Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಹಾರ ಮಾತ್ರವಲ್ಲ ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ ಮುಂದಾದ ಚುನಾವಣಾ ಆಯೋಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಹಾರ ಮಾತ್ರವಲ್ಲ ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ ಮುಂದಾದ ಚುನಾವಣಾ ಆಯೋಗ

Latest

ಬಿಹಾರ ಮಾತ್ರವಲ್ಲ ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ ಮುಂದಾದ ಚುನಾವಣಾ ಆಯೋಗ

Public TV
Last updated: July 25, 2025 3:25 pm
Public TV
Share
2 Min Read
voters list election
SHARE

ನವದೆಹಲಿ: ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಸಲು ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಕೇಂದ್ರ ಚುನಾವಣಾ ಆಯೋಗ (Election Commission of India) ಮಹತ್ವದ ನಿರ್ಧಾರ ಕೈಗೊಂಡಿದೆ.

ಮತದಾರರ ಪಟ್ಟಿಗಳಲ್ಲಿರುವ ಹೆಸರನ್ನು ಖಚಿತಪಡಿಸಿಕೊಳ್ಳಲು ತನ್ನ ಸಾಂವಿಧಾನಿಕ ಕರ್ತವ್ಯವನ್ನು ಪೂರೈಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಯೋಗ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ದೇಶದ ಇತರ ಭಾಗಗಳಲ್ಲಿ ನಡೆಯಲಿರುವ ಪರಿಷ್ಕರಣೆಯ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಪಕ್ಷಗಳು ಈಗ ಸಂಸತ್ತಿನಲ್ಲಿ ಭಾರೀ ಪ್ರತಿಭಟನೆಗಳನ್ನು ನಡೆಸುತ್ತಿವೆ. 4 ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದು ಮುಂಗಾರು ಅಧಿವೇಶನವನ್ನು ಅಡ್ಡಿಪಡಿಸುತ್ತಿರುವ ಸಂದರ್ಭದಲ್ಲಿ ಚುನಾವಣಾ ಆಯೋಗ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ದೇಶದ 2ನೇ ಅತಿ ಸುದೀರ್ಘ ಪ್ರಧಾನಿ ಮೋದಿ – ಇಂದಿರಾ ಗಾಂಧಿ ದಾಖಲೆ ಭಗ್ನ

Election vote 1 2

 

ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸಲು ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದು ಬಹಳ ಮುಖ್ಯ. ಮತದಾರರ ಪಟ್ಟಿಗಳನ್ನು ಹೇಗೆ ರಚಿಸಲಾಗುತ್ತದೆ? ಯಾರನ್ನು ಸೇರಿಸಬಹುದು ಮತ್ತು ಪ್ರಕ್ರಿಯೆಯನ್ನು ಹೇಗೆ ನಡೆಸಬೇಕು ಎಂಬುದರ ನಿಯಮಗಳನ್ನು 1950 ರ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು 1960 ರ ಮತದಾರರ ನೋಂದಣಿ ನಿಯಮಗಳಲ್ಲಿ ವಿವರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: Ullu, ALTT ಬಾಲಾಜಿ ಸೇರಿದಂತೆ 25 OTT ಪ್ಲಾಟ್‌ಫಾರಂಗಳು ಬ್ಯಾನ್‌

‌ಕಳೆದ 20 ವರ್ಷಗಳಲ್ಲಿ, ಹೆಚ್ಚಿನ ಸಂಖ್ಯೆಯ ಸೇರ್ಪಡೆ ಮತ್ತು ಅಳಿಸುವಿಕೆಗಳಿಂದಾಗಿ ಮತದಾರರ ಪಟ್ಟಿಗಳಲ್ಲಿ ಅನೇಕ ಬದಲಾವಣೆಗಳಾಗಿವೆ. ನಗರೀಕರಣ ಮತ್ತು ಜನರು ಉದ್ಯೋಗಗಳು, ಶಿಕ್ಷಣ ಮತ್ತು ಇತರ ಕಾರಣಗಳಿಗಾಗಿ ಆಗಾಗ್ಗೆ ಸ್ಥಳಾಂತರಗೊಳ್ಳುತ್ತಿರುವುದರಿಂದ ಮತದಾರರು ತಮ್ಮ ಹಳೆಯ ಸ್ಥಳದಿಂದ ತಮ್ಮ ಹೆಸರುಗಳನ್ನು ತೆಗೆಯದೇ ಹೊಸ ವಿಳಾಸದಲ್ಲಿ ನೋಂದಾಯಿಸಿಕೊಳ್ಳುವುದು ಸಾಮಾನ್ಯವಾಗಿದೆ. ಇದರಿಂದ ಮತದಾರರ ಪಟ್ಟಿಯಲ್ಲಿ ನಕಲಿಗೆ ಕಾರಣವಾಗುತ್ತದೆ. ಈ ಕಾರಣದಿಂದಾಗಿ ಪ್ರತಿಯೊಬ್ಬ ವ್ಯಕ್ತಿಯನ್ನು ಪಟ್ಟಿಗೆ ಸೇರಿಸುವ ಮೊದಲು ಸಂಪೂರ್ಣವನ್ನು ಪರಿಶೀಲಿಸುವ ಅವಶ್ಯಕತೆಯಿದೆ ಎಂದು ಆಯೋಗ ತನ್ನ ವಿಶೇಷ ತೀವ್ರ ಪರಿಷ್ಕರಣೆ ನಿರ್ಧಾರವನ್ನು ಸಮರ್ಥಿಸಿದೆ.

ಅರ್ಹ ನಾಗರಿಕರಾಗಿ ಅರ್ಹತೆ ಪಡೆದ ಯಾರನ್ನೂ ಮತದಾರರ ಪಟ್ಟಿಯಿಂದ ಹೊರಗಿಡುವುದಿಲ್ಲ. ಸಂವಿಧಾನದ 326 ನೇ ವಿಧಿಯ ಪ್ರಕಾರ ಅರ್ಹತಾ ದಿನಾಂಕದಂದು 18 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಮತ್ತು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹಗೊಳಿಸದ ಪ್ರತಿಯೊಬ್ಬ ಭಾರತೀಯ ನಾಗರಿಕನು ಮತದಾರರ ಪಟ್ಟಿಗೆ ಹೆಸರನ್ನು ಸೇರಿಸುವ ಹಕ್ಕನ್ನು ಹೊಂದಿರುತ್ತಾನೆ ಎಂದು ಆಯೋಗ ತಿಳಿಸಿದೆ.

TAGGED:election commissionindiasirಚುನಾವಣಾ ಆಯೋಗಭಾರತವೋಟರ್ ಲಿಸ್ಟ್
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Rescue of a two year old child who fell into a well in Sirsi
Districts

ಆಟವಾಡುತ್ತಾ ಬಾವಿಗೆ ಬಿದ್ದ ಎರಡು ವರ್ಷದ ಮಗು – ಅದೃಷ್ಟವಶಾತ್‌ ಪಾರು

Public TV
By Public TV
14 minutes ago
Sandesh PG
Bengaluru City

ಗಂಡನನ್ನು ಅರೆಸ್ಟ್‌ ಮಾಡಿ ಹೆಂಡತಿನ ಮಂಚಕ್ಕೆ ಕರಿತಿದ್ದ ಇನ್ಸ್‌ಪೆಕ್ಟರ್‌ – ನೊಂದ ಮಹಿಳೆಯಿಂದ ಸಿಎಂಗೆ ದೂರು

Public TV
By Public TV
20 minutes ago
Jag Laadki
Latest

ನಾವು ಪ್ರತಿಯೊಂದು ಹಡಗಿನ ಜೊತೆ ಸಂಪರ್ಕದಲ್ಲಿದ್ದೇವೆ, ನಾಳೆ ಬರುತ್ತೆ 81 ಸಾವಿರ ಟನ್‌ ಕಚ್ಚಾ ತೈಲ: ಕೇಂದ್ರ

Public TV
By Public TV
32 minutes ago
MEA Aseem Mahajan
Latest

ಕೊಲ್ಲಿ ಯುದ್ಧದ ಬಳಿಕ 2.20 ಲಕ್ಷ ಮಂದಿ ಭಾರತಕ್ಕೆ ರಿಟರ್ನ್‌: ಕೇಂದ್ರ ಸರ್ಕಾರ

Public TV
By Public TV
1 hour ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣು ಪ್ರಕಾಶ್ ಪಾಟೀಲ್

Public TV
By Public TV
1 hour ago
Rain in Raichuru
Districts

ರಾಯಚೂರಿನಲ್ಲಿ ವರುಣಾರ್ಭಟ – ಆಲಿಕಲ್ಲು ಮಳೆಗೆ ತಂಪಾದ ಬಿಸಿಲನಾಡು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?