Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನುದಾನಿತ ಕಾಲೇಜು ಉಪನ್ಯಾಸಕರಿಗೆ NPS ಜಾರಿಗೆ ಬಗ್ಗೆ ನ್ಯಾಯ ಸಮ್ಮತ ಕ್ರಮ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನುದಾನಿತ ಕಾಲೇಜು ಉಪನ್ಯಾಸಕರಿಗೆ NPS ಜಾರಿಗೆ ಬಗ್ಗೆ ನ್ಯಾಯ ಸಮ್ಮತ ಕ್ರಮ: ಬೊಮ್ಮಾಯಿ

Bengaluru City

ಅನುದಾನಿತ ಕಾಲೇಜು ಉಪನ್ಯಾಸಕರಿಗೆ NPS ಜಾರಿಗೆ ಬಗ್ಗೆ ನ್ಯಾಯ ಸಮ್ಮತ ಕ್ರಮ: ಬೊಮ್ಮಾಯಿ

Public TV
Last updated: February 23, 2023 2:48 pm
Public TV
Share
2 Min Read
Basavaraj Bommai 15
SHARE

ಬೆಂಗಳೂರು: 2006ಕ್ಕೂ ಮೊದಲು ನೇಮಕ ಆಗಿರುವ ಉಪನ್ಯಾಸಕರಿಗೆ ಹಳೆ ಪಿಂಚಣೆ ಕೊಡುತ್ತೇವೆ. ನಂತರ ನೇಮಕಾತಿಯಾದವರಿಗೆ ಎನ್‍ಪಿ.ಎಸ್. ಕೊಡಲಾಗುತ್ತದೆ. ಅನುದಾನಿತ ಕಾಲೇಜುಗಳ ಉಪನ್ಯಾಸಕರಿಗೂ ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಕೊಡುವ ಬಗ್ಗೆ ನ್ಯಾಯ ಸಮ್ಮತವಾಗಿ ತೀರ್ಮಾನ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

vidhan parishad

ವಿಧಾನ ಪರಿಷತ್ (Vidhana Parishad) ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್, ಅನುದಾನಿತ ಶಿಕ್ಷಕರಿಗೆ ಹಳೆ ಅಥವಾ ಹೊಸ ಪಿಂಚಣಿ ವ್ಯವಸ್ಥೆ ಕೊಡಬೇಕು. ನಿನ್ನೆ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಮೋದಿ ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದೇವೆ: ಶೋಭಾ ಕರಂದಾಜ್ಲೆ

smg ayanur manjunath

ಇದಕ್ಕೆ ಉತ್ತರಿಸಿದ ಸಿಎಂ, ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಸಗಿ ಅನುದಾನಿತ ಪದವಿ ಉಪನ್ಯಾಸಕರ ಪಿಂಚಣಿಗೆ 15 ಪರ್ಸೆಂಟ್ ಮ್ಯಾನೇಜ್ ಮೆಂಟ್ ಕೊಡಬೇಕು. 10 ಪರ್ಸೆಂಟ್ ನೌಕರರು ಕೊಡಬೇಕು. ಉದ್ಯೋಗಿ ಹಿತರಕ್ಷಣೆ ಮಾಡಲು ಈ ರೀತಿ ಕೊಡಬೇಕು. ಈಗಾಗಲೇ ಕಾರ್ಖಾನೆ ಮತ್ತು ಅದರ ಉದ್ಯೋಗಿಗಳು ಇದೇ ರೀತಿ ಕಾಂಟ್ರಿಬ್ಯೂಷನ್ ಕೊಡುತ್ತಿದ್ದಾರೆ ಎಂದರು. ಇದನ್ನೂ ಓದಿ: ನನಗೆ ನಾನ್ ವೆಜ್ ತಿಂದಿದ್ದು ನೆನಪಿರಲಿಲ್ಲ: ಸಿ.ಟಿ ರವಿ

vidhan parishad session 2

2006ರ ಮೊದಲ ನೇಮಕವಾದವರಿಗೆ ಒಪಿಎಸ್ ಪಿಂಚಣಿ ಕೊಡಲಾಗುತ್ತಿದೆ. ನಂತರ ನೇಮಕವಾದವರಿಗೆ ಎನ್‍ಪಿಎಸ್ ಪಿಂಚಣಿ ಕೊಡಲಾಗಿದೆ. 2006 ಕ್ಕಿಂತ ಮೊದಲು ನೇಮಕಾತಿ ಆಗಿ 2006 ರ ನಂತರ ಕೆಲಸಕ್ಕೆ ಹಾಜರಾಗಿರುವವರಿಗೂ ಎನ್‍ಪಿಎಸ್ ಕೊಡಲಾಗಿದೆ. ಅದನ್ನು ಹಳೇ ಪಿಂಚಣಿ ವ್ಯವಸ್ಥೆ (OPS) ಗೆ ಪರಿಗಣಿಸಲು ಕ್ರಮ ಕೈಗೊಳ್ಳಲಾಗುತ್ತದೆ. ನೇಮಕಾತಿ ಪತ್ರ 2006 ಕ್ಕಿಂತ ಮೊದಲಿದ್ದರೆ ಅದನ್ನು ಪರಿಗಣಿಸಿಯೇ ಅವರಿಗೆಲ್ಲಾ ಒಪಿಎಸ್ ಪಿಂಚಣಿಗೆ ಪರಿಗಣಿಸಲಾಗುತ್ತದೆ ಎಂದು ಭರವಸೆ ನೀಡಿದರು.

nps

ಉನ್ನತ ಶಿಕ್ಷಣ ಇಲಾಖೆಯಿಂದ ಆಡಳಿತ ಮಂಡಳಿಗಳು ತನ್ನ ಪಾಲಿನ ಮೊತ್ತವನ್ನು ಪಿಂಚಣಿಗೆ ನೀಡಲು ನಿರ್ದೇಶಕ ಕೊಡಲಾಗುತ್ತದೆ.ಅನುದಾನಿತ ಕಾಲೇಜುಗಳಿಗೆ ಎನ್ ಪಿಎಸ್ ಕೊಡುವ ಬೇಡಿಕೆಯನ್ನು ನ್ಯಾಯ ಸಮ್ಮತವಾಗಿ ಪರಿಗಣನೆ ಮಾಡಲಾಗುತ್ತದೆ ಎಂದರು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj Bommaibengalurucollegeಅನುದಾನಿತ ಕಾಲೇಜುಬಸವರಾಜ ಬೊಮ್ಮಾಯಿಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
7 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
8 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
8 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
9 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
9 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?