ಬೆಂಗಳೂರು: ಮೆಟ್ರೋ ರೈಲು ನಿಗಮ ನಿಯಮಿತವು ಮೆಟ್ರೋ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
Advertisement
ಕೊರೊನಾ ಭೀತಿ ಹಿನ್ನೆಲೆ ಕರ್ನಾಟಕ ಸರ್ಕಾರವು ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಹೊರಡಿಸಿರುವ ಮಾರ್ಗ ಸೂಚಿಗಳ ಪ್ರಕಾರ ಇದನ್ನು ಬಿಡುಗಡೆಗೊಳಿಸಲಾಗಿದೆ. ಇದನ್ನೂ ಓದಿ: ವೊಡಾಫೋನ್ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ
Advertisement
Advertisement
ಹೊಸ ಮಾರ್ಗಸೂಚಿಯಲ್ಲಿ ಏನಿದೆ?
ವೀಕೆಂಡ್ ಕಫ್ರ್ಯೂ ವೇಳೆ ಶನಿವಾರ ಹಾಗೂ ಭಾನುವಾರ ಮೆಟ್ರೋ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ರೈಲುಗಳು 20 ನಿಮಿಷಗಳ ಬದಲಾಗಿ 30 ನಿಮಿಷಗಳ ಆವರ್ತನಗಳಲ್ಲಿ ಕಡಿಮೆ ಮೆಟ್ರೋಗಳು ಕಾರ್ಯ ನಿರ್ವಹಿಸುತ್ತವೆ. ಮೆಟ್ರೋ ರೈಲುಗಳಲ್ಲಿ ಆಸನ ಸಾಮಥ್ರ್ಯ ತುಂಬಿರುವುದು ಗಮನಿಸಿದರೆ ಅವರು ಆ ರೈಲನ್ನು ಬಿಟ್ಟು ಮುಂದಿನ ರೈಲು ಹತ್ತಬೇಕಾಗುತ್ತದೆ. ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ತಿಂಗಳಿಗೆ 1 ಸಾವಿರ: ಕೇಜ್ರಿವಾಲ್
Advertisement