Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಈಗ ಒಂದೇ ವಾಟ್ಸಪ್ ಖಾತೆಯನ್ನು 4 ಫೋನ್‌ಗಳಲ್ಲೂ ಬಳಸಬಹುದು

Public TV
Last updated: April 26, 2023 2:44 pm
Public TV
Share
1 Min Read
whatsapp
SHARE

ವಾಷಿಂಗ್ಟನ್: 200 ಕೋಟಿಗೂ ಅಧಿಕ ಬಳಕೆದಾರರನ್ನು ಹೊಂದಿರುವ ಜನಪ್ರಿಯ ಮೆಸೆಜಿಂಗ್ ಆ್ಯಪ್ ವಾಟ್ಸಪ್ (Whatsapp) ಇದೀಗ ಹೊಸ ಫೀಚರ್ (Feature) ಅನ್ನು ಹೊರತಂದಿದೆ. ಒಂದೇ ವಾಟ್ಸಪ್ ಖಾತೆಯನ್ನು ಇದೀಗ ಒಂದಕ್ಕಿಂತಲೂ ಅಧಿಕ ಫೋನ್‌ಗಳಲ್ಲಿ ಲಾಗ್‌ಇನ್ ಮಾಡಲು ಅನುಮತಿ ನೀಡಿದೆ.

ಈ ಬಗ್ಗೆ ಮೆಟಾ (Meta) ಸಿಇಒ ಮಾರ್ಕ್ ಜುಕರ್‌ಬರ್ಗ್ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್‌ಗಳಲ್ಲಿ ಮಾಹಿತಿ ನೀಡಿದ್ದಾರೆ. ಇಂದಿನಿಂದ ನೀವು 4 ಫೋನ್‌ಗಳಲ್ಲಿ ವಾಟ್ಸಪ್‌ನ ಒಂದೇ ಖಾತೆಯನ್ನು ಲಾಗ್‌ಇನ್ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

whatsapp

ಈ ಹಿಂದೆ ವಾಟ್ಸಪ್‌ನ ಒಂದು ಖಾತೆಯನ್ನು ನಾವು ಒಂದು ಫೋನ್ ಹಾಗೂ ಒಂದು ಡೆಸ್ಕ್‌ಟಾಪ್ ಸಾಧನಗಳಲ್ಲಷ್ಟೇ ಬಳಸಲು ಸಾಧ್ಯವಾಗುತ್ತಿತ್ತು. ಈ ಮಿತಿ ಇದೀಗ ವಿಸ್ತರಣೆಯಾಗಿದ್ದು, ಒಂದೇ ಖಾತೆಯನ್ನು 4 ಫೋನ್‌ಗಳಲ್ಲಿ ಬಳಸಲು ಸಾಧ್ಯವಾಗುತ್ತಿದೆ. ಈ ಫೀಚರ್ ಮುಂದಿನ ವಾರಗಳಲ್ಲಿ ಎಲ್ಲಾ ಬಳಕೆದಾರರಿಗೂ ಲಭ್ಯವಾಗಲಿದೆ ಎಂದು ವಾಟ್ಸಪ್ ತಿಳಿಸಿದೆ. ಇದನ್ನೂ ಓದಿ:ಟ್ವಿಟ್ಟರ್‌ನ ಬ್ಲೂಟಿಕ್ ನನಗೆ ಬೇಡ – ಕಿತ್ತಾಡಿಕೊಂಡ ಮಸ್ಕ್, ಸ್ಟೀಫನ್ ಕಿಂಗ್

ವಾಟ್ಸಪ್‌ನ ಈ ಹೊಸ ಫೀಚರ್ ಇದೀಗ ಬಳಕೆದಾರರು ತಮ್ಮ ಖಾತೆಗಳನ್ನು ಇತರ ಫೋನ್ ಹಾಗೂ ಸಾಧನಗಳಲ್ಲಿ ಸಿಂಕ್ ಮಾಡಲು ಸಾಧ್ಯವಾಗಲಿದೆ. ಇದು ನಿಮ್ಮ ಫೋನ್ ಸ್ವಿಚ್ ಆಫ್ ಅಥವಾ ಹಾಳಾಗಿದ್ದಾಗ ಇತರರ ಫೋನ್‌ನಲ್ಲಿ ನಿಮ್ಮ ಖಾತೆಯನ್ನು ಪರಿಶೀಲಿಸಲು ಅಥವಾ ಬಳಸಲು ಸಹಕಾರಿಯಾಗಲಿದೆ. ಎಂಡ್ ಟು ಎಂಡ್ ಎನ್‌ಕ್ರಿಪ್ಶನ್‌ನ ರಕ್ಷಣೆಯನ್ನು ಉಳಿಸಿಕೊಂಡು ಬೇರೆ ಬೇರೆ ಸಾಧನಗಳಲ್ಲಿ ಸಂದೇಶಗಳನ್ನು ಸಿಂಕ್ ಮಾಡಲು ವಾಟ್ಸಪ್‌ನ ಹೊಸ ತಂತ್ರಜ್ಞಾನದ ಅಭಿವೃದ್ಧಿಯಿಂದ ಇದು ಸಾಧ್ಯವಾಗಿದೆ. ಇದನ್ನೂ ಓದಿ: Twitter – 10 ಲಕ್ಷ ಫಾಲೋವರ್ಸ್ ಹೊಂದಿದ್ರೆ ಸಿಗುತ್ತೆ ಬ್ಲೂ ಟಿಕ್?

TAGGED:featuremetawhatsappwhatsapp accountಫೀಚರ್ಮೆಟಾವಾಟ್ಸಪ್ವಾಟ್ಸಪ್ ಖಾತೆ
Share This Article
Facebook Whatsapp Whatsapp Telegram

Cinema News

Chowkidar Cinema
ಚೌಕಿದಾರ್ ಸಿನಿಮಾದ `ಓ ಮೈ ಬ್ರೋ’ ಹಾಡಿಗೆ ಭರ್ಜರಿ ರೆಸ್ಪಾನ್ಸ್
Cinema Latest Top Stories
Raghavendra Swamy
ಕಿರುತೆರೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ
Cinema Latest Sandalwood Top Stories
Mangalya
ಕನ್ನಡದಲ್ಲಿ ಹೊಸ ಮೆಗಾ ಸೀರಿಯಲ್ – ಮಂಗಳವಾರ ʻಮಾಂಗಲ್ಯʼವಾರ
Cinema Latest TV Shows
Vishal Sai Dhanshika
ಹುಟ್ಟುಹಬ್ಬದ ದಿನವೇ ನಟಿ ಸಾಯಿ ಧನ್ಸಿಕಾ ಜೊತೆ ನಟ ವಿಶಾಲ್ ನಿಶ್ಚಿತಾರ್ಥ
Cinema Latest South cinema
Abhiman Studio where Vishnu Samadhi was located was confiscated forest department
ವಿಷ್ಣು ಸಮಾಧಿ ಇದ್ದ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು?
Bengaluru City Cinema Districts Karnataka Latest Main Post Sandalwood

You Might Also Like

AI Image
Latest

ಇಲಿ ಗಣೇಶನ ವಾಹನವಾಗಿದ್ದು ಹೇಗೆ?

Public TV
By Public TV
42 seconds ago
uttara kannada rain
Latest

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ; ರಸ್ತೆ, ವಾಣಿಜ್ಯ ಸಂಕೀರ್ಣಗಳು ಜಲಾವೃತ

Public TV
By Public TV
5 minutes ago
narendra modi xi jinping
Latest

ರಾಷ್ಟ್ರಪತಿಗಳಿಗೆ ಬಂದ ರಹಸ್ಯ ಪತ್ರದಿಂದ ಭಾರತ, ಚೀನಾ ಸಂಬಂಧ ಸುಧಾರಣೆ!

Public TV
By Public TV
16 minutes ago
Chikkaballapura Virus 2
Chikkaballapur

ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ – 57 ಹಂದಿಗಳನ್ನ ಕೊಲ್ಲಲು ಮುಂದಾದ ಪಶು ಇಲಾಖೆ

Public TV
By Public TV
18 minutes ago
CRIME
Crime

ವ್ಯಕ್ತಿಯೊಬ್ಬನ ಜೊತೆ ತಂಗಿಗೆ ಸಂಬಂಧ – ಬ್ಲ್ಯಾಕ್‌ಮೇಲ್‌ ಮಾಡಿ ಅಣ್ಣನಿಂದಲೇ ಅತ್ಯಾಚಾರ

Public TV
By Public TV
22 minutes ago
Yaduveer Wadiyar
Latest

ನಮ್ಮ ಧರ್ಮದಲ್ಲಿ ಮೂರ್ತಿ ಪೂಜೆ ಶ್ರೇಷ್ಠವಾದದ್ದು: ಬಾನು ಮುಷ್ತಾಕ್‌ರಿಂದ ಸ್ಪಷ್ಟೀಕರಣ ಕೇಳಿದ ಯದುವೀರ್‌

Public TV
By Public TV
30 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?