Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳು ಸಿನಿಮಾ ಮಾಡುತ್ತಿಲ್ಲ: ಗಾಬರಿ ಹುಟ್ಟುವಂತೆ ಹೇಳಿದ ರಕ್ಷಿತ್ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತಮಿಳು ಸಿನಿಮಾ ಮಾಡುತ್ತಿಲ್ಲ: ಗಾಬರಿ ಹುಟ್ಟುವಂತೆ ಹೇಳಿದ ರಕ್ಷಿತ್ ಶೆಟ್ಟಿ

Cinema

ತಮಿಳು ಸಿನಿಮಾ ಮಾಡುತ್ತಿಲ್ಲ: ಗಾಬರಿ ಹುಟ್ಟುವಂತೆ ಹೇಳಿದ ರಕ್ಷಿತ್ ಶೆಟ್ಟಿ

Public TV
Last updated: January 30, 2023 1:19 pm
Public TV
Share
2 Min Read
rakshit shetty 3
SHARE

ತಮಿಳಿನ ಹೆಸರಾಂತ ನಟ ದಳಪತಿ ವಿಜಯ್ (Dalpati Vijay) ಜೊತೆ ರಕ್ಷಿತ್ ಶೆಟ್ಟಿ (Rakshit Shetty) ಸಿನಿಮಾ ಮಾಡಲಿದ್ದಾರೆ ಎನ್ನುವ ವಿಚಾರ ಹಲವು ದಿನಗಳಿಂದ ಗಾಂಧಿನಗರದಲ್ಲಿ ಹರಿದಾಡುತ್ತಲೇ ಇತ್ತು. ಈ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಮಾತ್ರವಲ್ಲ, ಬಾಲಿವುಡ್ ನಿಂದ ಸಂಜಯ್ ದತ್, ತಮಿಳಿನ ಮತ್ತೋರ್ವ ಹೆಸರಾಂತ ನಟ ಕಮಲ್ ಹಾಸನ್ ಕೂಡ ಇರಲಿದ್ದಾರೆ ಎನ್ನುವುದು ಭಾರೀ ಸುದ್ದಿಗೆ ಕಾರಣವೂ ಆಗಿತ್ತು. ತಮಿಳು ಮತ್ತು ಕನ್ನಡ ಸಿನಿಮಾ ರಂಗದಲ್ಲಿ ಅಷ್ಟೊಂದು ಸುದ್ದಿಯಾದರೂ, ರಕ್ಷಿತ್ ಈವರೆಗೂ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾ ಮೂಲಕ ಇದಕ್ಕೊಂದು ಉತ್ತರ ನೀಡಿದ್ದಾರೆ.

rakshith shetty 1 1

‘ದಳಪತಿ ವಿಜಯ್ ಜೊತೆ ನಾನು ಸಿನಿಮಾ ಮಾಡುತ್ತಿಲ್ಲ’ ಎನ್ನುವ ವಿಚಾರವನ್ನು ಸಿಂಪಲ್ ಆಗಿ ಹೇಳದೇ ಭಯ ಹುಟ್ಟುವ ರೀತಿಯಲ್ಲಿ ಅವರು ಬರೆದುಕೊಂಡಿದ್ದಾರೆ. ನಾಲ್ಕು ಪ್ರಾಜೆಕ್ಟ್ ಕಾರಣದಿಂದಾಗಿ ತಮಗೆ ನಿದ್ದೆಯೇ ಬರುತ್ತಿಲ್ಲ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಆರೋಗ್ಯದ ಕುರಿತು ಆತಂಕ ಮೂಡುವಂತೆ ಮಾಡಿದ್ದಾರೆ. ‘ಸಿನಿಮಾಗಳು ಯಾವಾಗಲೂ ಇದ್ದದ್ದೆ, ಆರೋಗ್ಯ ನೋಡಿಕೊಳ್ಳಿ. ಚೆನ್ನಾಗಿ ಮಲಗಿ’ ಎಂದು ಅಭಿಮಾನಿಗಳು ಹೇಳುವಂತೆ  ಅಷ್ಟುದ್ದ ಸಿನಿಮಾ ಯಾದಿಯನ್ನು ನೀಡಿದ್ದಾರೆ. ಇದನ್ನೂ ಓದಿ: ಮಗುವಾದ ಬಳಿಕ ಮಾಲಿವುಡ್‌ನತ್ತ ಪ್ರಣಿತಾ ಸುಭಾಷ್

rakshit shetty 2

ರಕ್ಷಿತ್ ಶೆಟ್ಟಿ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಂತೆ ಸದ್ಯ, ಸಪ್ತ ಸಾಗರದಾಚೆ ಎಲ್ಲೊ (SSE)ಸಿನಿಮಾ ಕೆಲಸ ಮುಗಿಸಬೇಕಿದೆ. ಅದು ತೆರೆಗೆ ಬರಬೇಕಿದೆ. ನಂತರ ರಿಚರ್ಡ್ ಆಂಟನಿ (RA) (Richard Antony), ಆನಂತರ ಪುಣ್ಯಕೋಟಿ (Punyakoti) ಪಾರ್ಟ್ 1 ಮತ್ತು ಪಾರ್ಟ್ 2 (PK 1 And 2) ಇದು ಮುಗಿದ ಮೇಲೆ ಮಿಡ್‍ ವೇ ಟು ಮೋಕ್ಷ (M2M) ಸಿನಿಮಾ ಮಾಡಬೇಕಿದೆಯಂತೆ. ಈ ನಾಲ್ಕು ಸಿನಿಮಾಗಳ ಮಧ್ಯೆ ಬೇರೆ ಹೇಗೆ ಒಪ್ಪಿಕೊಳ್ಳಲು ಸಾಧ್ಯ ಎಂದು ಹೇಳುವ ಮೂಲಕ ತಮಿಳು ಸಿನಿಮಾವನ್ನು ನಿರಾಕರಿಸಿದ್ದಾರೆ.

rakshit shetty 4

ಅಷ್ಟೇ ಅಲ್ಲದೇ ಕಿರಿಕ್ ಪಾರ್ಟಿ 2 (KP2) (Kirik Part 2) ಸಿನಿಮಾದ ಬಗ್ಗೆಯೂ ಅವರು ಹಿಂಟ್ ಕೊಟ್ಟಿದ್ದು. ಕಿರಿಕ್ ಪಾರ್ಟಿ 2 ಸಿನಿಮಾದ ಬಗ್ಗೆ ವಿಭಿನ್ನ ಪ್ಲ್ಯಾನ್ ಹೊಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಸುದ್ದಿ ಏನೇ ಹರಿದಾಡಿದರೂ ಅದೆಲ್ಲವೂ ಎಂದಿಗೂ ನಿಜವಾಗುವುದಿಲ್ಲ ಎಂದು ಹೇಳುವ ಮೂಲಕ ದಳಪತಿ ವಿಜಯ್ ಜೊತೆಗಿನ ಸಿನಿಮಾದ ಸುದ್ದಿಯನ್ನು ಅವರು ನಿರಾಕರಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Dalpati VijayKirik Part 2PunyakotiRakshit ShettyRichard Antonyಕಿರಿಕ್ ಪಾರ್ಟ್ 2ದಳಪತಿ ವಿಜಯ್ಪುಣ್ಯಕೋಟಿರಕ್ಷಿತ್ ಶೆಟ್ಟಿರಿಚರ್ಡ್ ಆಂಟನಿ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

Belagavi Police 2
Belgaum

ಕಾರನ್ನೇ ಬಾರ್‌ ಮಾಡಿಕೊಂಡವರಿಗೆ ಬೆಳಗಾವಿ ಪೊಲೀಸರಿಂದ ಶಾಕ್‌

Public TV
By Public TV
47 minutes ago
Commercial LPG
Latest

ಯುದ್ಧದ ಎಫೆಕ್ಟ್‌ – ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು

Public TV
By Public TV
51 minutes ago
V Somanna Sister Mahadevamma Death
Districts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

Public TV
By Public TV
1 hour ago
Hassan Loka Raid 2
Districts

ಹಾಸನ ನಗರಪಾಲಿಕೆ ಎಇಇ ಮನೆ ಮೇಲೆ ʻಲೋಕಾʼ ದಾಳಿ; ಬಾಗಿಲು ತೆರೆಯದೇ ಸತ್ಯನಾರಾಯಣ ಕಳ್ಳಾಟ

Public TV
By Public TV
2 hours ago
Lokayukta Raid Bengaluru
Bengaluru City

ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಂಗಳೂರಿನ 4 ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ

Public TV
By Public TV
2 hours ago
Donald Trump 2
Latest

ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯ್ತಾರೆ – ಟ್ರಂಪ್‌ ಮಾರ್ಮಿಕ ಸಂದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?