Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

Districts

ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

Public TV
Last updated: March 14, 2026 10:00 am
Public TV
Share
2 Min Read
DK Shivakumar Odisha Congress MLAs
SHARE

ರಾಮನಗರ: ಬಿಡದಿ ರೆಸಾರ್ಟ್‌ನಲ್ಲಿರುವ ಒಡಿಶಾ (Odisha) ಕಾಂಗ್ರೆಸ್‌ ಶಾಸಕರು(Congress MLA’s) ಮೈಸೂರು ಪ್ರವಾಸ ಕೈಗೊಂಡಿದ್ದಾರೆ.

ಟ್ರಬಲ್‌ ಶೂಟರ್‌ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಸೂಚನೆ ಹಿನ್ನೆಲೆಯಲ್ಲಿ 8 ಮಂದಿ ಶಾಸಕರು ಹಾಗೂ ಪಿಸಿಸಿ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿ 15ಕ್ಕೂ ಹೆಚ್ಚು ಮಂದಿ ಪ್ರವಾಸಕ್ಕೆ ತೆರಳಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿಇಂದು ಸಂಜೆವರೆಗೂ ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲಿದ್ದಾರೆ.

ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್‌ 16ರಂದು ಚುನಾವಣೆ ನಡೆಯಲಿದ್ದು 10 ರಾಜ್ಯಗಳ ಶಾಸಕರು ರಾಜ್ಯಸಭಾ ಸದಸ್ಯರ ಆಯ್ಕೆಗೆ ಮತದಾನ ಮಾಡಲಿದ್ದಾರೆ. ಇದರಲ್ಲಿ ನಾಲ್ಕು ರಾಜ್ಯಸಭಾ ಸದಸ್ಯರನ್ನು ಒಡಿಶಾದ ಶಾಸಕರು ಚುನಾಯಿಸಲಿದ್ದಾರೆ. ಚುನಾವಣೆಯಲ್ಲಿಅಡ್ಡ ಮತದಾನ (Cross Vote) ತಡೆಯಲು ಒಡಿಶಾದ ಕಾಂಗ್ರೆಸ್‌ ಶಾಸಕರನ್ನು ರಾಮನಗರದ ಬಿಡದಿಯಲ್ಲಿರುವ ವಂಡರ್‌ ಲಾ ರೆಸಾರ್ಟ್‌ಗೆ (Wonderla Resort) ಕರೆತರಲಾಗಿದೆ.  ಇದನ್ನೂ ಓದಿ: ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ

Glad to meet our Congress MLAs from Odisha in Bengaluru along with Odisha Pradesh Congress Committee President Shri Bhakta Charan Das and interact with them.

Their unity and determination show that no attempt can weaken the resolve of Congress leaders to stand together and… pic.twitter.com/fgdoBWCd64

— DK Shivakumar (@DKShivakumar) March 13, 2026

ಈ ಪೈಕಿ ನಾಲ್ಕನೇ ಸ್ಥಾನಕ್ಕೆ ಯಾವುದೇ ಪಕ್ಷದ ಬಳಿ ಸ್ಪಷ್ಟ ಸಂಖ್ಯಾ ಬಲ ಇಲ್ಲದ ಕಾರಣ ಒಡಿಶಾ ರಾಜಕೀಯದಲ್ಲಿ ಅಡ್ಡ ಮತದಾನದ ಭೀತಿ ಎದುರಾಗಿದೆ. ಆಡಳಿತಾರೂಢ ಬಿಜೆಪಿ ‘ಆಪರೇಷನ್ ಕಮಲ’ದ ಮೂಲಕ ಅಡ್ಡ ಮತದಾನಕ್ಕೆ ಯತ್ನಿಸಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.

ರಾಜ್ಯಸಭೆಯ ನಾಲ್ಕನೇ ಸ್ಥಾನಕ್ಕಾಗಿ ಬಿಜೆಡಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಖ್ಯಾತ ಮೂತ್ರಪಿಂಡ ತಜ್ಞ ದತ್ತೇಶ್ವರ ಹೋಟಾ ಅವರನ್ನು ಕಣಕ್ಕಿಳಿಸಿವೆ. ಪ್ರಖ್ಯಾತ ಹೋಟೆಲ್ ಉದ್ಯಮಿ ಮತ್ತು ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರು ಬಿಜೆಪಿ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ದಿಲೀಪ್ ರೇ ಕಣದಲ್ಲಿರುವುದು ಕಾಂಗ್ರೆಸ್‌ ಆತಂಕಕ್ಕೆ ಕಾರಣವಾಗಿದೆ. 2002 ರ ಚುನಾವಣೆಯಲ್ಲಿ ಒಂದು ಡಜನ್ ಕಾಂಗ್ರೆಸ್ ಮತ್ತು ಬಿಜೆಡಿ ಶಾಸಕರು ಅಡ್ಡ ಮತದಾನ ಮಾಡಿದ್ದರು. ದಿಲೀಪ್‌ ರೇ ಆಯ್ಕೆಯಾಗಲು 8 ಮತಗಳ ಅಗತ್ಯವಿದೆ.

TAGGED:BJDcongressDK ShivakumarODISHAಒಡಿಶಾಕಾಂಗ್ರೆಸ್ಚುನಾವಣೆಮೈಸೂರುರಾಜ್ಯಸಭಾ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Hassan Crime
Crime

ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ – ಮಹಿಳೆಯನ್ನ ಬೆತ್ತಲುಗೊಳಿಸಿ ಹಲ್ಲೆಗೆ ಯತ್ನ

Public TV
By Public TV
15 minutes ago
General Randy George
Latest

General Randy George| ಸೇನಾ ಮುಖ್ಯಸ್ಥನನ್ನೇ ಕಿತ್ತು ಹಾಕಿದ ಟ್ರಂಪ್‌ ಸರ್ಕಾರ – ರಾಜೀನಾಮೆಗೆ ಸೂಚನೆ

Public TV
By Public TV
19 minutes ago
I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
Cricket

ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ಗೋಯೆಂಕಾ ಬ್ಯಾನ್‌ – ಲಲಿತ್‌ ಮೋದಿ ಕೆಂಡಾಮಂಡಲ

Public TV
By Public TV
38 minutes ago
Love
Latest

ಪ್ರತಿ ಮಳೆಗೂ ನೀನಿಟ್ಟ ನೆನಪು ಅದೆಷ್ಟು ಶಾಶ್ವತ..!

Public TV
By Public TV
46 minutes ago
BRT Fire
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ

Public TV
By Public TV
46 minutes ago
Mount Everest 2
Crime

ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ಶೆರ್ಪಾಗಳಿಂದ `ವಿಷ’

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?