Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಂಟೆಸ್ಟೆಂಟ್‌ಗಳಲ್ಲ.. ಅತಿಥಿಗಳು – ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ, ರಜತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಂಟೆಸ್ಟೆಂಟ್‌ಗಳಲ್ಲ.. ಅತಿಥಿಗಳು – ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ, ರಜತ್

Cinema

ಕಂಟೆಸ್ಟೆಂಟ್‌ಗಳಲ್ಲ.. ಅತಿಥಿಗಳು – ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ, ರಜತ್

Public TV
Last updated: December 21, 2025 11:03 pm
Public TV
Share
1 Min Read
rajath Chaitra
SHARE

ಬಿಗ್‌ಬಾಸ್ 12ರ ಮನೆಗೆ ವೈಲ್ಡ್ ಕಾರ್ಡ್ ಕಂಟೆಸ್ಟೆಂಟ್‌ಗಳಾಗಿ ಅಲ್ಲ. ಅತಿಥಿಗಳಾಗಿ ಎಂಟ್ರಿ ಕೊಟ್ಟಿದ್ದ ರಜತ್ ಹಾಗೂ ಚೈತ್ರಾ ಈಗ ಮನೆಯಿಂದ ಹೊರಬಂದಿದ್ದಾರೆ.

Expect The Unexpected ಎನ್ನುವಂತೆ ಬಿಗ್‌ಬಾಸ್‌ ಇದೀಗ ಚಮಕ್‌ ಕೊಟ್ಟಿದ್ದಾರೆ. ಅದರಂತೆ ವೈಲ್ಡ್ ಕಾರ್ಡ್ ಕಂಟೆಸ್ಟೆಂಟ್‌ಗಳು ಎಂದು ಮನೆಯೊಳಗೆ ಬಂದಿದ್ದವರು ಅತಿಥಿಗಳಾಗಿಯೇ ಎಂಟ್ರಿ ಕೊಟ್ಟಿದ್ದಾರೆ ಎಂದು ಬಿಗ್‌ಬಾಸ್‌ ತಿಳಿಸಿದ್ದಾರೆ.

bigg boss guests

ಬಿಗ್‌ಬಾಸ್‌ 11ರ ಸ್ಪರ್ಧಿಯಾಗಿದ್ದ ರಜತ್‌ ಹಾಗೂ ಚೈತ್ರಾ ವೈಲ್ಡ್ ಕಾರ್ಡ್ ಕಂಟೆಸ್ಟೆಂಟ್‌ಗಳಾಗಿ ಬಂದಿದ್ದರು. ಅದರಂತೆ ಬಿಗ್‌ ಬಾಸ್‌ ಮನೆಯಲ್ಲಿದ್ದ ಎಲ್ಲರಿಗೂ ಟಫ್‌ ಫೈಟ್‌ ಕೊಟ್ಟಿದ್ದಾರೆ. ಎಲ್ಲರ ಜೊತೆಯೂ ಕಾದಾಡಿ, ಗುದ್ದಾಡಿ ಕ್ಯಾಪ್ಟನ್‌ ಆಗಿ, ಉಸ್ತುವಾರಿ ಆಗಿಯೂ ಆಟವಾಡಿದ್ದಾರೆ. ಆದರೆ ಸೀಸನ್‌ ಆರಂಭದಿಂದಲೂ ಹೇಳಿದಂತೆ ಕಳೆದ 11 ಸೀಸನ್‌ಗಳಿಗೂ ಹೋಲಿಸಿದರೆ ಈ ಸೀಸನ್‌ ಸಂಪೂರ್ಣವಾಗಿ ಬೇರೆಯೇ ಎನ್ನುತ್ತಿದ್ದರು. ಜೊತೆಗೆ ಬಿಗ್‌ಬಾಸ್‌ ಕೂಡ ಮೊದಲಿನಿಂದಲೂ ಒಂದಿಲ್ಲಲ್ಲೊಂದು ಟ್ವಿಸ್ಟ್‌ ಕೊಡುತ್ತಲೇ ಇದ್ದರು.

ಬಿಗ್‌ಬಾಸ್‌ಗೆ ಎಂಟ್ರಿ ಕೊಟ್ಟಾಗಲೇ ರಕ್ಷಿತಾಳನ್ನು ಮನೆಗೆ ಕಳಿಸಿ, ಒಂದೇ ವಾರದಲ್ಲಿ ವಾಪಸ್‌ ಕರೆಸಿದ್ದರು. ಬಳಿಕ ಮೂರು ಜನ ವೈಲ್ಡ್‌ ಕಾರ್ಡ್‌ ಎಂಟ್ರಿಯಾಗಿ ಮನೆ ಸೇರಿದರು. ಬಳಿಕ ಹಳೆಯ ಗೆಸ್ಟ್‌ಗಳನ್ನು ಕರೆಸಿ, ಅದರಲ್ಲಿ ಇಬ್ಬರನ್ನು ಮತ್ತೆ ವೈಲ್ಡ್‌ ಕಾರ್ಡ್‌ ಸದಸ್ಯರು ಎಂದು ಘೋಷಿಸಿದ್ದರು. ಅದರಂತೆ ಇದೀಗ ಆ ಇಬ್ಬರು ಕಂಟೆಸ್ಟೆಂಟ್‌ಗಳಲ್ಲ.. ಅತಿಥಿಗಳು ಎಂದು ಹೇಳುವ ಮೂಲಕ ಮತ್ತೆ ಆಟವನ್ನೇ ಬದಲಿಸಿದ್ದಾರೆ.

Biggboss

ಇನ್ನೂ ರಜತ್‌ ಮತ್ತು ಚೈತ್ರಾ ಬಿಗ್‌ಬಾಸ್‌ ಮನೆಗೆ ಬರುವ ಮುನ್ನವೇ ಈ ಕುರಿತು ಒಪ್ಪಂದವಾಗಿತ್ತು. ಅದರಂತೆ ಈಗ ಮನೆಯಿಂದ ಹೊರಬಂದಿದ್ದಾರೆ. ಅದಕ್ಕೆ ಈ ವಾರ ಯಾವುದೇ ವೋಟಿಂಗ್‌ ಲೈನ್‌ಗಳು ಓಪನ್‌ ಇರಲಿಲ್ಲ.

 

TAGGED:BBK 12Bigg Boss KannadaChaitra KundapuraRajath Kishanಚೈತ್ರಾರಜತ್‌
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Allegations of marijuana and drug supply in Ballari College ABVP protests
Bellary

ಬಳ್ಳಾರಿ ಕಾಲೇಜಿನಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆರೋಪ – ಎಬಿವಿಪಿಯಿಂದ ಪ್ರತಿಭಟನೆ, ಪೀಠೋಪಕರಣ ಧ್ವಂಸ

Public TV
By Public TV
36 minutes ago
ramalingareddy
Bengaluru City

ಮೇ ತಿಂಗಳಿಗೆ ಜಿಬಿಎ ಚುನಾವಣೆ ನಡೆಯುತ್ತೆ: ರಾಮಲಿಂಗಾರೆಡ್ಡಿ

Public TV
By Public TV
43 minutes ago
udupi lokayukta raid
Latest

ಉಡುಪಿಯ ಹಲವೆಡೆ ಉಪಲೋಕಾಯುಕ್ತ ದಿಢೀರ್ ದಾಳಿ – ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರಿಗೆ ತರಾಟೆ

Public TV
By Public TV
1 hour ago
Chikkaballapura 5
Chikkaballapur

ಚಿಕ್ಕಬಳ್ಳಾಪುರದಲ್ಲಿ ಕಂದಾಯ ಇಲಾಖೆ ಸಮಾವೇಶ – 25,000 ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ

Public TV
By Public TV
2 hours ago
Dalits denied haircuts Government opens barber shop Gadag 2
Districts

ದಲಿತರಿಗೆ ಕ್ಷೌರ ನಿರಾಕರಣೆ – ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ

Public TV
By Public TV
2 hours ago
subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?