Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ ಚಿರತೆ ಭೀತಿ; ಒಂಟಿಯಾಗಿ ಹೊರಗಡೆ ಓಡಾಡಬೇಡಿ – ವನ್ಯಜೀವಿ ತಜ್ಞರ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲಿ ಚಿರತೆ ಭೀತಿ; ಒಂಟಿಯಾಗಿ ಹೊರಗಡೆ ಓಡಾಡಬೇಡಿ – ವನ್ಯಜೀವಿ ತಜ್ಞರ ಎಚ್ಚರಿಕೆ

Bengaluru City

ಬೆಂಗಳೂರಲ್ಲಿ ಚಿರತೆ ಭೀತಿ; ಒಂಟಿಯಾಗಿ ಹೊರಗಡೆ ಓಡಾಡಬೇಡಿ – ವನ್ಯಜೀವಿ ತಜ್ಞರ ಎಚ್ಚರಿಕೆ

Public TV
Last updated: December 3, 2022 7:57 am
Public TV
Share
1 Min Read
bengaluru leopard
SHARE

ಬೆಂಗಳೂರು: ನಗರದ ಸುತ್ತಮುತ್ತ ಚಿರತೆ ಭೀತಿ ಶುರುವಾಗಿದ್ದು, ಯಾರೂ ಕೂಡ ರಾತ್ರಿ ಹೊತ್ತು ಒಂಟಿಯಾಗಿ ಹೊರಗಡೆ ಓಡಾಡಬೇಡಿ ಎಂದು ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ (Sanjay Gubbi) ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ (Bengaluru) ತುರಹಳ್ಳಿ ಫಾರೆಸ್ಟ್‌ನ ಸುತ್ತಾಮುತ್ತಾ ಸೇರಿದಂತೆ ನಾಲ್ಕು ಕಡೆ ಚಿರತೆ ಪತ್ತೆಯಾಗಿರೋದು ಬೆಂಗಳೂರಿನಲ್ಲಿ ಭೀತಿ ಹೆಚ್ಚಿಸಿದೆ. ಆದರೆ ಚಿರತೆಯ ಓಡಾಟದ ಬಗ್ಗೆ ಗಾಬರಿಯಾಗೋದು, ಭಯಗೊಳ್ಳೋದು ಬೇಡ. ಮುನ್ನೆಚ್ಚರಿಕಾ ಕ್ರಮ ಇರಲಿ ಎನ್ನುವ ಸಂದೇಶವನ್ನು ವನ್ಯಜೀವಿ ಸಂರಕ್ಷಕರು ನೀಡುತ್ತಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ಮೂರು ನಾಲ್ಕು ಮಾತ್ರವಲ್ಲ ಸುಮಾರು ಹೊರವಲಯದಲ್ಲಿ 30 ರಿಂದ 35 ಚಿರತೆ ಇದೆ, ಬನ್ನೇರುಘಟ್ಟದಲ್ಲಿ ಸುಮಾರು 40-45 ಚಿರತೆಗಳ ಓಡಾಟವೂ ಇದೆ. ಇದರ ಜೊತೆಗೆ ಚಿರತೆಯ ಬಗ್ಗೆ ಯಾವ ರೀತಿ ಎಚ್ಚರಿಕೆಯಿಂದಿರಬೇಕು ಎನ್ನುವುದರ ಬಗ್ಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಚಿರತೆ ದಾಳಿಗೆ ಎರಡನೇ ಬಲಿ – ಕಂಡಲ್ಲಿ ಗುಂಡು ಹಾರಿಸಲು ಅರಣ್ಯ ಇಲಾಖೆ ಸೂಚನೆ

forest officers

ಬೆಂಗಳೂರು ಹೊರವಲಯ ಇತ್ತೀಚೆಗೆ ಚಿರತೆಗಳ ಅವಾಸ ಸ್ಥಾನವಾಗಿದೆ. ಚಿರತೆ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ. ಚಿರತೆ ಓಡಾಟದ ಭಾಗ ಹಾಗೂ ಕಾಡಿನ ಆಸುಪಾಸುಗಳಲ್ಲಿ ಅನಗತ್ಯ ಓಡಾಟ ಬೇಡ. ಒಂಟಿಯಾಗಿ ರಾತ್ರಿ ಹೊತ್ತು ಓಡಾಟವನ್ನು ನಿಲ್ಲಿಸಿದರೆ ಒಳ್ಳೆಯದು ಎಂದು ತಿಳಿಸಿದ್ದಾರೆ.

ಸಾಧ್ಯವಾದಷ್ಟು ಗುಂಪಿನಲ್ಲಿ ಹೋಗಬೇಕು. ಮಾತಿನ ಗಟ್ಟಿ ಧ್ವನಿಗೆ ಕೆಲವೊಮ್ಮೆ ಚಿರತೆ ಮನುಷ್ಯರ ಹತ್ತಿರ ಸುಳಿಯಲ್ಲ. ಸಾಕುಪ್ರಾಣಿಗಳನ್ನು ಸುರಕ್ಷಿತವಾಗಿ ಮನೆಯ ಒಳಗಡೆ ಚಿರತೆ ಭಯವಿರುವ ಕಡೆ ಇಡೋದು ಉತ್ತಮ. ಮಕ್ಕಳು ತುಂಬಾ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್ – ಛತ್ತಿಸ್‌ಗಢ ಸಿಎಂ ಉಪಕಾರ್ಯದರ್ಶಿ ಅರೆಸ್ಟ್

ಕುಳಿತುಕೊಂಡಿರೋವಾಗ ಅಥವಾ ಮಲಗಿರುವ ಸಂದರ್ಭದಲ್ಲಿ ಚಿರತೆ ದಾಳಿ ಹೆಚ್ಚು. ಹೀಗಾಗಿ ಮನೆಯ ಜಗಲಿಯಲ್ಲಿ ರಾತ್ರಿ ಮಲಗುವುದು ಅಥವಾ ಶೌಚಕ್ಕಾಗಿ ಹೊರಗೆ ಹೋಗೋದನ್ನು ಕಡಿಮೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bengalurubiologistleopardsanjay gubbiಚಿರತೆಬೆಂಗಳೂರುವನ್ಯಜೀವಿ ತಜ್ಞಸಂಜಯ್ ಗುಬ್ಬಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
7 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
7 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
7 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?