Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಡಿಕೇರಿ| ಸಂಬಳ ಪಾವತಿಯಾಗದ್ದಕ್ಕೆ ದಿಢೀರ್‌ ಪ್ರತಿಭಟನೆಗೆ ಇಳಿದ 48 KSRTC ಚಾಲಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಡಿಕೇರಿ| ಸಂಬಳ ಪಾವತಿಯಾಗದ್ದಕ್ಕೆ ದಿಢೀರ್‌ ಪ್ರತಿಭಟನೆಗೆ ಇಳಿದ 48 KSRTC ಚಾಲಕರು

Districts

ಮಡಿಕೇರಿ| ಸಂಬಳ ಪಾವತಿಯಾಗದ್ದಕ್ಕೆ ದಿಢೀರ್‌ ಪ್ರತಿಭಟನೆಗೆ ಇಳಿದ 48 KSRTC ಚಾಲಕರು

Public TV
Last updated: September 14, 2024 12:30 pm
Public TV
Share
2 Min Read
non payment of salaries ksrtc outsourcing driver protest Madikeri Kodagu 2
SHARE

ಮಡಿಕೇರಿ: ಸರಿಯಾಗಿ ವೇತನ (Salary) ಪಾವತಿಯಾಗದ್ದಕ್ಕೆ ಕರ್ತವ್ಯ ಸ್ಥಗಿತಗೊಳಿಸಿ ಕೆಎಸ್‌ಆರ್‌ಟಿಸಿಯ (KSRTC) 48 ಹೊರಗುತ್ತಿಗೆ ಚಾಲಕರು ದಿಢೀರ್‌ ಪ್ರತಿಭಟನೆ ನಡೆಸಿದ ಘಟನೆ ಮಡಿಕೇರಿಯಲ್ಲಿ ‌ಇಂದು(ಸೆ.14) ಬೆಳಿಗ್ಗೆ ನಡೆದಿದೆ.

ಸರಿಯಾದ ವೇತನ ಸಿಗದಕ್ಕೆ ಇರುವುದರಿಂದ ಇಂದು ಬೆಳಿಗ್ಗೆಯಿಂದಲೇ ಬಸ್ಸುಗಳನ್ನು ರಸ್ತೆಗೆ ಇಳಿಸದೇ ಪ್ರತಿಭಟನೆ ನಡೆಸುತ್ತಿದ್ದು ಹಲವು ಮಾರ್ಗಗಳಲ್ಲಿ ಬಸ್‌ ಸಂಚಾರ ಬಂದ್‌ ಆಗಿದೆ.

ಹೊರಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಬಸ್ಸು ಚಾಲಕರು ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಇದ್ದ ಏಜೆನ್ಸಿ ಪ್ರತಿ ತಿಂಗಳು 23 ಸಾವಿರ ರೂ. ಸಂಬಳ ನೀಡುತ್ತಿತ್ತು. ಆದರೆ ಈ ಏಜೆನ್ಸಿ ಬದಲಾಗಿದ್ದು ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿ 13, 14 ಸಾವಿರ ರೂ. ಪಾವತಿಸುತ್ತಿದೆ. ಹಲವು ದಿನಗಳ ಬಳಿಕ ಒತ್ತಾಯದ ಬಳಿಕ ಶುಕ್ರವಾರ ಅರ್ಧ ಸಂಬಳ ಪಾವತಿಸಿದ್ದಾರೆ. ಇದನ್ನೂ ಓದಿ: ಹಾಸನ| ಅನಾರೋಗ್ಯದಿಂದ ಸಿಆರ್‌ಪಿಎಫ್‌ ಯೋಧ ಸಾವು – ವೈದ್ಯರ ನಿರ್ಲಕ್ಷ್ಯಕ್ಕೆ ಬಲಿ ಎಂದ ಕುಟುಂಬ

non payment of salaries ksrtc outsourcing driver protest Madikeri Kodagu 1

ಸಿಎಲ್ ರಜೆ ಕೊಡದ ಏಜೆನ್ಸಿ ಯಾವುದೇ ಅಪಘಾತವಾದರೂ ಚಾಲಕರನ್ನೇ ಹೊಣೆ ಮಾಡುತ್ತಿದೆ. ಏಜೆನ್ಸಿ ಪೂರ್ಣ ಪ್ರಮಾಣದ ವೇತನ ಹಾಕುವವರೆಗೂ ಬಸ್ಸು ಸಂಚಾರ ಅರಂಭ ಮಾಡುವುದಿಲ್ಲ ಎಂದು 48 ಬಸ್ಸು ಚಾಲಕರು ಪಟ್ಟು ಹಿಡಿದ್ದಾರೆ.

ದಿಢೀರ್‌ ಪ್ರತಿಭಟನೆಯಿಂದ ಕೊಡಗು ಜಿಲ್ಲೆಯ ಹಲವಾರು ಮಾರ್ಗಗಳಲ್ಲಿ ಸರ್ಕಾರಿ ಬಸ್ಸು ಸಂಚಾರ ಅಗದೇ ವ್ಯತ್ಯಯಗೊಂಡಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಬಸ್ ಇಲ್ಲದೇ ಜನರು ಪರದಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹೆಬ್ಬಾವಿನ ಮರಿ ಎಂದು ಬರಿಗೈಯಲ್ಲಿ ಹಾವು ಹಿಡಿದ ವ್ಯಕ್ತಿ ಸಾವು

non payment of salaries ksrtc outsourcing driver protest Madikeri Kodagu 3

ಈ ವಿಚಾರದ ಬಗ್ಗೆ ಮಡಿಕೇರಿ ಡೀಪೋ ಮ್ಯಾನೇಜರ್ ಅಗಿರುವ ಮೆಹಬೂಬ್ ಅವರನ್ನು ಪಬ್ಲಿಕ್‌ ಟಿವಿ ಸಂಪರ್ಕಿಸಿದೆ. ಇದೆ ಮೊದಲ ಬಾರಿಗೆ ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿಯಿಂದ ವೇತನ ಹಾಕುವುದರಲ್ಲಿ ಕೊಂಚ ಗೊಂದಲವಾಗಿದೆ. ಕೆಲ ಚಾಲಕರು ಏಜೆನ್ಸಿ ಅವರಿಗೆ ಬ್ಯಾಂಕ್ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಕೊಟ್ಟಿಲ್ಲ. ಹೀಗಾಗಿ ಸ್ವಲ್ಪ ವೇತನ ಹಾಕಿದ್ದಾರೆ. ಅದನ್ನು ಸರಿಪಡಿಸುವ ಕೆಲಸ ಅಗುತ್ತಿದೆ. 30 ರೂಟ್‌ಗಳಲ್ಲಿ ಬಸ್‌ ಇಳಿಸಿದ್ದೇವೆ. ಶಾಲಾ ಮಕ್ಕಳಿಗೆ, ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ. ಕರ್ತವ್ಯಕ್ಕೆ ಹಾಜರಾಗಿ ಎಂದು ನಾವು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

TAGGED:Kodaguksrtcmadikeriprotestಕೆಎಸ್‍ಆರ್‍ಟಿಸಿಕೊಡಗುಪ್ರತಿಭಟನೆಮಡಿಕೇರಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
3 minutes ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
43 minutes ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
1 hour ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
1 hour ago
byadarahalli Crime
Bengaluru City

ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

Public TV
By Public TV
2 hours ago
DK Shivakumar 1 1
Bengaluru City

ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ಪವರ್ ಕ್ಲೈಮ್!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?