ಬೆಂಗಳೂರು: ಕರ್ನಾಟಕ (Karnataka) ರಾಜ್ಯ ಗುತ್ತಿಗೆ ಶುಶ್ರೂಷ ಅಧಿಕಾರಿಗಳು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಫ್ರೀಡಂಪಾರ್ಕ್‌ನಲ್ಲಿ (Freedom Park) ಅನಿರ್ಧಿಷ್ಟಾವಧಿಯ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ರಾಜ್ಯದ ಸಾವಿರಾರು ನರ್ಸ್‌ಗಳು ಧರಣಿ ಆರಂಭಿಸಿದ್ದು, ಇದರಿಂದ ರಾಜ್ಯಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಪಕ್ಷಿಗಳ ನಿಗೂಢ ಸಾವು – ಹಕ್ಕಿ ಜ್ವರದ ಶಂಕೆ
- Advertisement -
- Advertisement -
15 ವರ್ಷ ಸೇವೆ ಸಲ್ಲಿಸಿದರೂ ಸಂಬಳ 14,000 ರೂ. ದಾಟಿಲ್ಲ. ಸೇವೆ ಕಾಯಂಗೊಳಿಸಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನಾನಿರತ ನರ್ಸ್‌ಗಳು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ
- Advertisement -
ಪ್ರತಿಭಟನೆಯಲ್ಲಿ 9,ooo ನರ್ಸ್‌ಗಳು ಭಾಗಿಯಾಗಿದ್ದಾರೆ.