Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: MGNREGA | ನರೇಗಾ ಹೆಸರು ಬದಲು – ಪ್ರಮುಖ ನಿರ್ಧಾರಗಳೊಂದಿಗೆ ದೇಶದ ಗಮನ ಸೆಳೆದ ಸಂಸತ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | MGNREGA | ನರೇಗಾ ಹೆಸರು ಬದಲು – ಪ್ರಮುಖ ನಿರ್ಧಾರಗಳೊಂದಿಗೆ ದೇಶದ ಗಮನ ಸೆಳೆದ ಸಂಸತ್ತು

Latest

MGNREGA | ನರೇಗಾ ಹೆಸರು ಬದಲು – ಪ್ರಮುಖ ನಿರ್ಧಾರಗಳೊಂದಿಗೆ ದೇಶದ ಗಮನ ಸೆಳೆದ ಸಂಸತ್ತು

Public TV
Last updated: December 12, 2025 11:16 pm
Public TV
Share
1 Min Read
03 5
NREGA
SHARE

– ಖಾಸಗಿ ಕಂಪನಿಗಳಿಗೆ ಪರಮಾಣು ವಿದ್ಯುತ್‌ನಲ್ಲಿ ಹೂಡಿಕೆಗೆ ಅವಕಾಶ

ನವದೆಹಲಿ: ಸಂಸತ್ ಅಧಿವೇಶನವು ಹಲವು ಪ್ರಮುಖ ನಿರ್ಧಾರಗಳೊಂದಿಗೆ ದೇಶದ ಗಮನ ಸೆಳೆಯಿತು. ಹಲವು ಮಹತ್ವದ ಬಿಲ್‌ಗಳಿಗೆ ಮೋದಿ ಕ್ಯಾಬಿನೆಟ್ ಅಸ್ತು ಎಂದಿದೆ. ಮನ್ರೇಗಾ (MGNREGA) ಹೆಸರನ್ನು ಬದಲಾಯಿಸಲು ಕೇಂದ್ರ ಸರ್ಕಾರ ಅನುಮೋದಿಸಿದೆ.

ʻಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆʼಯಾಗಿ (Pujya Bapu Gramin Rozgar Guarantee Yojana) ಮರು ನಾಮಕರಣ ಮಾಡಲಾಗಿದೆ. ಈ ಯೋಜನೆ ಅಡಿಯಲ್ಲಿ ಕನಿಷ್ಠ ಉದ್ಯೋಗ ದಿನಗಳ ಸಂಖ್ಯೆಯನ್ನು ಸರ್ಕಾರ 125 ದಿನಗಳಿಗೆ ಹೆಚ್ಚಿಸಿದೆ. ಅಲ್ಲದೇ ಕನಿಷ್ಠ ವೇತನ ದಿನಕ್ಕೆ 240 ರೂ.ಗೆ ಪರಿಷ್ಕರಿಸಲಾಗಿದೆ. ಇದನ್ನೂ ಓದಿ: ದೆಹಲಿ ವಾಯು ಮಾಲಿನ್ಯ ಕುರಿತು ಚರ್ಚೆಗೆ ರಾಹುಲ್ ಮನವಿ – ಕೇಂದ್ರ ಸಮ್ಮತಿ

Parliament Mansoon Session

ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟದಲ್ಲಿ 2027ರ ಜನಗಣತಿಗಾಗಿ 11,718 ಕೋಟಿ ರೂ.ಗಳ ಅನುಮೋದನೆ ನೀಡಿದೆ. 2 ಹಂತಗಳಲ್ಲಿ ಜನಗಣತಿ ನಡೆಯಲಿದ್ದು, ಏಪ್ರಿಲ್ ಮತ್ತು ಸೆಪ್ಟೆಂಬರ್ 2026 ರ ನಡುವೆ ಮನೆ ಪಟ್ಟಿ ಮಾಡಲಾಗುತ್ತೆ. ಫೆಬ್ರವರಿ 2027 ರಲ್ಲಿ ಜನಸಂಖ್ಯಾ ಎಣಿಕೆ ನಡೆಸಲಾಗುತ್ತೆ. ಭಾರತದ ಪರಮಾಣು ವಿದ್ಯುತ್ ವಲಯವು ಪ್ರಮುಖ ಪರಿವರ್ತನೆಗೆ ಸಜ್ಜಾಗಿದೆ. ಇದನ್ನೂ ಓದಿ: ಕೊಬ್ಬರಿ ಬೆಳೆಗಾರರಿಗೆ ಗುಡ್‌ನ್ಯೂಸ್‌ – ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

ಕೇಂದ್ರ ಸಚಿವ ಸಂಪುಟವು `ಶಾಂತಿ’ ಪರಮಾಣು ಶಕ್ತಿ ಮಸೂದೆ 2025 ಅನ್ನು ಅನುಮೋದಿಸಿದೆ. ಈ ಮಹತ್ವದ ಶಾಸನವು ಖಾಸಗಿ ಕಂಪನಿಗಳಿಗೆ ಪರಮಾಣು ವಿದ್ಯುತ್‌ನಲ್ಲಿ ಹೂಡಿಕೆ ಮಾಡಲು ಅವಕಾಶ ನೀಡುತ್ತದೆ. ಇದನ್ನೂ ಓದಿ: 2027ರ ಜನಗಣತಿಗೆ 11,718 ಕೋಟಿ ಬಿಡುಗಡೆಗೆ ಕೇಂದ್ರ ಅಸ್ತು – 2 ಹಂತಗಳಲ್ಲಿ ಸೆನ್ಸಸ್‌

TAGGED:narendra modiNregaparliament sessionPBGRGYRDPRನರೇಗಾ ಯೋಜನೆನರೇಂದ್ರ ಮೋದಿನವದೆಹಲಿಬಿಜೆಪಿಲೋಕಸಭೆ ಅಧಿವೇಶನ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
6 minutes ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
17 minutes ago
silver worth crores of rupees looted after breaking through wall of MB Jewellers shop in Dasarahalli bengaluru
Bengaluru City

ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ಲೂಟಿ!

Public TV
By Public TV
60 minutes ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
1 hour ago
West Bengal Election mamata banerjee late night high drama election commission says strong room not open
Latest

ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

Public TV
By Public TV
1 hour ago
Love
Latest

ನಿನಗಾಗಿ ಕಾಯ್ದಿರಿಸಿದ ಹೃದಯವಿದು ಅಂತ ನೀನ್ಯಾಕೆ ಹೇಳ್ತಿಲ್ಲ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?