಕ್ಕಬಳ್ಳಾಪುರಬಂಧನ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Kannadigas
Bengaluru City

ಅಬುಧಾಬಿಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು – 2 ವಿಮಾನಗಳಲ್ಲಿ 500 ಕ್ಕೂ ಹೆಚ್ಚು ಮಂದಿ ಬೆಂಗಳೂರಿಗೆ

Public TV
By Public TV
19 seconds ago
Dubai Kannadigas Helpline
Bengaluru City

ದುಬೈನಲ್ಲಿ ಸಿಲುಕಿರುವ ಪ್ರವಾಸಿಗರಿಗೆ `ಕನ್ನಡಿಗಾಸ್ ಹೆಲ್ಪ್‌ಲೈನ್‌’ ನೆರವು

Public TV
By Public TV
8 minutes ago
donald trump 2
Latest

4-5 ವಾರಗಳವರೆಗೆ ಮುಂದುವರಿಯುತ್ತೆ – ಅರಬ್‌ ರಾಷ್ಟ್ರಗಳು ನಮ್ಮ ಜೊತೆ ಸೇರಲು ಬಯಸುತ್ತಿವೆ: ಟ್ರಂಪ್‌

Public TV
By Public TV
9 hours ago
MLC Bhojegowda
Chikkamagaluru

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭೋಜೇಗೌಡ ಸೇಫ್ – ಸ್ವತಃ ವಿಡಿಯೋ ಮಾಡಿ ಕಳಿಸಿರುವ MLC

Public TV
By Public TV
10 hours ago
Sabarimala Temple
Latest

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Public TV
By Public TV
11 hours ago
Khamenei Wife
Latest

ಖಮೇನಿ ಹತ್ಯೆಯಾದ ಎರಡು ದಿನಗಳ ಬಳಿಕ ಪತ್ನಿ ಮನ್ಸೌರೆ ಸಾವು

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?