Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾವು ರಪ್ಪನೆ ಕಣ್ಮುಂದೆ ಬಂದು ಹೋಯ್ತು – ಕಾರು ಅಪಘಾತದ ಬಳಿಕ ನೋರಾ ಫತೇಹಿ ರಿಯಾಕ್ಷನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಾವು ರಪ್ಪನೆ ಕಣ್ಮುಂದೆ ಬಂದು ಹೋಯ್ತು – ಕಾರು ಅಪಘಾತದ ಬಳಿಕ ನೋರಾ ಫತೇಹಿ ರಿಯಾಕ್ಷನ್‌

Bollywood

ಸಾವು ರಪ್ಪನೆ ಕಣ್ಮುಂದೆ ಬಂದು ಹೋಯ್ತು – ಕಾರು ಅಪಘಾತದ ಬಳಿಕ ನೋರಾ ಫತೇಹಿ ರಿಯಾಕ್ಷನ್‌

Public TV
Last updated: December 21, 2025 12:02 pm
Public TV
Share
1 Min Read
Nora Fatehi
SHARE

ಮುಂಬೈ: ನಟಿ ಮತ್ತು ಡ್ಯಾನ್ಸರ್‌ ನೋರಾ ಫತೇಹಿ (Nora Fatehi) ಅವರು ಡೇವಿಡ್ ಗುಟ್ಟಾ(David Guetta) ಅವರ ಸಂಗೀತ ಕಚೇರಿ ಸನ್‌ಬರ್ನ್ ಉತ್ಸವದಲ್ಲಿ (Sunburn Festival) ಭಾಗಿಯಾಗಲು ತೆರಳುತ್ತಿದ್ದಾಗ ರಸ್ತೆ ಅಪಘಾತಕ್ಕೀಡಾಗಿದ್ದರು. ಅಪಘಾತದ ಬಳಿಕ ಮೊದಲ ಅನುಭವ ಹಂಚಿಕೊಂಡಿದ್ದಾರೆ.

 

View this post on Instagram

 

A post shared by Viral Bhayani (@viralbhayani)

ಕಣ್ಣೆದುರೆ ಸಾವು ರಪ್ಪನೆ ಬಂದು ಹೋಯ್ತು
ʻನಾನೀಗ ಚೇತರಿಸಿಕೊಳ್ಳುತ್ತಿದ್ದೇನೆ, ಆದರೆ ಆ ಕ್ಷಣ ಅತ್ಯಂತ ಭಯಾನಕವಾಗಿತ್ತು. ಕುಡಿದ ಅಮಲಿನಲ್ಲಿದ್ದ ವ್ಯಕ್ತಿ ನಮ್ಮ ಕಾರಿಗೆ ಡಿಕ್ಕಿ ಹೊಡೆದಾಗ ನಾನು ಕಾರಿನ ಒಂದು ತುದಿಯಿಂದ ಇನ್ನೊಂದು ತುದಿಗೆ ಬಿದ್ದಿದ್ದೆ. ಕಿಟಕಿಗೆ ನನ್ನ ತಲೆ ಚಚ್ಚಿಕೊಂಡಿತ್ತು. ಆ ಕ್ಷಣದಲ್ಲಿ ನನ್ನ ಕಣ್ಣೆದುರೇ ಸಾವು ಬಂದು ಹೋದಂತಾಯಿತುʼ ಎಂದು ಆಸ್ಪತ್ರೆಯಲ್ಲಿರುವ ನಟಿ ನೋರಾ ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನೋರಾ ಫತೇಹಿ ಕಾರಿಗೆ ಡಿಕ್ಕಿ – ಅಪಾಯದಿಂದ ನಟಿ ಪಾರು

ನಾನು ಬದುಕಿರುವುದೇ ಅದೃಷ್ಟ. ಆದರೆ ಈ ಆಘಾತದಿಂದ ಹೊರಬರಲು ನನಗೆ ಸ್ವಲ್ಪ ಸಮಯಬೇಕು ಎಂದು ನಮ್ಮ ಬಳಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?

nora fatehi gets into an accident suffered a concussion after a drunk driver rammed into her car

ಏನಾಗಿತ್ತು?
ಸನ್‌ಬರ್ನ್ ಫೆಸ್ಟಿವಲ್‌ಗೆ ತೆರಳುತ್ತಿದ್ದ ದಾರಿಯಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿತ್ತು. ಎಣ್ಣೆ ಮತ್ತಿನಲ್ಲಿದ್ದ ಚಾಲಕನೊಬ್ಬ ಅವರ ಕಾರಿಗೆ ಡಿಕ್ಕಿ ಹೊಡೆಸಿದ್ದಾನೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ಕಾರಿನ ಒಳಗಿದ್ದ ನೋರಾ ಅವರು ಕಿಟಕಿಗೆ ಹೋಗಿ ಬಡಿದಿದ್ದಾರೆ. ಘಟನೆಯ ನಂತರ ಅವರನ್ನ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಚಾಲಕ ಬಂಧನ
ಈಗಾಗಲೇ ಮುಂಬೈ ಪೊಲೀಸರು ಆರೋಪಿ ಚಾಲಕನನ್ನ ಬಂಧಿಸಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಮತ್ತು ಅತಿ ವೇಗವಾಗಿ ವಾಹನ ಚಲಾಯಿಸಿದ ಪ್ರಕರಣಗಳನ್ನು ಆತನ ವಿರುದ್ಧ ದಾಖಲಿಸಲಾಗಿದೆ. ಇದನ್ನೂ ಓದಿ: ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್

TAGGED:car accidentHealth UpdatemumbaiNora Fatehiಕಾರು ಅಪಘಾತನೋರಾ ಫತೇಹಿರಸ್ತೆ ಅಪಘಾತ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
6 minutes ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
22 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
43 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
44 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
46 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?